ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರವೇ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು […]

ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ Read More »

ಕರ್ನಾಟಕ

ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ

(ನ್ಯೂಸ್ ಕಡಬ) newskadaba.com  ನ. 18. ಟಾಲಿವುಡ್ ನಟ ನಾಗಚೈತನ್ಯ ಮತ್ತು ಶೋಭಿತಾ ಧುಲಿಪಾಲ್ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಡಿ.4ರಂದು ನಾಗಚೈತನ್ಯ ಮದುವೆ ಡೇಟ್ ನಿಗದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಸಮಂತಾ ಮಾಜಿ ಪತಿ ನಾಗಚೈತನ್ಯ ಅವರು ಶೋಭಿತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಡಿಸೆಂಬರ್ 4ರಂದು ಬಂಜಾರಾ ಹಿಲ್ಸ್ನಲ್ಲಿರುವ ಅನುಪಮಾ ಸ್ಟುಡಿಯೋದಲ್ಲಿ ಮದುವೆಯಾಗುತ್ತಿದ್ದಾರೆ. ಇದು ನಾಗಾರ್ಜುನ ಅಕ್ಕಿನೇನಿ ಅವರ ಒಡೆತನದಲ್ಲಿದೆ. ಈ ಮದುವೆಗೆ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರಿಗೆ ಆಹ್ವಾನ

ಡಿ.4ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಾಗಚೈತನ್ಯ, ಶೋಭಿತಾ Read More »

ಸಿನಿಮಾ

ದಿಲ್ಲಿಯಲ್ಲಿ ಮತ್ತಷ್ಟು ಕುಸಿದ ವಾಯುಗುಣಮಟ್ಟ: ನಿರ್ಮಾಣ ಕಾಮಗಾರಿ, ಟ್ರಕ್ ಗಳಿಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com  ನ. 18.  ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಹದಗೆಟ್ಟಿದೆ. ಕಲುಷಿತ ಹೊಗೆಯು ಸೋಮವಾರ ದಟ್ಟವಾಗಿ ಆವರಿಸಿದ್ದು, ಗಾಳಿಯ ಗುಣಮಟ್ಟ ಕನಿಷ್ಠ ಮಟ್ಟ ಎಂದರೆ ಎಕ್ಯೂಐ ಸೂಚ್ಯಂಕ 481ಕ್ಕೆ ಕುಸಿದಿದೆ. ಗಾಳಿ ಗುಣಮಟ್ಟ ಹದಗೆಡುತ್ತಿರುವ ಹಿನ್ನೆಲೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್(GRAP) ಹಂತ IVರ ಅಡಿಯಲ್ಲಿ ಅಡಿಯಲ್ಲಿ ಕಠಿಣವಾದ ಮಾಲಿನ್ಯ ವಿರೋಧಿ ಕ್ರಮಗಳನ್ನು ಏರ್ ಕ್ವಾಲಿಟಿ ಮ್ಯಾನೇಜ್ಮೆಂಟ್(CAQM) ಆಯೋಗವು ತೆಗೆದುಕೊಂಡಿದೆ. ದಿಲ್ಲಿಗೆ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್

ದಿಲ್ಲಿಯಲ್ಲಿ ಮತ್ತಷ್ಟು ಕುಸಿದ ವಾಯುಗುಣಮಟ್ಟ: ನಿರ್ಮಾಣ ಕಾಮಗಾರಿ, ಟ್ರಕ್ ಗಳಿಗೆ ನಿರ್ಬಂಧ Read More »

ರಾಷ್ಟ್ರೀಯ ನ್ಯೂಸ್

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ತಿರುವನಂತಪುರ, ನ. 18. ಕೇರಳದ ಚಲಕುಡಿಯಲ್ಲಿ ಕಾರು ಚಾಲಕನೊಬ್ಬ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಅಡ್ಡಿಪಡಿಸಿದ ಹಿನ್ನೆಲೆ ಆತನ ಲೈಸೆನ್ಸ್‌ ರದ್ದು ಪಡಿಸಿ 2.5 ಲಕ್ಷ ರೂ. ದಂಡವಿಧಿಸಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿ ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ರಸ್ತೆಯಲ್ಲಿ ಕಾರಿನ ಚಾಲಕ ಮುಂದೆ ಹೋಗಲು ಬಿಡದೆ ಅಡ್ಡ ಹಾಕಿದ್ದಾನಂತೆ. ಇದನ್ನು ಆ್ಯಂಬುಲೆನ್ಸ್‌ನಲ್ಲಿದ್ದ ವ್ಯಕ್ತಿಯೊಬ್ಬರು ವಿಡಿಯೊ ಮಾಡಿದ್ದಾರೆ. ಕಾರಿನಲ್ಲಿರುವವನು ಎರಡು ನಿಮಿಷಗಳಿಗೂ ಹೆಚ್ಚು ಕಾಲ ಆ್ಯಂಬುಲೆನ್ಸ್‌ಗೆ ಮುಂದೆ ಹೋಗಲು ಬಿಡದೆ ಅಡ್ಡಹಾಕಿದ್ದಾನಂತೆ. ಆ್ಯಂಬುಲೆನ್ಸ್‌ ಚಾಲಕನ ಪದೇ ಪದೇ ಹಾರ್ನ್ ಮತ್ತು

ಕೇರಳ: ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಚಾಲಕನಿಗೆ 2.5 ಲಕ್ಷ ರೂ. ದಂಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ನ. 18.  ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರ: * ಸಂಸ್ಥೆಯ ಹೆಸರು : ರಾಷ್ಟ್ರೀಯ ತನಿಖಾ ಸಂಸ್ಥೆ * ಹುದ್ದೆಗಳು :

