ಇಂದಿನಿಂದ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ನ. 14.  ಕರ್ನಾಟಕದ ಉಪಚುನಾವಣೆ ಬಳಿಕ ಇದೀಗ ಮಹಾರಾಷ್ಟ್ರ ಚುನಾವಣಾ ಅಖಾಡಕ್ಕಿಳಿಯಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಜ್ಜಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಇಂದು ಭೀವಂಡಿ, ಚಾಂಡಿವಾಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಳೆ ನ.16 ಸೊಲ್ಲಾಪುರಕ್ಕೆ ತೆರಳಲಿ ಎರಡು ದಿನಗಳ ಕಾಲ ಮತ್ತೆ ಸರಣಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಜಾಟ್, ಅಕ್ಕಾಲ್ಕೋಟ್,ಸೊಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಡಿದ್ದು, ಲಾಥೂರ್ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಮಹಾರಾಷ್ಟ್ರದಲ್ಲಿ […]

ಇಂದಿನಿಂದ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ Read More »

ಕರ್ನಾಟಕ

ತೆಲಂಗಾಣ ಸರ್ಕಾರದಿಂದ ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್‌ಗೆ ನೊಟೀಸ್

(ನ್ಯೂಸ್ ಕಡಬ) newskadaba.com ನ. 14.  ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್‌ಗೆ ತೆಲಂಗಾಣ ಸರ್ಕಾರ ನೊಟೀಸ್ ನೀಡಿದೆ. ದಿಲ್ಜಿತ್ ದೊಸ್ಸಾಂಜ್ ಅವರು ‘ದಿಲ್ಲುಮಿನಾಟಿ’ ಹೆಸರಿನ ಲೈವ್ ಕಾನ್ಸರ್ಟ್ ಟೂರ್ ಮಾಡುತ್ತಿದ್ದು, ದೇಶದ ಹಲವು ನಗರಗಳಲ್ಲಿ ತಮ್ಮ ಶೋ ನಡೆಸಿಕೊಡಲಿದ್ದಾರೆ. ಇದೀಗ ತೆಲಂಗಾಣದ ಹೈದರಾಬಾದ್ ನಲ್ಲಿ ದಿಲ್ಜಿತ್ ದೊಸ್ಸಾಂಗ್ ಅವರ ಲೈವ್ ಕಾನ್ಸರ್ಟ್ ಇಂದು ನಡೆಯಲಿದೆ. ಈ ಶೋಗೆ ಮುನ್ನ, ತೆಲಂಗಾಣ ಸರ್ಕಾರ ದಿಲ್ಜಿತ್‌ಗೆ ನೊಟೀಸ್ ನೀಡಿದ್ದು, ಕೆಲವು ಹಾಡುಗಳನ್ನು ಹಾಡದಂತೆ ಎಚ್ಚರಿಸಿದೆ. ಒಂದು ವೇಳೆ ಹಾಡಿದಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ

ತೆಲಂಗಾಣ ಸರ್ಕಾರದಿಂದ ಖ್ಯಾತ ಗಾಯಕ ದಿಲ್ಜೀತ್ ದೊಸ್ಸಾಂಜ್‌ಗೆ ನೊಟೀಸ್ Read More »

ಸಿನಿಮಾ

ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ನ. 14.  ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ. ಮೃತ ದುರ್ದೈವಿಯನ್ನು ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಎಂದು ಗುರುತಿಸಲಾಗಿದೆ. ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು. ಬಳಿಕ

ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಕಳೆದ ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಆತ್ಮಹತ್ಯೆಗೆ ಶರಣಾದವರು. ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಸೌಮ್ಯ ಮನೆ ಸಮೀಪದ

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

(ನ್ಯೂಸ್ ಕಡಬ) newskadaba.com ನ. 14. ವಕ್ಫ್ ನೋಟಿಸ್ ನೀಡಿದ ಕಾರಣ ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ಗುರುವಾರ (ನ.14) ತಡೆ ನೀಡಿದೆ. ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ Read More »

ಕರ್ನಾಟಕ

ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ನ. 14. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ. ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ

ದರ್ಶನ್‌ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ Read More »

