Death, deadbody, Waterfall

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 18. ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಬಾಲಕನನ್ನು ಮೂಲತಃ ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಎಂದು ಗುರುತಿಸಲಾಗಿದೆ. ದುಬೈ ನ್ಯೂ ಇಂಡಿಯನ್ ಮಾಡೆಲ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ ಈತ ಶುಕ್ರವಾರ ಮಮ್ಝಾರ್ ಬೀಚ್ ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.    

ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ನ. 18. ಇರಾಕ್‍ನ ಯೋಧರು ಪ್ರಯಾಣಿಸುತ್ತಿದ್ದ ವಾಹನವನ್ನು ಗುರಿಯಾಗಿಸಿ ರಸ್ತೆ ಬದಿ ಇರಿಸಿದ್ದ ಬಾಂಬ್ ಸ್ಫೋಟಿಸಿ ಮೂವರು ಯೋಧರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇರಾಕ್‍ ನ ಸಲಾದೀನ್ ಪ್ರಾಂತದ ಆಗ್ನೇಯದಲ್ಲಿರುವ ತುಜ್ ಖರ್ಮಾತು ಪಟ್ಟಣದ ಬಳಿ ರವಿವಾರ ನಡೆದ ಸ್ಫೋಟದಲ್ಲಿ ಇತರ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿರುವುದಾಗಿ ಭದ್ರತಾ ಪಡೆಯ ಮೂಲಗಳು ಹೇಳಿವೆ. ರಸ್ತೆ ಬದಿ ಇರಿಸಲಾಗಿದ್ದ ಸ್ಫೋಟಕವನ್ನು ಇರಾಕ್ ಸೇನೆಯ ಗಸ್ತುವಾಹನ ಬರುತ್ತಿದ್ದಂತೆಯೇ ದೂರ ನಿಯಂತ್ರಕ ಸಾಧನದ ಮೂಲಕ ಸ್ಫೋಟಿಸಲಾಗಿದೆ. ಸ್ಫೋಟದ

ಬಾಂಬ್ ಸ್ಫೋಟ: ಮೂವರು ಯೋಧರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಲಾರಿ

(ನ್ಯೂಸ್ ಕಡಬ) newskadaba.com ಹಾಸನ, ನ. 18. ನಗರದ 80 ಅಡಿ ರಸ್ತೆಯಲ್ಲಿ ಪ್ಲಾಸ್ಟಿಕ್‌ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್‌ ತುಂಬಿಕೊಂಡು ಹಾಸನದಿಂದ ಬೆಂಗಳೂರಿಗೆ ತೆರಳುತ್ತಿತ್ತು. ವಾಹನ ಚಾಲಕ ನಗರದವರೇ ಆಗಿದ್ದು, ರಾತ್ರಿ 7.30ರ ಸಮಯದಲ್ಲಿ ರಸ್ತೆ ಪಕ್ಕದ ಸೇತುವೆ ಬಳಿ ಲಾರಿ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಸ್ಥಳೀಯರು ಕಸಕ್ಕೆ ಹಾಕಿದ್ದ ಬೆಂಕಿ ಲಾರಿಗೆ ವ್ಯಾಪಿಸಿ ಹೊತ್ತಿ ಉರಿಯಿತು ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಲಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ ತಲಾ 60 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 66 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 6,995 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,631 ರೂ.ಗೆ ತಲುಪಿದೆ. 22 ಕ್ಯಾರಟ್‌

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 18. ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಎಂದು ಗುರುತಿಸಲಾಗಿದೆ. ಅವರ ನಿರ್ಲಕ್ಷ್ಯ ಧೋರಣೆಯಿಂದ ಈ ಅನಾಹುತ ಸಂಭವಿಸಿದ್ದು, ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈಜು ಕೊಳದಲ್ಲಿ ಮೃತಪಟ್ಟ ಕೀರ್ತನ, ನಿಶಿತಾ ಹಾಗೂ ಪಾರ್ವತಿ ಅವರ ಪೋಷಕರು ರವಿವಾರ ತಡರಾತ್ರಿ

ಮೂವರು ಯುವತಿಯರ ಮೃತ್ಯು ಪ್ರಕರಣ: ಇಬ್ಬರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರೀಕ ಗೌರವ