ಇನ್ಸ್‌ ಪೆಕ್ಟರ್, ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದೇಶ ವಿದೇಶಗಳ ಸಂಸ್ಕೃತಿಯನ್ನು ಪ್ರತಿನಿಧಿಸುವ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್‌ಪೋ ’ದ ಲೋಗೋವನ್ನು ಸುಪ್ರೀಂ ಕೋರ್ಟ್ ಹಾಗೂ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ ಹೆಗಡೆ ಅನಾವರಣ ಮಾಡಿದರು.ಮಿರಾಯ ಇವೆಂಟ್ಸ್ ಪ್ರೈವೇಟ್ ಲಿಮಿಟೆಡ್ ಇವರ ವತಿಯಿಂದ ಹಾಗು ಕರ್ನಾಟಕದ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದೊಂದಿಗೆ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೋ ’ ಎನ್ನುವ ಶೀರ್ಷಿಕೆಯನ್ನು ಹೊಂದಿರುವ ವಿನೂತನ ಕಾರ್ಯಕ್ರಮ ೨೦೨೫ರ ಏಪ್ರಿಲ್ ೯ ರಿಂದ ೧೪ರವರೆಗೆ ಬೆಂಗಳೂರಿನ ಅರಮನೆ

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 18. ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಅಮೆರಿಕ ಉಕ್ರೇನ್‌ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯನ್ನು ಬಳಸದಂತೆ ನಿಬ ನಿರ್ಬಂಧಿಸಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಅವರು ತಮ್ಮ ಅಧಿಕಾರದ ಕೊನೆ ಅವಧಿಯಲ್ಲಿ ಕ್ಷಿಪಣಿಗೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದ್ದಾರೆ. ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು

ರಷ್ಯಾ ವಿರುದ್ಧ ಯುದ್ಧ ನಡೆಸುವಂತೆ ಉಕ್ರೇನ್‌ ಗೆ ಅಮೆರಿಕದ ಅಧ್ಯಕ್ಷ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

31 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಬಾಳುವ ಕದ್ದ ಹೋಂನರ್ಸ್

(ನ್ಯೂಸ್ ಕಡಬ) newskadaba.com ಉಡುಪಿ, ನ. 18. ವೃದ್ಧೆಯೊರ್ವರ ಆರೈಕೆಗಾಗಿ ಇರಿಸಿದ್ದ ಹೋಮ್ ನರ್ಸ್ ಒಬ್ಬಳು ವೃದ್ಧೆಯ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟು ನಿವಾಸಿ ಪ್ರಸಾದ್ ರವರು 15 ದಿನಗಳ ಹಿಂದೆ ಉಡುಪಿಯ ಪರ್ಕಳ ಪ್ರದೇಶದಲ್ಲಿನ ಹೆಲ್ತ್ ಕೇರ್ ಸರ್ವಿಸ್ ಮೂಲಕ ಹೋಮ್ ನರ್ಸ್ ಸಿದ್ದಪ್ಪ ಕೆ ಕೋಡ್ಲಿ ಅವರನ್ನು ತಮ್ಮ ತಂದೆಯ ಆರೈಕೆಗಾಗಿ ನೇಮಿಸಿಕೊಂಡಿದ್ದರು. ನ. 17 ಆದಿತ್ಯವಾರದಂದು , ಸಿದ್ದಪ್ಪರವರು ಮನೆಯಲ್ಲಿ ಇರಿಸಲಾಗಿದ್ದ ಅಂದಾಜು 43,800 ಮೌಲ್ಯದ

31 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೆಳೆಬಾಳುವ ಕದ್ದ ಹೋಂನರ್ಸ್ Read More »

ಕರಾವಳಿ

ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ

(ನ್ಯೂಸ್ ಕಡಬ) newskadaba.com ಹಾಸನ, ನ. 18. ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೈಜೀರಿಯಾ ಭೇಟಿ ಬಳಿಕ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ ಗೆ ಆಗಮಿಸಿದ್ದಾರೆ. ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಇಂದು ಬೆಳಗ್ಗೆ ಆಗಮಿಸಿದ ಪ್ರಧಾನಿ ಮೋದಿ ಭರ್ಜರಿ ಸ್ವಾಗತ ದೊರೆತಿದೆ. ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ. ಜಿಲ್ ನ ವೇದ ವಿದ್ವಾಂಸರು ಪ್ರಧಾನಮಂತ್ರಿ ಮೋದಿಯವರ ಮುಂದೆ ವೇದ

ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ Read More »

ಬ್ರೇಕಿಂಗ್ ನ್ಯೂಸ್

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 18. ತೀವ್ರ ಅಸ್ವಸ್ಥಗೊಂಡು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಕುಸಿದು ಬಿದ್ದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು, ಆತನ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸಾಲ್ಮರ ತಾರಿಗುಡ್ಡೆ ನಿವಾಸಿ ಶಿವಪ್ಪ ಎಂದು ಗುರುತಿಸಲಾಗಿದ್ದು, ಇವರು ಸಾಲ್ಮರ ಕೆರೆಮೂಲೆ ನಿವಾಸಿ ವುಡ್‌ ಸಂಸ್ಥೆಯೊಂದರ ಮಾಲೀಕ ಹೆನ್ರಿ ತಾವ್ರೋ ಎಂಬುವರ ಗಿರಣಿಯಲ್ಲಿ ಕೆಲಸ

ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ Read More »

ಕರಾವಳಿ
Scroll to Top