ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 23. ಗಯಾನಾ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ಮಾಡಿದ್ದಾರೆ. 5 ದಿನಗಳ ಕಾಲ ಮೂರು ದೇಶಗಳ ಪ್ರವಾಸ ಮುಗಿಸಿ ನ.22ರಂದು ಮೋದಿ ಭಾರತಕ್ಕೆ ಹಿಂತಿರುಗಿದ್ದಾರೆ. ಮೋದಿ ಅವರು ಗಯಾನಾ, ಬೆಜ್ರಿಲ್ ಹಾಗೂ ನೈಜೀರಿಯಾ ಪ್ರವಾಸ ಮಾಡಿದ್ದು, ಒಟ್ಟು 31 ನಾಯಕರನ್ನು ಭೇಟಿ ಮಾಡಿದ್ದಾರೆ. ಮೋದಿ ಅವರು ತಾವು ಭೇಟಿಯಾದ ನಾಯಕರಿಗೆ ಭಾರತದ ಶ್ರೀಮಂತಿಕೆಯನ್ನು ಸಾರುವ ಉಡುಗೊರೆಗಳನ್ನು ನೀಡಿದ್ದಾರೆ. ಗಯಾನಾ ಅಧ್ಯಕ್ಷ […]

ಗಯಾನಾ ಅಧ್ಯಕ್ಷ ಇರ್ಫಾನ್ ಅಲಿಗೆ ಚನ್ನಪಟ್ಟಣ ಗೊಂಬೆಯನ್ನು ಉಡುಗೊರೆ ನೀಡಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು

(ನ್ಯೂಸ್ ಕಡಬ)newskadaba.com   ಮಂಗಳೂರು, ನ.25:  ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ರಸ್ತೆ ಮೇಲೆ ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಫುಟ್ ಪಾತ್ ಮೇಲೆ ನಿಂತಿದ್ದ ವ್ಯಕ್ತಿಗಳ ಮೇಲೆ ಏಕಾಏಕಿ ಕಪ್ಪುಬಣ್ಣದ ಕಾರೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ರಭಸಕ್ಕೆ ಇಬ್ಬರು ವ್ಯಕ್ತಿಗಳು

ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು Read More »

ಕರಾವಳಿ

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು

(ನ್ಯೂಸ್ ಕಡಬ) newskadaba.com ನ. 23. ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಲೂರು ಸಮೀಪದ ಪಳ್ಳಿ, ಕಣಂಜಾರ್, ರಂಗನಪಲ್ಕೆ, ಎಲಿಯಾಲ್, ನಿಂಜೂರ್ ಪರಿಸರದಲ್ಲಿ ಚಿರತೆ ಹಾವಳಿಯಿಂದ ಜನರು ನಿದ್ದೆ ಕಳೆದುಕೊಂಡಿದ್ದಾರೆ. ಪಳ್ಳಿ, ಮಾರುತಿನಗರ, ಮಂಗಲ್ದಿ ಮಠ ಪರಿಸರದಲ್ಲಿ ಚಿರತೆ ಅಡ್ಡಾಡುತ್ತಿದೆ. ಹಗಲಲ್ಲೇ ಜೋರಾಗಿ ಕೂಗುತ್ತ ಓಡಾಡುತ್ತಿರುವ ಕಾರಣ ಮಕ್ಕಳು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ನಾಯಿ, ಬೆಕ್ಕುಗಳು ಚಿರತೆಗೆ ಆಹಾರವಾಗುತ್ತಿದ್ದು ಇಲ್ಲಿ ಬೋನ್ ಇಟ್ಟು ಚಿರತೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ವಹಿಸಬೇಕಿದೆ.  

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು Read More »

ಕರಾವಳಿ

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22:  ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ಇಂದು  ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಹ್ಯಾಟ್ರಿಕ್ ಸೋಲಾಗಿದೆ.ಚನ್ನಪಟ್ಟಣದಲ್ಲಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್ Read More »

ಕರ್ನಾಟಕ

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ನ. 23. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರು, ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೂ ಚನ್ನಪಟ್ಟಣದ ಮತದಾರರು ಯೋಗೇಶ್ವರ್ ಕೈ ಹಿಡಿದಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಯೂ ಸೋಲೊಪ್ಪಿಕೊಂಡಿದ್ದಾರೆ.  

ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು Read More »

ಕರ್ನಾಟಕ

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ

ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 23. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಸೋಲನ್ನು ಕಂಡಿದ್ದಾರೆ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿದೆ. ನಾವು 2028ರ ಚುನಾವನೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.  

ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ Read More »

ಕರ್ನಾಟಕ

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ

‘ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು’- ಎಂ.ಬಿ ಪಾಟೀಲ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22: ಬಿಜೆಪಿಯವರು 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು. ಇದೀಗ ಜನರು ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆಯಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ 18 ಸಾವಿರ ಲೀಡ್ ಇದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಈ 3 ಕ್ಷೇತ್ರದಲ್ಲಿಯೂ ನಾವು ಗೆಲ್ಲುತ್ತೇವೆ ಎಮದು ವಿಶ್ವಾಸ ವ್ಯಕ್ತಪಡಿಸಿದರು. ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,. ಬೊಮ್ಮಾಯಿ ವಿರುದ್ದ ಅಲ್ಪಸಂಖ್ಯಾತ ಅಭ್ಯರ್ಥಿ ಇದ್ದಾರೆ

‘ಬಿಜೆಪಿಯವರು 3 ಕ್ಷೇತ್ರಗಳಲ್ಲಿ ಗೆಲ್ಲುವ ಹಗಲುಗನಸು ಕಾಣುತ್ತಿದ್ದರು’- ಎಂ.ಬಿ ಪಾಟೀಲ್ Read More »

ಕರ್ನಾಟಕ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

(ನ್ಯೂಸ್ ಕಡಬ) newskadaba.com ನ. 23. ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ

ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ: ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ Read More »

ಕರ್ನಾಟಕ
Scroll to Top