ಭಾರತ ಸರ್ಕಾರದ ಗೃಹ ಸಚಿವಾಲಯದಿಂದ ಡಾ.ಚೂಂತಾರು ಅವರಿಗೆ ಡಿಜಿ ಡಿಸ್ಕ್ ಪುರಸ್ಕಾರ

(ನ್ಯೂಸ್ ಕಡಬ) newskadaba.com ಡಿ. 10. ಕಳೆದ ಹತ್ತು ವರ್ಷಗಳಿಂದ ದ ಕ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ನೀಡಿದ ನ್ಯಾಯಸಮ್ಮತ, ನಿಷ್ಕಾಮ, ನಿಷ್ಕಳಂಕ ಮತ್ತು ಪ್ರಾಮಾಣಿಕ  ಸೇವೆಯನ್ನು ಗುರುತಿಸಿ, ಡಿಸೆಂಬರ್ 6 ಶುಕ್ರವಾರದಂದು ಭಾರತ ಸರ್ಕಾರದ ಗೃಹ ಸಚಿವಾಲಯ, ನವದೆಹಲಿ ಇವರಿಂದ ನೀಡಲ್ಪಟ್ಟ ಡಿಜಿ ಡಿಸ್ಕ್ ಪುರಸ್ಕಾರವನ್ನು  ಪೋಲಿಸ್ ಮಹಾನಿರ್ದೇಶಕರ ಕಚೇರಿ ಬೆಂಗಳೂರು ಇಲ್ಲಿ ನಡೆದ ಗೃಹರಕ್ಷಕ ದಳದ 62ನೆಯ ಉತ್ತಾನ ದಿನಾಚರಣೆಯಂದು ಪೋಲಿಸ್ ಮಹಾನಿರ್ದೇಶಕರು ಹಾಗೂ ಗೃಹರಕ್ಷಕದಳ ಮಹಾ ಸಮಾದೇಷ್ಠರಾದ ಶ್ರೀ ಪ್ರಶಾಂತ್ ಕುಮಾರ್ […]

ಭಾರತ ಸರ್ಕಾರದ ಗೃಹ ಸಚಿವಾಲಯದಿಂದ ಡಾ.ಚೂಂತಾರು ಅವರಿಗೆ ಡಿಜಿ ಡಿಸ್ಕ್ ಪುರಸ್ಕಾರ Read More »

ಕರಾವಳಿ

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ ವಲಯಗಳಾದ ಹೊಟೇಲ್, ಗ್ಯಾರೇಜು, ಕಲ್ಲುಕೋರೆ, ಪ್ಯಾಕ್ಟರಿ, ಅಪಾರ್ಟ್‍ ಮೆಂಟ್‍ ಗಳಿಗೆ

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ Read More »

ಕರಾವಳಿ

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ 1 ರಿಂದ 10ನೇ ತರಗತಿಯವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೀಕರಣ ಆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗಿಲ್ಲ. ಶಾಲಾ ಮುಖ್ಯೋಪಾಧ್ಯಾಯರು ಶಾಲಾ SATS ಲಾಗಿನ್ click here to redirect to Scholarship Portal- > Registration- > Register student ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‍ಸೈಟ್

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್

(ನ್ಯೂಸ್ ಕಡಬ) newskadaba.com ಡಿ. 10. ಗೃಹರಕ್ಷಕರು ಸಮಾಜ ಸುಧಾರಣೆಗೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜದಲ್ಲಿ ಅವರಿಗೆ ವಿಶೇಷ ಗೌರವ ಇದೆ ಎಂದು ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಹೇಳಿದರು. ಅವರು ದ.ಕ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ಮೇರಿಹಿಲ್‌ನ ಗೃಹರಕ್ಷಕ ದಳ ಕಚೇರಿಯಲ್ಲಿ ಜರಗಿದ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಾಹನ ಸಂಚಾರ ನಿರ್ವಹಣೆ, ಸಾರ್ವಜನಿಕರ ನಡುವಿನ ಗೊಂದಲ ನಿವಾರಣೆ, ಶಾಂತಿ ಸುವ್ಯವಸ್ಥೆಗೆ ಸಂಬಂಧಿಸಿದ ಕರ್ತವ್ಯಗಳ ಜೊತೆಗೆ

ಗೃಹರಕ್ಷಕರು ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ – ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆ ಉದ್ಘಾಟಿಸಿ ಡಾ.ಸಂತೋಷ್ ಕುಮಾರ್ Read More »

