ಮನೆ 3ನೇ ಮಹಡಿಯಲ್ಲಿ ಕಾರಿನಂತೆ ಕಾಣುವ ನೀರಿನ ಟ್ಯಾಂಕ್ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನ. 16.  ಇಲ್ಲೊಬ್ಬ ವ್ಯಕ್ತಿ ಮನೆ ಕಟ್ಟುವ ಕನಸಿನ ಜೊತೆಗೆ ವಿಶೇಷವಾಗಿ ಮನೆಯನ್ನು ನಿರ್ಮಿಸಲು ಪ್ರಯತ್ನ ಮಾಡಿದ್ದಾರೆ. ಮನೆಯ ಮಾಲೀಕರೊಬ್ಬರು ಕಾರನ್ನು ತಮ್ಮ ಮೂರನೇ ಮಹಡಿಯಲ್ಲಿ ನಿಲ್ಲಿಸಿದ್ದಾರೆ. ಈ ವಿಡಿಯೋ ವೈರಲ್ ಎಲ್ಲೆಡೆ ವೈರಲ್ ಆಗಿದೆ. ಈ ವ್ಯಕ್ತಿಯು ತನ್ನ ಮನೆಯ ಮೂರನೇ ಮಹಡಿಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕಾರನ್ನು ನಿಲ್ಲಿಸಿದ್ದಾರೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆದರೆ ಇದು ನಿಜವಾದ ಕಾರು ಎಂದುಕೊಂಡರೆ ನಿಮ್ಮ ಊಹೆ ನಿಜಕ್ಕೂ ತಪ್ಪು. ಅಂದರೆ […]

ಮನೆ 3ನೇ ಮಹಡಿಯಲ್ಲಿ ಕಾರಿನಂತೆ ಕಾಣುವ ನೀರಿನ ಟ್ಯಾಂಕ್ ವಿಡಿಯೋ ವೈರಲ್ Read More »

ತಂತ್ರಜ್ಞಾನ

12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 16.  ವೃದ್ಧರಿಂದ ಹಿಡಿದು ಮಕ್ಕಳವರೆಗೂ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದಲ್ಲಿ 12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್‌-ರಾಮ ದಂಪತಿ ಪುತ್ರಿ ನಿವೃತ್ತಿ ಮೊದಲ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ನಿವೃತ್ತಿ ದಿಢೀರ್ ಕುಸಿದು ಬಿದ್ದಳು. ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ

12 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು..! Read More »

ಕ್ರೈಮ್ ನ್ಯೂಸ್

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ

(ನ್ಯೂಸ್ ಕಡಬ) newskadaba.com ನ. 16. ಕೇರಳ: ’20 ವರ್ಷಗಳ ಹಿಂದೆ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲಾಗಿದ್ದ ಮಲ್ಪೆ ಬೀಚ್ ಮತ್ತು ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆಯನ್ನು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಹಿಸಿಕೊಂಡಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸವಾಲುಗಳು ಮತ್ತು ಕಾನೂನು ಸಮಸ್ಯೆಗಳನ್ನು ಉಲ್ಲೇಖಿಸಿ, ನಿರ್ವಹಣಾ ಪ್ರಾಧಿಕಾರವನ್ನು ಈಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ Read More »

ಕರಾವಳಿ

ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ನ. 16.  ಮದುವೆ ಮುಗಿಸಿ ವರನ ಮನೆಗೆ ತೆರಳುತ್ತಿದ್ದ ವೇಳೆ ಕಾರು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂತಿರುಗುತ್ತಿದ್ದ

ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ನ. 16. ಕೇರಳ: ಸಮಾರಂಭ ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕೇರಳದ ಹೈಕೋರ್ಟ್ ಸೂಚನೆ ನೀಡಿದ್ದು, ಹಬ್ಬಗಳಲ್ಲಿ ಆನೆಗಳನ್ನು ಬಳಸುವುದನ್ನುಯಾವುದೇ ಧರ್ಮವು ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ. ಉತ್ಸವಗಳಲ್ಲಿ ಮೆರವಣಿಗೆ ನಡೆಸುವ ಆನೆಗಳ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್, ಆನೆಗಳ ಮೆರವಣಿಗೆಗೆ ಸಮಯದ ಮಿತಿ ಸೇರಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪ್ರಾಣಿಗಳ ಹಕ್ಕುಗಳ ರಕ್ಷಣೆಯಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಸಂಬಂಧಿಸಿದ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ ಅರ್ಜಿ ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿಗಳಾದ ಎ

