RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 11. ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, […]

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ Read More »

ಕರ್ನಾಟಕ

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ

(ನ್ಯೂಸ್ ಕಡಬ) newskadaba.com .ಡಿ. 11. ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 28,18,065ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಜುಲೈ 21ರಂದು ಪಾರ್ಟ್ ಟೈಮ್ ಜಾಬ್ ನ ಬಗ್ಗೆ ದೂರುದಾರರಿಗೆ ಪೋನ್ ನಂಬರ್‌ಗೆ ವಾಟ್ಸಾಪ್ ಮೆಸೇಜ್ ಬಂದಿರುತ್ತದೆ. ಆರೋಪಿಗಳು ದೂರುದಾರರ ವಾಟ್ಸಾಪ್ ಗೆ ಟೆಲಿಗ್ರಾಮ್ ಆಪ್ ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರರು ಟೆಲಿಗ್ರಾಮ್ ಆಪ್ ಅನ್ನು ಓಪನ್ ಮಾಡಿದಾಗ ಟೆಲಿಗ್ರಾಮ್ ನಲ್ಲಿ ಪಾರ್ಟ್

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ Read More »

ಕರಾವಳಿ

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಡಿ. 11.  ಅರಿಶಿನ ಫಸಲಿನ ನಡುವೆ ಹುಲುಸಾಗಿ ಗಾಂಜಾ ಬೆಳೆದಿದ್ದವನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನೂರು ತಾಲೂಕಿನ  ಕೆಂಪನಟ್ಟಿ ಗ್ರಾಮದ ಮಾರ(68) ಎಂದು ಗುರುತಿಸಲಾಗಿದೆ.‌ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ರಾಮಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಂಧಿಸಿದ್ದಾರೆ. ಅರಿಶಿನ ಫಸಲಿನ ಮಧ್ಯದಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ 211 ಕೆಜಿ ತೂಕದ 185 ಗಾಂಜಾ ವಶಕ್ಕೆ  ಪಡೆದಿದ್ದಾರೆ.

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ Read More »

ಕ್ರೈಮ್ ನ್ಯೂಸ್

ಪ್ರಧಾನಿ ಮೋದಿಯನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ

(ನ್ಯೂಸ್ ಕಡಬ) newskadaba.com ಡಿ. 11.  ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಕುಟುಂಬ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಸ್ಪೆಷಲ್ ಪೋಸ್ಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ರಾಜ್ ಕಪೂರ್ 100ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆ ಮೋದಿಗೆ ಕಪೂರ್‌ ಕುಟುಂಬ ಆಹ್ವಾನ ನೀಡಿದೆ. ಇದೇ ಡಿ.14ರಂದು ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನವಾಗಿದ್ದು, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ ಅವರ

ಪ್ರಧಾನಿ ಮೋದಿಯನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ Read More »

ಸಿನಿಮಾ
Death, deadbody, Waterfall

ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು

(ನ್ಯೂಸ್ ಕಡಬ) newskadaba.com ಡಿ. 11. ಪ್ರವಾಸಕ್ಕೆಂದು ಬಂದಿದ್ದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಶಿಕ್ಷಕರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ

ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಡುಕೋರರ ವಶದಲ್ಲಿರುವ ಸಿರಿಯಾದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರ

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಸಚಿವಾಲಯ ಒತ್ತಿ ಹೇಳಿದೆ. ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ.

ಬಂಡುಕೋರರ ವಶದಲ್ಲಿರುವ ಸಿರಿಯಾದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಯೂಟ್ಯೂಬ್ ನ ಟಾಪ್ 5 ಸ್ಥಾನ ಗಿಟ್ಟಿಸಿದ ‘KL Bro Biju’

(ನ್ಯೂಸ್ ಕಡಬ) newskadaba.com ಡಿ. 11. ಇಂದಿನ ಯುಗದಲ್ಲಿ ಬೆಳೆಯುತ್ತಿರುವ YouTube  ಜಗತ್ತಿನಲ್ಲಿ, ಲಕ್ಷಾಂತರ ರಚನೆಕಾರರು ತಮ್ಮ ಗಮನಕ್ಕಾಗಿ ಹೋರಾಡುತ್ತಿದ್ದಾರೆ,  ಅದರಲ್ಲಿ ಕೇರಳದ ಒಂದು ಹೆಸರು ಸದ್ದು ಮಾಡುತ್ತಿದ್ದು, ಸದ್ಯ KL Bro Biju Rithvik ಹೆಸರಿನ ಮಲಯಾಳಿ ಕಂಟೆಂಟ್ ಕ್ರಿಯೇಟರ್ ಭಾರತದ ಟಾಪ್ ಯೂಟ್ಯೂಬರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇದೇನು ಸಣ್ಣ ಸಾಧನೆಯಲ್ಲ.     2024 ರ ಯೂಟ್ಯೂಬ್ ವರದಿಯ ಪ್ರಕಾರ, KL Bro Biju ಭಾರತದ ಉನ್ನತ 5 ಯೂಟ್ಯೂಬರ್‌ಗಳ ಪೈಕಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಚಂದಾದಾರರ

ಭಾರತದಲ್ಲಿ ಯೂಟ್ಯೂಬ್ ನ ಟಾಪ್ 5 ಸ್ಥಾನ ಗಿಟ್ಟಿಸಿದ ‘KL Bro Biju’ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11.  ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ಮಡ್ಡಿಪೇಟೆಯಲ್ಲಿ ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ. ಇಂದು (ಡಿ.11) ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ

ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ

(ನ್ಯೂಸ್ ಕಡಬ) newskadaba.com .ಡಿ. 11. ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಗುಂಡುಹಾರಿಸಿ  ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದ್ದು,  ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ ವಿರುದ್ಧ ಮಾತ್ರ ಕೇಸು ದಾಖಲಾಗಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ ೨28ರಂದು ಈ ಘಟನೆ ನಡೆದಿತ್ತು.ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ದಾಖಲಾಗಿರುವ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ Read More »

ಕರಾವಳಿ

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಯೆನೆಪೋಯ ಪದವಿಪೂರ್ವ ಕಾಲೇಜು ಜಪ್ಪಿನಮೊಗರು ಎಂಬಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ಮಾದಕ ವಸ್ತು ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳಸಾಗಣಿಕೆ ತಡೆ ಕುರಿತು ಕಾಲೇಜನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು.. ಕಾರ್ಯಕ್ರಮವನ್ನು ಮಂಗಳೂರು ವಿಭಾಗ,

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ Read More »

ಕರಾವಳಿ
Scroll to Top