ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ […]

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕೇವಲ 10.68ರಷ್ಟು ಮಾತ್ರವೇ ಇಂಟರ್ ನೆಟ್ ಸಂಪರ್ಕ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಕರ್ನಾಟಕದ ಕೇವಲ ಶೇ.10. 68 ರಷ್ಟು ಸರ್ಕಾರಿ ಶಾಲೆಗಳು ಹಾಗೂ ಶೇ. 71. 98ರಷ್ಟು ಖಾಸಗಿ ಶಾಲೆಗಳು ಇಂಟರ್ನೆಟ್ ಸಂಪರ್ಕವನ್ನು ಹೊಂದಿವೆ. ಕೇರಳದಲ್ಲಿ ಶೇ.94.57ರಷ್ಟು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯವಿದೆ. ಗುಜರಾತ್‌ನಲ್ಲಿ ಇಂಟರ್ನೆಟ್ ಸಂಪರ್ಕ ಹೊಂದಿರುವ ಸರ್ಕಾರಿ ಶಾಲೆಗಳ ಪ್ರಮಾಣ ಶೇ. 94.18 ಆಗಿದೆ. ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಮೂಲಸೌಕರ್ಯ’ ಕುರಿತು ಸಂಸದರಾದ ಫುಲೋ ದೇವಿ ನೇತಮ್ ಮತ್ತು ರಂಜೀತ್ ರಂಜನ್ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸರ್ಕಾರದಿಂದ ನೀಡಿದ ಲಿಖಿತ

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕೇವಲ 10.68ರಷ್ಟು ಮಾತ್ರವೇ ಇಂಟರ್ ನೆಟ್ ಸಂಪರ್ಕ Read More »

ಕರ್ನಾಟಕ

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ರಹ್ಮತ್ ಪತಿ ಶುಐಬ್, ನಂದಾವರ ನಿವಾಸಿ ಶಾಫಿ, ಕೃಷ್ಣಾಪುರ ನಿವಾಸಿ ಮುಸ್ತಫಾ ಎಂಬುವವರನ್ನು ವಿಚಾರಣೆ ನಡೆಸಲಿದ್ದು, ಪೊಲೀಸ್ ಕಸ್ಟಡಿಗೆ ನೀಡುವಂತೆ ಸುರತ್ಕಲ್ ಪೊಲೀಸರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್,

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ

ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ನೌಷದ್ ಮನೆ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್‌ಐಎ ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ ನ ಮನೆಗೆ ಇಂದು ಮುಂಜಾನೆ 5.30 ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ನೌಷದ್ ಪತ್ತೆಗಾಗಿ ಎನ್‌ಐಎ 2 ಲಕ್ಷ ರೂ. ಬಹುಮಾನ

ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ನೌಷದ್ ಮನೆ ಮೇಲೆ ಎನ್ಐಎ ದಾಳಿ Read More »

ಕರಾವಳಿ

ಕಬ್ಬಿಣದ ಗೇಟ್ ಮೈಮೇಲೆ ಉರುಳಿಬಿದ್ದು 6 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅಂಕೋಲಾ, . 05.  ಮನೆ ಎದುರಿನ ಗೇಟ್ ಹತ್ತಿ ಆಟವಾಡುತ್ತಿದ್ದ ವೇಳೆ ಕಬ್ಬಿಣದ ಗೇಟ್ ಬಿದ್ದು ಮೈಮೇಲೆ ಉರುಳಿಬಿದ್ದ ಪರಿಣಾಮ ಆರು ವರ್ಷದ ಬಾಲಕ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಕನಸೆಗದ್ದೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಕನಸೆಗದ್ದೆಯ ಜಾವೇದ್ ಶೇಖ್ (6) ಎಂದು ಗುರುತಿಸಲಾಗಿದೆ. ಪಟ್ಟಣದ ಉರ್ದು ಮಾಧ್ಯಮದ ಶಾಲೆಯ ಒಂದನೇ ತರಗತಿಗೆ ವಿದ್ಯಾರ್ಥಿಯಾಗಿದ್ದ ಈತ ಮನೆಯ ಎದುರಿನ ಗೇಟನಲ್ಲಿ ತನ್ನ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಮಗುವನ್ನು

ಕಬ್ಬಿಣದ ಗೇಟ್ ಮೈಮೇಲೆ ಉರುಳಿಬಿದ್ದು 6 ವರ್ಷದ ಬಾಲಕ ಮೃತ್ಯು..! Read More »

ಕ್ರೈಮ್ ನ್ಯೂಸ್

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2ರ ಮೀಸಲಾತಿಗೆ ತಾತ್ಕಾಲಿಕ ತಡೆ- ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, . 05.  ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2ರ ಮೀಸಲಾತಿಗೆ ತಾತ್ಕಾಲಿಕ ತಡೆ- ಸರ್ಕಾರ ಆದೇಶ Read More »

ಕರ್ನಾಟಕ

ಮಂಗಳೂರು: ಹಿಟ್ ಆ್ಯಂಡ್ ರನ್; 3ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ. ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ ಪುತ್ರ ಮುಹಮ್ಮದ್ ಶಯಾನ್ ಗಾಯಾಳು. ಬಾಲಕ ಹರೇಕಳ ಪಾವೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು

ಮಂಗಳೂರು: ಹಿಟ್ ಆ್ಯಂಡ್ ರನ್; 3ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ Read More »

ಕರಾವಳಿ

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಬೆಂಗಳೂರಿಗರಿಗೆ ಮುಂದಿನ ವರ್ಷದ ಆರಂಭದಿಂದ ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ. BWSSB ನೀರಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತಿದೆ. ನೀರಿನ ದರ ಪರಿಷ್ಕರಣೆಗೆ ಬೆಂಬಲ ನೀಡುವಂತೆ BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನಗರದ ಎಲ್ಲಾ 27 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಂಡಳಿಯು ಎದುರಿಸುತ್ತಿರುವ

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ ಸಾಧ್ಯತೆ Read More »

ಕರ್ನಾಟಕ

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಇಂದಿನ ಚಿನ್ನದ ದರ ಇಂತಿವೆ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಬುಧವಾರ ಏರಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಕೂಡ ಹೆಚ್ಚಳವಾಗಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 10 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 11 ರೂ. ದುಬಾರಿಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ತಲುಪಿದೆ. 22

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಇಂದಿನ ಚಿನ್ನದ ದರ ಇಂತಿವೆ Read More »

ಕರ್ನಾಟಕ

ದರ್ಶನ್ ಮಧ್ಯಂತರ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 05.  ದರ್ಶನ್ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದು ಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಶೀಘ್ರವೇ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರ ಬಂದು ಇದೀಗ ಆಸ್ಪತ್ರೆಯಲ್ಲಿ ಇದ್ದಾರೆ. ಅವರಿಗೆ ಅಲ್ಲಿ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದ್ದು ಶೀಘ್ರವೇ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ನಡುವೆ ರಾಜ್ಯ

ದರ್ಶನ್ ಮಧ್ಯಂತರ ಜಾಮೀನು ಅರ್ಜಿ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ Read More »

ಕರ್ನಾಟಕ
Scroll to Top