ಹಬ್ಬಗಳಲ್ಲಿ ಆನೆಗಳ ಬಳಕೆಗೆ ಕಡಿವಾಣ ಹಾಕಬೇಕು ಕೇರಳ ಹೈಕೋರ್ಟ್ ಮಹತ್ವದ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ

(ನ್ಯೂಸ್ ಕಡಬ) newskadaba.com ನ. 16.  ಚಿಣ್ಣರ ಸಂಭ್ರಮ, ಪ್ರತಿಭಾ ಸಂಗಮʼ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಶನಿವಾರ (ಇಂದು) ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ರವಿವಾರ ಸಂಜೆಯ ವರೆಗೆ ನಡೆಯಲಿದೆ. ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷ, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಅಬ್ದುಲ್ ರವೂಫ್ ಇವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ Read More »

ಕರಾವಳಿ

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 16.  ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನ.19 ರಂದು ನಡೆಯಲಿದೆ. ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿ, ಮಧ್ಯಾಹ್ನ

ನ.19ರಂದು ಯಕ್ಷಗಾನ ಅಕಾಡೆಮಿ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ Read More »

ಕರಾವಳಿ

ಮಂಗಳೂರು: ನ.19 ರಂದು ಯಕ್ಷಗಾನ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ನ. 16. ಮಂಗಳೂರು: 2023 ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ನ.19 ರಂದು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿಯನ್ನು ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಂಜೆ 4.30ಕ್ಕೆ ಮಂಗಳೂರಿನ

ಮಂಗಳೂರು: ನ.19 ರಂದು ಯಕ್ಷಗಾನ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪ್ರಧಾನ Read More »

ಕರಾವಳಿ

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ

(ನ್ಯೂಸ್ ಕಡಬ) newskadaba.com ನ. 16.  ಅತಿ ವೇಗದಿಂದ ಮೀನು ಸಾಗಿಸುವ ಇನ್ಸುಲೇಟರ್‌ ವಾಹನ ಪಲ್ಟಿಯಾದ ಘಟನೆ ಶಿರೂರು ಕರಿಕಟ್ಟೆ ಬಳಿ ಸಂಭವಿಸಿದೆ. ಆದರೆ ಇದರಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಗುರುವಾರ ರಾತ್ರಿ ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ ಗಳನ್ನು ಇರಿಸಿಕೊಂಡು ಮಧ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಜಾನುವಾರು ಸಾಗಿಸುತ್ತಿದ್ದ ವಾಹನ ಪಲ್ಟಿ: ಚಾಲಕ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌ ನೀಡಿದ್ದು, ರೇಷನ್ ಕಾರ್ಡ್‌ಗೆ ದೃಢೀಕರಣ ಅಂದರೆ e-kyc ಮಾಡದ ಕಾರಣಕ್ಕಾಗಿ APL ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಅದರೊಂದಿಗೆ ಎಪಿಎಲ್‌ ಕಾರ್ಡ್‌ದಾರರಿಗೆ ನೀಡುತ್ತಿದ್ದ ರೇಷನ್‌ ಅನ್ನೂ ಸ್ಥಗಿತ ಮಾಡಲಾಗಿದೆ. ಸರ್ಕಾರ ಹಾಗೂ ಆಹಾರ ಇಲಾಖೆ ವಿರುದ್ಧ APL ಕಾರ್ಡ್‌ದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದಲ್ಲಿ 25,62,562 APL ಕಾರ್ಡ್‌ಗಳಿವೆ. ನಕಲಿ ರೇಷನ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ e-KYCಅನ್ನು

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ Read More »

ಕರ್ನಾಟಕ
Scroll to Top