ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11.  ಮನೆಯಂಗಳದಲ್ಲಿ ಆಟ ಆಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ಮಧ್ಯಪ್ರದೇಶದ ನಝೀರಾಬಾದ್ ನಿವಾಸಿಗಳಾದ ಸುನೀತಾ ಮತ್ತು ಅರ್ಜುನ್ ಸಿಂಗ್ ದಂಪತಿಯ ಪುತ್ರಿಯರಾದ ಸೀಮಾ (6) ಮತ್ತು ರಾಧಿಕಾ (2) ಎಂದು ಗುರುತಿಸಲಾಗಿದೆ. ಅರ್ಜುನ್ ಸಿಂಗ್ ನಝೀರಾಬಾದ್ ನಲ್ಲೇ ವಾಸವಿದ್ದು, ಮೂವರು ಮಕ್ಕಳೊಂದಿಗೆ ಸುನೀತಾ ಬಾಯಿ ಕೂಲಿ ಕೆಲಸ ಅರಸಿ ಬಂದವರು […]

ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ

(ನ್ಯೂಸ್ ಕಡಬ) newskadaba.com .ಡಿ. 11. ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆ ಡಿಸೆಂಬರ್ 10ರೊಳಗೆ ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಮುಲ್ಲೈ ಮುಗಿಲನ್ ಅವರು ಪದೇ ಪದೇ ನಿರ್ದೇಶನ ನೀಡಿದ್ದರೂ, ನಿಯಮ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಲೇ ಇವೆ. ಕಳೆದ ತಿಂಗಳು ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್‌ಟಿಎ) ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಮಂಗಳೂರಿನಿಂದ ಬರುವ ನಗರ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಬಸ್‌ಗಳು

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ Read More »

ಕರಾವಳಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 11. ರಾಷ್ಟ್ರೀಯ ಮಾದರಿ ಸಮೀಕ್ಷೆ 78ನೇ ಸುತ್ತಿನ ಬಹು ಸೂಚಕ ಸಮೀಕ್ಷೆ ಮತ್ತು 79 ನೇ ಸುತ್ತಿನ ಆಯುಷ್ ಸಮೀಕ್ಷೆಗಳಿಗೆ ಸಂಬಂಧಿಸಿದಂತೆ ನಡೆಯುವ 18ನೇ ರಾಷ್ಟ್ರೀಯ ಸೆಮಿನಾರ್ ಕಾರ್ಯಾಗಾರಕ್ಕೆ ಆಸಕ್ತ research scholars/ academic fraternity ಹಾಜರಾಗಬಹುದು. ಲೇಖನಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಕಾರ್ಯಗಾರಕ್ಕೆ ಹಾಜರಾಗ ಬಯಸುವ ಆಸಕ್ತ research scholars / academic fraternity ತಮ್ಮ ಲೇಖನಗಳನ್ನು nssocpd.coord@mospi.gov.in ಮೂಲಕ ಕಳುಹಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ Read More »

ಕರಾವಳಿ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಡಿ. 11. ಸಿರಿಧಾನ್ಯಗಳಿಂದ  ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ. ಇವುಗಳು ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರದಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಡು ಬಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ Read More »

ಕರಾವಳಿ

ವಿಧಾನಸೌಧ ಆವರಣದಲ್ಲಿ ಎಸ್.ಎಂ.ಕೃಷ್ಣ ಪುತ್ಥಳಿ ಸ್ಥಾಪಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಡಿ. 11.  ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮನವಿ ಮಾಡಿದರು. ಮಂಗಳವಾರ ವಿಧಾನಸಭೆಯಲ್ಲಿ ಸಂತಾಪ ಸೂಚಕ ನಿರ್ಣಯದ ಮೇಲೆ ಮಾತನಾಡಿದ ಅವರು, ಆಲಮಟ್ಟಿ, ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿಯೂ ಅವರ ಕೊಡುಗೆ ಅಪಾರವಿದೆ. ಮಹಾರಾಷ್ಟ್ರದಿಂದ ನಿಪ್ಪಾಣಿ ಭಾಗಕ್ಕೆ 3 ಟಿಎಂಸಿ

ವಿಧಾನಸೌಧ ಆವರಣದಲ್ಲಿ ಎಸ್.ಎಂ.ಕೃಷ್ಣ ಪುತ್ಥಳಿ ಸ್ಥಾಪಿಸುವಂತೆ ಮನವಿ Read More »

ಕರ್ನಾಟಕ

ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com .ಡಿ. 11. ಬೆಳಗಾವಿ: ಬೆಳಗಾವಿ  ಸುವರ್ಣಸೌಧದ  ಮುಂದೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿದ್ದನ್ನು ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ. ಲಾಠಿಚಾರ್ಜ್‌ ಮಾಡಿದ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ರಾಜ್ಯದಾದ್ಯಂತ ಹೋರಾಟ ಮಾಡಲು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ನಿನ್ನೆ ಸುವರ್ಣಸೌಧದ ಮುಂದೆ ನಡೆಯುತ್ತಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ.

ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ Read More »

ಕರ್ನಾಟಕ

ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ?

(ನ್ಯೂಸ್ ಕಡಬ) newskadaba.com .ಡಿ. 11. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ? Read More »

ಕರ್ನಾಟಕ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು!

(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ:  ತಮ್ಮ ಬಗ್ಗೆ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿ ಕೂಟವು ರಾಜ್ಯಸಭೆ ಸ್ಪೀಕರ್‌ ಕೂಡ ಆದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯದ ನೋಟಿಸ್‌ ನೀಡಿವೆ. ಈ ಹಿಂದೆ 3 ಬಾರಿ ಲೋಕಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿತ್ತು. ಮೂರೂ ವಿಫಲವಾಗಿದ್ದವು. ಆದರೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಇದೇ ಮೊದಲು.ಕಾಂಗ್ರೆಸ್‌ , ತೃಣಮೂಲ

ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು! Read More »

ರಾಷ್ಟ್ರೀಯ ನ್ಯೂಸ್
Scroll to Top