ಕರಾವಳಿ, ಕರ್ನಾಟಕ

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ) newskadaba.com . 10. ಕೇರಳದ ನೂರಾರು ನರ್ಸ್‌ಗಳು ಕುವೈತ್ ನ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್ ಬ್ಯಾಂಕ್ ಆರೋಪಿಸಿದೆ. ಬ್ಯಾಂಕ್ ನೀಡಿದ ದೂರುಗಳ ನಂತರ ಕೇರಳದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಬ್ಯಾಂಕ್ ಪ್ರಕಾರ, ಆರೋಪಿಗಳು ಆರಂಭದಲ್ಲಿ ಸಣ್ಣ ಸಾಲಗಳನ್ನು ತೆಗೆದುಕೊಂಡರು, ನಂತರ ದೊಡ್ಡ ಮೊತ್ತವನ್ನು ಪಡೆದರು, ರಜೆಯ ಮೇಲೆ ಕುವೈತ್‌ನಿಂದ ಹೊರಡುವ ಮೊದಲು

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಾರ್ಚ್ 9ರಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತ್ರೈವಾರ್ಷಿಕ ಚುನಾವಣೆ

(ನ್ಯೂಸ್ ಕಡಬ) newskadaba.com ಡಿ. 10. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಆಯ್ಕೆಗಾಗಿ ತ್ರೈವಾರ್ಷಿಕ ಚುನಾವಣೆ 2025ರ ಮಾರ್ಚ್ 9 ರಂದು ಆಯಾ ಜಿಲ್ಲಾ ಕೇಂದ್ರ ಹಾಗೂ 150 ಕ್ಕಿಂತ ಹೆಚ್ಚು ಸದಸ್ಯರಿರುವ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಜನವರಿ 20 ರಿಂದ ಫೆಬ್ರವರಿ 1ರ ವರೆಗೆ ನಾಮಪತ್ರ ಸಲ್ಲಿಕೆ, ಫೆಬ್ರವರಿ 3 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಫೆಬ್ರುವರಿ 10 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ವೆಬ್‍ಸೈಟ್ ವಿಳಾಸ:

ಮಾರ್ಚ್ 9ರಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ತ್ರೈವಾರ್ಷಿಕ ಚುನಾವಣೆ Read More »

ಕರ್ನಾಟಕ

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಕಾರ್ಯಕ್ರವು ಸೋಮವಾರ ಉರ್ವ, ಗಾಂಧಿನಗರ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ Read More »

ಕರಾವಳಿ

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 10. ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಭಾ.ಕೃ.ಅ.ಪ ಕೃಷಿ ವಿಜ್ಞಾನ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೀದರ್‍ ನ ಕ.ಪ.ಪ.ಮೀ.ವಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಎಸ್.ಆರ್. ಸೋಮಶೇಖರ ಉದ್ಘಾಟಿಸಿದರು. ಕೃಷಿ ಇಲಾಖೆಯ ಉಪಕೃಷಿ ನಿರ್ದೇಶಕರಾದ ಕುಮುದಾ ಸಿ.ಎನ್.

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ

ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ (ನಿಯಮಿತ) ಇದರ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ 15, ಪ.ಪಂ.ಕ್ಕೆ 222 ಹಾಗೂ ಸಾಮಾನ್ಯ ವರ್ಗಕ್ಕೆ 54 ಮರಿಗಳನ್ನು ವಿತರಿಸುವ ಗುರಿ

ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ Read More »

ಕರಾವಳಿ

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com . 10. ಕೇಂದ್ರ ಲೋಕಸೇವಾ ಆಯೋಗವು ಐಎಎಸ್, ಐಪಿಎಸ್, ಐಎಫ್ ಎಸ್ ಸೇರಿದಂತೆ ಇತರ ಕೇಂದ್ರ ಸೇವಾ ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಸುಮಾರು 2,845 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಜೂನ್ 16 ರಂದು ನಡೆದ 2024ರ ನಾಗರಿಕ ಸೇವಾ ಪ್ರಿಲಿಮ್ಸ್ ಪರೀಕ್ಷೆಯಲ್ಲಿ 13.4 ಲಕ್ಷ ಅಭ್ಯರ್ಥಿಗಳಲ್ಲಿ 14,625 ಮಂದಿ ತೇರ್ಗಡೆಯಾಗಿದ್ದರು. ಸೆಪ್ಟೆಂಬರ್ 20 ರಿಂದ 29ರವರೆಗೆ ನಡೆದ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ

UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್
Scroll to Top