ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.21. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು […]

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ Read More »

ಕರ್ನಾಟಕ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರದಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ

ಇಂದಿನಿಂದ ನವೆಂಬರ್ 23ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಸ್ಪೆಷಲ್ ವಿಂಟರ್ ಆಫರ್ ➤ ಮೂರು ದಿನಗಳ ಕಾಲ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ನ.21) ಶನಿವಾರದ ವರೆಗೆ ಸ್ಪೆಷಲ್ ವಿಂಟರ್ ಆಫರ್ ನಡೆಯಲಿದೆ. 8 ಪೀಸ್ ಫುಲ್ ಅಲ್-ಫಹಾಮ್, ಪರೋಟಾ 6 ಅಥವಾ 3 ಬಟರ್ ನಾನ್ ಅಥವಾ 4 ತಂದೂರಿ ರೊಟ್ಟಿ, 600ml ಹನಾ, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., – 4 ಪೀಸ್ ಅಲ್-ಫಹಾಮ್, ಪರೋಟಾ 4 ಅಥವಾ 2

ಇಂದಿನಿಂದ ನವೆಂಬರ್ 23ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಸ್ಪೆಷಲ್ ವಿಂಟರ್ ಆಫರ್ ➤ ಮೂರು ದಿನಗಳ ಕಾಲ ವಿಶೇಷ ರಿಯಾಯಿತಿ Read More »

ಕರಾವಳಿ

ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 20. ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ  ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ. ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್‌ ಮೂಲಕ ಸಾಗಿಸುವ ವೇಳೆ ವೇಗವಾಗಿ ಸಾಗಿಸುತ್ತಿದ್ದಾಗ ದಿಢೀರ್‌ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್‌ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ

ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ Read More »

ಕರಾವಳಿ

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೇರಳ, ನ. 20.  ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ. ಪದೇ ಪದೇ ಆ್ಯಂಬುಲೆನ್ಸ್ ಗೆ ಅಡ್ಡ ಬಂದು ರೋಗಿಯ ಜೀವವನ್ನು ಅಪಾಯಕ್ಕೆ ತಳ್ಳಿದ್ದಾನೆ. ಇದರಿಂದ ಆಕ್ರೋಶಗೊಂಡ ಆ್ಯಂಬುಲೆನ್ಸ್ ಚಾಲಕ ಕಾರು

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕ: 2.5 ಲಕ್ಷ ದಂಡ ವಿಧಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು

(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 20. ಹೇರ್​ ಡ್ರೈಯರ್ ಸ್ಫೋಟಗೊಂಡು ಎರಡೂ ಹಸ್ತಗಳು ಛಿದ್ರಗೊಂಡ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಶಶಿಕಲಾ ಎಂಬುವರ ಮನೆಗೆ ಹೇರ್​ ಡ್ರೈಯರ್ ಪಾರ್ಸಲ್‌ ಮೂಲಕ ​ಬಂದಿತ್ತು. ಪಾರ್ಸಲ್​​ ಮೇಲೆ ಶಶಿಕಲಾ ಅವರ ಮೊಬೈಲ್​ ನಂಬರ್​ ಇದ್ದ ಹಿನ್ನೆಲೆಯಲ್ಲಿ ಡಿಟಿಡಿಸಿ ಕೊರಿಯರ್​ ಸಿಬ್ಬಂದಿ ಶಶಿಕಲಾ ಅವರಿಗೆ ಕರೆ ಮಾಡಿ, ನಿಮ್ಮ ಹೆಸರಿಗೆ ​ಪಾರ್ಸಲ್​ ಬಂದಿದೆ. ಕಲೆಕ್ಟ್​ ಮಾಡಿ ಎಂದಿದ್ದಾನೆ. ಈ ವೇಳೆ ಶಶಿಕಲಾ ನಾನು ಬೇರೆ ಊರಿನಲ್ಲಿದ್ದೇನೆ ಎಂದು ಹೇಳಿದ್ದಾರೆ. ಇಷ್ಟಕ್ಕೆ

