5.6 ಲಕ್ಷ ಮಂದಿ ಭಾರತೀಯರು ಶ್ರೀಮಂತ ದೇಶಗಳಿಗೆ ವಲಸೆ

(ನ್ಯೂಸ್ ಕಡಬ) newskadaba.com ನ. 14. ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿ ಭಾರತೀಯರಲ್ಲಿ ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ. ಓಇಸಿಡಿ (ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ) ದೇಶಗಳ ಹೊಸ ವಲಸೆಗಾರರಾಗಿ, ಅಂತರಾಷ್ಟ್ರೀಯ ವಿದ್ಯಾರ್ಥಿಗಳಾಗಿ, ಪೌರತ್ವ ಪಡೆದವರ ಪಟ್ಟಿಯಲ್ಲಿ ಭಾರತೀಯರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಆದರೆ ಈ ದೇಶಗಳು ಪ್ರಸ್ತುತ ಅನುಸರಿಸುತ್ತಿರುವ ರಕ್ಷಣಾತ್ಮಕ ನೀತಿಯಿಂದಾಗಿ ಈ ಮುಕ್ತ ಮಾರ್ಗ ಕಿರಿದಾಗುತ್ತಿದೆ. 2022ರಲ್ಲಿ 5.6 […]

5.6 ಲಕ್ಷ ಮಂದಿ ಭಾರತೀಯರು ಶ್ರೀಮಂತ ದೇಶಗಳಿಗೆ ವಲಸೆ Read More »

ರಾಷ್ಟ್ರೀಯ ನ್ಯೂಸ್

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ನ. 15. ಈಗಾಗಲೇ ರಾಜ್ಯದಲ್ಲಿ ‘ವಕ್ಫ್’ ವಿವಾದದಿಂದ ವಿಪಕ್ಷಗಳು ಹಾಗೂ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆಯೇ ಮುಸ್ಲಿಮರ ಖಬರಸ್ಥಾನಗಳಿಗೆ ಸರ್ಕಾರಿ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮತ್ತೊಂದು ವಿವಾದವನ್ನು ರಾಜ್ಯ ಸರ್ಕಾರ ಮೈ ಮೇಲೆ ಎಳೆದುಕೊಂಡಿಂತಾಗಿದೆ. ರಾಜ್ಯ ಸರಕಾರ ಖಬರಸ್ಥಾನಗಳಿಗೆ ಸರ್ಕಾರಿ ಕಂದಾಯ ಭೂಮಿ ನೀಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ಆದೇಶ ಇದೀಗ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಸುಮಾರು 328 ಖಬರಸ್ಥಾನಗಳಿಗೆ ಸರಕಾರಿ ಭೂಮಿಯನ್ನು ನೀಡಲು ಮುಂದಾಗಿರುವ

ಖಬರ್ ಸ್ತಾನಗಳಿಗೆ ಸರಕಾರಿ ಭೂಮಿ ನೀಡಲು ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ

ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ

(ನ್ಯೂಸ್ ಕಡಬ) newskadaba.com ಮುಂಬೈ, ನ. 15. ಭಾರತೀಯರಲ್ಲಿ ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿಯು ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ. ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ ದೇಶಗಳ ಹೊಸ ವಲಸೆಗಾರರಾಗಿ, ಅಂತರಾಷ್ಟ್ರೀಯ ವಿದ್ಯಾರ್ಥಿಗಳಾಗಿ, ಪೌರತ್ವ ಪಡೆದವರ ಪಟ್ಟಿಯಲ್ಲಿ ಭಾರತೀಯರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಆದರೆ ಈ ದೇಶಗಳು ಪ್ರಸ್ತುತ ಅನುಸರಿಸುತ್ತಿರುವ ರಕ್ಷಣಾತ್ಮಕ ನೀತಿಯಿಂದಾಗಿ ಈ ಮುಕ್ತ ಮಾರ್ಗ ಕಿರಿದಾಗುತ್ತಿದೆ. 2022ರಲ್ಲಿ 5.6

ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ Read More »

ಕರಾವಳಿ

ನ.25ರೊಳಗೆ ಬಗರ್ ಹುಕುಂ ಅರ್ಜಿ ತೆರವುಗೊಳಿಸುವಂತೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ನ. 14. ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ. ಬಗರ್ ಹುಕುಂ ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ

ನ.25ರೊಳಗೆ ಬಗರ್ ಹುಕುಂ ಅರ್ಜಿ ತೆರವುಗೊಳಿಸುವಂತೆ ಸರ್ಕಾರ ಆದೇಶ Read More »

ಕರ್ನಾಟಕ

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

(ನ್ಯೂಸ್ ಕಡಬ) newskadaba.com ನ. 14. ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಪ್ರಶಸ್ತಿ ಗೌರವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ನೀಡಿದ ಕೊಡುಗೆಗಳನ್ನು ಮತ್ತು ಭಾರತ ಮತ್ತು ಡೊಮಿನಿಕಾ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಈ ಗೌರವ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದೆ. ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19-21, 2024 ರಂದು ಆಯೋಜಿಸಲಾದ ಇಂಡಿಯಾ-ಕ್ಯಾರಿಕಾಮ್ ಶೃಂಗಸಭೆಯಲ್ಲಿ ಕಾಮನ್‌ವೆಲ್ತ್ ಆಫ್

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ. ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ. ಹಿಂದಿನ ಸಾಲಿನಲ್ಲಿ ಸುಮಾರು 1,000 ಕೋಟಿ ರೂ. ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ.

ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ

(ನ್ಯೂಸ್ ಕಡಬ) newskadaba.com ನ. 14. ರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಗುರುವಾರ ರಾತ್ರಿ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಯಿತು. ಒಂದುವರೆ ಗಂಟೆಯ ಬಳಿಕ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಯಿತು. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ Read More »

ಕರಾವಳಿ

ಅಪರೂಪದ ಕಾಯಿಲೆಯಿರುವ ಮಕ್ಕಳಿಗೆ ಸರ್ಕಾರ ನೆರವು:ಶರಣ್ ಪ್ರಕಾಶ್ ಪಾಟೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ಅಪರೂಪದ ಕಾಯಿಲೆ ಹೊಂದಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಗುರುವಾರ ಭರವಸೆ ನೀಡಿದರು. ಇಡೀ ದೇಹವನ್ನೆ ಅಲುಗಾಡಿಸುವ ಬೆನ್ನುಮೂಳೆ ಸ್ನಾಯು ಕ್ಷೀಣತೆಯಂಥ ಅಪಾಯವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಒತ್ತು‌ ನೀಡುತ್ತಿದೆ. ಇದು ಅನುವಂಶಿಯವಾಗಿ ಶಿಶುಗಳಲ್ಲಿ ಹಾಗೂ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಅನುವಂಶೀಯ ಕಾಯಿಲೆಗೆ ಔಷಧಿಗಳು ದೊರೆಯುವಂತೆ ಮಾಡಲು ಸರ್ಕಾರ ಮುಂದಾಗಿದೆ. ಹೆಚ್ಚುವರಿಯಾಗಿ 75 ಕೋಟಿ

ಅಪರೂಪದ ಕಾಯಿಲೆಯಿರುವ ಮಕ್ಕಳಿಗೆ ಸರ್ಕಾರ ನೆರವು:ಶರಣ್ ಪ್ರಕಾಶ್ ಪಾಟೀಲ್ Read More »

ಕರ್ನಾಟಕ

ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧುಬಂಗಾರಪ್ಪ Read More »

ಉದ್ಯೋಗ
Scroll to Top