ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯ ಜೀವನ ಅಂತ್ಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 20.  ಖ್ಯಾತ ಸಂಗೀತ ಸಂಯೋಜಕ ಹಾಗೂ ಗಾಯಕ ಎ.ಆರ್‌.ರೆಹಮಾನ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. ರೆಹಮಾನ್‌ ಅವರು ತಮ ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿರುವುದರಿಂದ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆಗೊಂಡಿದೆ. ರೆಹಮಾನ್‌ ಅವರು ಖ್ಯಾತ ಸಂಗೀತ ಸಂಯೋಜಕರು. ಮೊದಲು ಹಿಂದೂ ಆಗಿದ್ದ ಅವರು ನಂತರ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡುದ್ದರು ಹೀಗಾಗಿ ಅವರು ಮುಸ್ಲಿಂ ಹುಡುಗಿಯನ್ನೇ ಮದುವೆ ಆಗಿದ್ದರು. ಇಬ್ಬರೂ ಇನ್ನೇನು ಮೂರು ದಶಕಗಳ […]

ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ದಾಂಪತ್ಯ ಜೀವನ ಅಂತ್ಯ Read More »

ಸಿನಿಮಾ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ

ಕೆಎಂಎಫ್ ಸಂಸ್ಥೆಯ ನಂದಿನಿ ಬ್ರ್ಯಾಂಡ್ ಮಾರುಕಟ್ಟೆ ವಿಸ್ತರಿಸಲು ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20.  ರಾಜ್ಯದ ಹೆಮ್ಮೆಯ ಕರ್ನಾಟಕ ಹಾಲು ಒಕ್ಕೂಟದ ( ಕೆಎಂಎಫ್ ) ಉತ್ಪನ್ನ ನಂದಿನಿ ಬ್ಯ್ರಾಂಡ್ ಮಾರುಕಟ್ಟೆಯನ್ನು ರಾಷ್ಟ್ರ ರಾಜಧಾನಿಗೂ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದಾರೆ. ನಂದಿನಿ ಹಾಲು ಮತ್ತು ಮೊಸರು ಪ್ರಾಡಕ್ಟ್ ಅನ್ನು ದೆಹಲಿಗೂ ವಿಸ್ತರಿಸಲಾಗುತ್ತಿದೆ. ಈ ಸಂಬಂಧ, ಕಾರ್ಯಕ್ರಮವನ್ನು ದೆಹಲಿಯಲ್ಲಿ ಆಯೋಜಿಸಲಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಕೆಎಂಎಫ್ ಸಂಸ್ಥೆಯ ಎಂಡಿ ಎಂ.ಕೆ.ಜಗದೀಶ್ ಹೇಳಿದ್ದಾರೆ. ಕರ್ನಾಟಕ, ಮಹಾರಾಷ್ಟ್ರದ ಮುಂಬೈ, ನಾಗಪುರ, ಪುಣೆ ಮತ್ತು ಸೋಲಾಪುರ,

ಕೆಎಂಎಫ್ ಸಂಸ್ಥೆಯ ನಂದಿನಿ ಬ್ರ್ಯಾಂಡ್ ಮಾರುಕಟ್ಟೆ ವಿಸ್ತರಿಸಲು ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ. 20. ವಿಟ್ಲ ಸಮೀಪದ ಕುಂಡಡ್ಕದ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿಯವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರು ನ.19ರಂದು ಸಂಜೆ ಮನೆಯಿಂದ ಹೊರ ಹೋದವರು ಬಳಿಕ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಟುಕಾಟ ನಡೆಸಿದಾಗ ಮನೆ ಸಮೀಪದ ಗುಡ್ಡದಲ್ಲಿ ತಿಮ್ಮಪ್ಪ ಪೂಜಾರಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ Read More »

ಕರಾವಳಿ

ಅಪಘಾತದಲ್ಲಿ ನಿಧನರಾದ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಉದ್ಯೋಗ ನೀಡಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ತುಮಕೂರು, ನ. 20. ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕೂಡಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಮಾನವೀಯತೆ ಮೆರೆದಿದ್ದಾರೆ. ತುರುವೇಕೆರೆ ತಾಲೂಕಿನ ಡಿ ಕಲ್ಕೆರೆಯ ಪರಮೇಶ್ವರ್‌ ಎಂಬುವವರು ಅಗ್ನಿಶಾಮಕ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ ಸಿಬ್ಬಂದಿ

ಅಪಘಾತದಲ್ಲಿ ನಿಧನರಾದ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಉದ್ಯೋಗ ನೀಡಿದ ಜಿಲ್ಲಾಧಿಕಾರಿ Read More »

ಕರ್ನಾಟಕ

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳದಿದ್ದಾರೆ. ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಇದೀಗ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ Read More »