(ನ್ಯೂಸ್ ಕಡಬ) newskadaba.com ನೈಜೀರಿಯಾ , ನ. 18. ಪ್ರಧಾನಿ ನರೇಂದ್ರ ಮೋದಿಯವರು ನೈಜೀರಿಯಾ ಪ್ರವಾಸದಲ್ಲಿದ್ದು, ಇದೀಗ ಅಲ್ಲಿನ ಸರ್ಕಾರ ತನ್ನ ದೇಶದ 2ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿಯಾದ ‘ದಿ ಗ್ರಾಂಡ್‌ ಕಮಾಂಡರ್‌ ಆಫ್‌ ದಿ ಆರ್ಡರ್ ಆಫ್‌ ದಿ ನೈಗರ್‌’ ಬ ಪ್ರಶಸ್ತಿ ನೀಡಿ ಗೌರವಿಸಿದೆ. 3 ದೇಶಗಳ ಪ್ರವಾಸ ಕೈಗೊಂಡಿರುವ ಮೋದಿ ಮೊದಲ ಭಾಗವಾಗಿ ನೈಜಿರಿಯಾ ಪ್ರಧಾನಿ ಬೋಲಾ ಅಹ್ಮದ್ ಟಿನುಬು ಆಹ್ವಾನದ ಮೇರೆಗೆ ನೈಜೀರಿಯಾಗೆ ಬಂದಿದ್ದಾರೆ. 17 ವರ್ಷದ ಬಳಿಕ ಭಾರತದ ಪ್ರಧಾನಿಯೊಬ್ಬರು

ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರೀಕ ಗೌರವ Read More »

ರಾಷ್ಟ್ರೀಯ ನ್ಯೂಸ್

ಸಿಡಿಲು ಬಡಿದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ಸಿಡಿಲು ಬಡಿದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ. ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್ ಭಾಗದಿಂದ ಹಳೆ ಸೇತುವೆ ಕಡೆಗೆ ತಿರುಗುವ ಭಾಗವನ್ನು ಕಲ್ಲುಗಳಿಂದ ಮುಚ್ಚಿ ಡಿವೈಡರ್ ರೀತಿ ಮಾಡಲಾಗಿದೆ. ಆದಾಗ್ಯೂ ಸೇತುವೆ ಸಾಗರ್ ಹಾಲ್

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ Read More »

ಕರಾವಳಿ

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 18. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.  

ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

10 ಸಾವಿರ ರೂಪಾಯಿಯೊಳಗಿನ 5G ಅದ್ಭುತ ಸ್ಮಾರ್ಟ್‌ಫೋನ್‌ಗಳು..!

(ನ್ಯೂಸ್ ಕಡಬ) newskadaba.com ನ. 16.  ಸ್ಮಾರ್ಟ್‌ಫೋನ್ ಕಂಪನಿಗಳು ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ವಿವಿಧ ಬೆಲೆ ಶ್ರೇಣಿಗಳಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತವೆ. ಬಜೆಟ್, ಪ್ರೀಮಿಯಂ ಮತ್ತು ಮಧ್ಯಮ ಶ್ರೇಣಿಯ 5G ಫೋನ್‌ಗಳನ್ನು ಒಳಗೊಂಡಿದೆ. ನೀವೂ ಕಡಿಮೆ ಬಜೆಟ್‌ನಲ್ಲಿ 5G ಫೋನ್‌ಗಾಗಿ ಹುಡುಕುತ್ತಿದ್ದರೆ, ನಾವು ನಿಮಗಾಗಿ 10,000 ರೂ.ಗಿಂತ ಕಡಿಮೆ ಬೆಲೆಯ ಕೆಲವು ಸ್ಮಾರ್ಟ್‌ಫೋನ್ ಆಯ್ಕೆಗಳನ್ನು ತಂದಿದ್ದೇವೆ. POCO M6 Pro 5G ಈ ಸ್ಮಾರ್ಟ್‌ಫೋನ್‌ನ ಬೆಲೆ 10 ಸಾವಿರಕ್ಕಿಂತ ಕಡಿಮೆ. ಇದು 5G ಸ್ಮಾರ್ಟ್‌ಫೋನ್ ಆಗಿದೆ. Snapdragon 4

10 ಸಾವಿರ ರೂಪಾಯಿಯೊಳಗಿನ 5G ಅದ್ಭುತ ಸ್ಮಾರ್ಟ್‌ಫೋನ್‌ಗಳು..! Read More »

ತಂತ್ರಜ್ಞಾನ
Scroll to Top