ಕರ್ನಾಟಕ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ

(ನ್ಯೂಸ್ ಕಡಬ) newskadaba.com ಗುಂಡ್ಯ, ನ. 15. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ.ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯು ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಸಾಮಾಜಿಕ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ Read More »

ಕರಾವಳಿ

ವಯನಾಡ್ ಭೂಕುಸಿತಕ್ಕೆ ‘ರಾಷ್ಟ್ರೀಯ ವಿಪತ್ತು’ ಸ್ಥಾನಮಾನ ನೀಡಲು ಗೃಹ ಖಾತೆ ರಾಜ್ಯ ಸಚಿವರ ನಿರಾಕರಣೆ

(ನ್ಯೂಸ್ ಕಡಬ) newskadaba.com ನ. 14. ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ ಈಗಾಗಲೇ ನಾಲ್ಕು ತಿಂಗಳುಗಳು ಕಳೆದಿದೆ. ಕಳೆದ ಜುಲೈ 31 ರಂದು ಈ ದಾರುಣ ಘಟನೆ ನಡೆದಿತ್ತು. ಈ ದುರ್ಘಟನೆಯಲ್ಲಿ ಸುಮಾರು 231 ಜನರು ಸಾವಿಗೀಡಾಗಿದ್ದು. ಈ ಭೀಕರ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಇದೀಗ ಕೇಂದ್ರ ಗೃಹಸಚಿವಾಲಯ ಕೇರಳದ ವಯನಾಡಿನಲ್ಲಿ ನಡೆದ ಭೀಕರ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಗುರುತಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಗೃಹ

ವಯನಾಡ್ ಭೂಕುಸಿತಕ್ಕೆ ‘ರಾಷ್ಟ್ರೀಯ ವಿಪತ್ತು’ ಸ್ಥಾನಮಾನ ನೀಡಲು ಗೃಹ ಖಾತೆ ರಾಜ್ಯ ಸಚಿವರ ನಿರಾಕರಣೆ Read More »

ರಾಷ್ಟ್ರೀಯ ನ್ಯೂಸ್

ಸ್ಫೋಟಕ ಡ್ರೋನ್‌ಗಳ ಪರೀಕ್ಷಿಸಿದ ಉತ್ತರ ಕೊರಿಯಾ

(ನ್ಯೂಸ್ ಕಡಬ) newskadaba.com ನ. 14. ಉತ್ತರ ಕೊರಿಯಾವು ಗುರಿಗಳಿಗೆ ಅಪ್ಪಳಿಸಲು ವಿನ್ಯಾಸಗೊಳಿಸಲಾದ ಸ್ಫೋಟಕ ಡ್ರೋನ್‌ಗಳನ್ನು ಪರೀಕ್ಷಿಸಿದೆ ಮತ್ತು ಶಸಾ್ತ್ರಸ್ತ್ರಗಳ ಸಾಮೂಹಿಕ ಉತ್ಪಾದನೆಯನ್ನು ವೇಗಗೊಳಿಸಲು ನಾಯಕ ಕಿಮ್‌ ಜಾಂಗ್‌ ಉನ್‌ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ. ಕನಿಷ್ಟ ಎರಡು ವಿಭಿನ್ನ ರೀತಿಯ ಮಾನವರಹಿತ ವೈಮಾನಿಕ ವಾಹನಗಳ ಬಳಿ ಕಿಮ್‌ ಅಧಿಕಾರಿಗಳೊಂದಿಗೆ ಮಾತನಾಡುತ್ತಿರುವ ಫೋಟೋಗಳನ್ನು ಅಲ್ಲಿನ ಮಾಧ್ಯಮಗಳು ಪ್ರಕಟಿಸಿವೆ. ಅವು ಎಕ್ಸ್ -ಆಕಾರದ ಬಾಲಗಳು ಮತ್ತು ರೆಕ್ಕೆಗಳನ್ನು ಹೊಂದಿವೆ. ಡ್ರೋನ್‌ಗಳು ವಿವಿಧ ಮಾರ್ಗಗಳಲ್ಲಿ ಹಾರಿದವು ಮತ್ತು ಗುರಿಗಳನ್ನು ನಿಖರವಾಗಿ

ಸ್ಫೋಟಕ ಡ್ರೋನ್‌ಗಳ ಪರೀಕ್ಷಿಸಿದ ಉತ್ತರ ಕೊರಿಯಾ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top