ಪಾರ್ಸಲ್ ನಲ್ಲಿ ಬಂದ ಹೇರ್ ಡ್ರೈಯರ್ ಸ್ಪೋಟ: ಎರಡು ಕೈಗಳು ಛಿದ್ರವಾಗಿ ಬೆರಳುಗಳು ತುಂಡು Read More »

ಕರ್ನಾಟಕ

ಮುಂದಿನ ವರ್ಷ ಕೇರಳಕ್ಕೆ ಬರಲಿದೆ ಲಿಯೋನೆಲ್‌ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಫುಟ್ಬಾಲ್‌ ತಂಡ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 20.  ವಿಶ್ವ ವಿಖ್ಯಾತ ದಿಗ್ಗಜ ಆಟಗಾರ ಲಿಯೋನೆಲ್‌ ಮೆಸ್ಸಿ ಸೇರಿದಂತೆ ಅರ್ಜೆಂಟೀನಾ ಫುಟ್ಬಾಲ್‌ ತಂಡ ಮುಂದಿನ ವರ್ಷ ಅಂತಾರಾಷ್ಟ್ರೀಯ ಪಂದ್ಯಕ್ಕಾಗಿ ಕೇರಳಕ್ಕೆ ಭೇಟಿ ನೀಡಲಿದೆ. ನಮ ರಾಜ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡವೂ ಫುಟ್ಬಾಲ್‌ ಆಡುವ ಮೂಲಕ ಕ್ರೀಡಾ ಪ್ರೇಮಿಗಳನ್ನು ರಂಜಿಸಲಿದ್ದಾರೆ ಎಂದು ಕೇರಳ ಕ್ರೀಡಾ ಸಚಿವ ವಿ ಅಬ್ದುರಹಿಮಾನ್‌ ಬಹಿರಂಗಪಡಿಸಿದ್ದಾರೆ. ಫುಬ್ಬಾಲ್‌ ಪಂದ್ಯವನ್ನು ರಾಜ್ಯ ಸರ್ಕಾರದ ಸಂಪೂರ್ಣ ಮೇಲ್ವಿಚಾರಣೆಯಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದರು.ಈ

ಮುಂದಿನ ವರ್ಷ ಕೇರಳಕ್ಕೆ ಬರಲಿದೆ ಲಿಯೋನೆಲ್‌ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಫುಟ್ಬಾಲ್‌ ತಂಡ Read More »

ಕ್ರೀಡಾ ನ್ಯೂಸ್

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ರಾಜ್ಯ ಟ್ರಾಮಾ ಕೇರ್ ಕೇಂದ್ರಗಳಲ್ಲಿ ಹೊರರೋಗಿ ಮತ್ತು ಒಳರೋಗಿ ಸೇವೆಗಳ

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ Read More »

ಕರ್ನಾಟಕ

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯ ಜೀವನ ಅಂತ್ಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 20.  ಖ್ಯಾತ ಸಂಗೀತ ಸಂಯೋಜಕ ಹಾಗೂ ಗಾಯಕ ಎ.ಆರ್‌.ರೆಹಮಾನ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. ರೆಹಮಾನ್‌ ಅವರು ತಮ ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿರುವುದರಿಂದ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆಗೊಂಡಿದೆ. ರೆಹಮಾನ್‌ ಅವರು ಖ್ಯಾತ ಸಂಗೀತ ಸಂಯೋಜಕರು. ಮೊದಲು ಹಿಂದೂ ಆಗಿದ್ದ ಅವರು ನಂತರ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡುದ್ದರು ಹೀಗಾಗಿ ಅವರು ಮುಸ್ಲಿಂ ಹುಡುಗಿಯನ್ನೇ ಮದುವೆ ಆಗಿದ್ದರು. ಇಬ್ಬರೂ ಇನ್ನೇನು ಮೂರು ದಶಕಗಳ

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯ ಜೀವನ ಅಂತ್ಯ Read More »

ಸಿನಿಮಾ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ
Scroll to Top