ಕರಾವಳಿ

ಟಿ20 ವಿಶ್ವಕಪ್- ಪಾಕ್‌ ಪ್ರಯಾಣಕ್ಕೆ ಅನುಮತಿ ನೀಡದ ಕೇಂದ್ರ

(ನ್ಯೂಸ್ ಕಡಬ) newskadaba.com ನ. 20. ಭದ್ರತಾ ಕಾರಣದಿಂದಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಸರ್ಕಾರ ಅನುಮತಿ ನಿರಾಕರಿಸಿರುವುದರಿಂದ ಭಾರತ ಅಂಧರ ಕ್ರಿಕೆಟ್ ತಂಡವು ಟಿ20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಷ್ಟ್ರೀಯ ಫೆಡರೇಶನ್ ತಿಳಿಸಿದೆ. ನವೆಂಬರ್ 23 ರಿಂದ ಡಿಸೆಂಬರ್ 3 ರವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕಾಗಿ ಭಾರತ ತಂಡವು ಇಂದು ವಾಘಾ ಗಡಿಯನ್ನು ದಾಟಬೇಕಿತ್ತು. ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಲು ಕೇಂದ್ರ ಕ್ರೀಡಾ ಸಚಿವಾಲಯದಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಪಡೆದಿತ್ತು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಅನುಮತಿ ಪಡೆಯಲು ಸಾಧ್ಯವಾಗಲಿಲ್ಲ.

ಟಿ20 ವಿಶ್ವಕಪ್- ಪಾಕ್‌ ಪ್ರಯಾಣಕ್ಕೆ ಅನುಮತಿ ನೀಡದ ಕೇಂದ್ರ Read More »

ಕ್ರೀಡಾ ನ್ಯೂಸ್

’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. “ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಯ ನೀಡಿದರು. ಆರ್ಹರ ಬಿಪಿಎಲ್ ಕಾರ್ಡ್‌ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳು ಗಮನ ಸೆಳೆದಾಗ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ

’ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ’- ಡಿ.ಕೆ.ಶಿವಕುಮಾರ್ ಭರವಸೆ Read More »

ಕರ್ನಾಟಕ

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ವಿಶ್ವದ ಅಗ್ರ 100 ಅತ್ಯಂತ ಕಲುಷಿತ ನಗರಗಳಲ್ಲಿ ಅರ್ಧಕ್ಕಿಂತ ಹೆಚ್ಚು (53 ನಗರಗಳು) ಭಾರತೀಯ ಉಪಖಂಡದಲ್ಲಿವೆ. ಭಾರತವು ಎಲೆಕ್ಟ್ರೀಕ್ ವಾಹನಗಳತ್ತ ಹೊರಳಬೇಕಾದ ಅಗತ್ಯವನ್ನುS&P ಅಧ್ಯಯನವು ಎತ್ತಿ ತೋರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಬಗ್ಗೆ ಕಳವಳವನ್ನು ಸಹ ವ್ಯಕ್ತಪಡಿಸಿದೆ. ಸಂಚಾರ ದಟ್ಟಣೆಯಲ್ಲಿ ಪ್ರತಿ ಕಿಲೋಮೀಟರ್‌ಗೆ 430 ವಾಹನಗಳೊಂದಿಗೆ ಮುಂಬೈ ಅಗ್ರಸ್ಥಾನದಲ್ಲಿದೆ 308 ವಾಹನಗಳೊಂದಿಗೆ ಕೋಲ್ಕತ್ತಾ ಎರಡನೇ ಸ್ಥಾನ, ಪುಣೆ 248, ಮತ್ತು ದೆಹಲಿಯು ಪ್ರತಿ ಕಿಮೀಗೆ

ವಿಶ್ವದ ಕಲುಷಿತ ನಗರಗಳಲ್ಲಿ ಭಾರತ ಬಹಳ ಮುಂದಿದೆ Read More »

ರಾಷ್ಟ್ರೀಯ ನ್ಯೂಸ್

ನ.23ರಂದು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಗೆ ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ರಾಜ್ಯ ಚುನಾವಣಾ ಆಯೋಗ ಘೋಷಿಸಿರುವ ವೇಳಾಪಟ್ಟಿಯಂತೆ ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌ಗಳ ಸದಸ್ಯ ಸ್ಥಾನಗಳಿಗೆ ನವೆಂಬರ್‌ 23ರಂದು ಉಪ ಚುನಾವಣೆಯ ಮತದಾನ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನ.26ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.ಬೆಂಗಳೂರಿನ ಹೆಬ್ಬಗೋಡಿ, ಚಂದಾಪುರ, ಚಿತ್ರದುರ್ಗ, ಚಳ್ಳಕೆರೆ, ಅರಸೀಕರೆ, ನಿಪ್ಪಾಣಿ, ಇಳಕಲ್‌, ಶಹಾಬಾದ್‌, ರಾಯಚೂರು, ಸಿಂಧನೂರು, ಕೊಪ್ಪಳ ನಗರಸಭೆಗಳಲ್ಲಿ

ನ.23ರಂದು ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಗೆ ಮತದಾನ Read More »

ಕರ್ನಾಟಕ
Scroll to Top