ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ – ಪ್ರವರ್ಗ-1, […]
ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »
ಕರಾವಳಿ








