’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನ. 14. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ ಪಂಡಿತ್ ಜವಾಹರ್‌ ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು . ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು […]

’ಜವಾಹರ್‌ ಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 14. ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 13ರಂದು ಲಕ್ಷದೀಪೋತ್ಸವ ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ಥಾನ ದ್ವಾದಶಿ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ ತೆಪ್ಪೋತ್ಸವ ಮತ್ತು ವಾರ್ಷಿಕ ರಥೋತ್ಸವ ಉದ್ಘಾಟನೆಗೊಂಡಿತು. ಬೆಳಿಗ್ಗೆ ತುಳಸಿ ಪೂಜೆ ಮತ್ತು ಸಂಜೆ ಕ್ಷೀರಾಭಿಷೇಕ (ಹಾಲು ವಿಸರ್ಜನೆ) ಪೂಜೆಯೊಂದಿಗೆ ಉತ್ಸವವು ಪ್ರಾರಂಭವಾಯಿತು. ಸಂಜೆಯ ವಿಧಿವಿಧಾನಗಳು ಮಧ್ವ ಸರೋವರದ ಕೇಂದ್ರ ಮಂಟಪದಲ್ಲಿ ಕ್ಷೀರಾಭಿಷೇಕವನ್ನು ಒಳಗೊಂಡಿತ್ತು, ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ Read More »

ಕರಾವಳಿ

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳು ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಬಾಂಬ್ ಸ್ಪೋಟಿಸಿ ಹುಚ್ಚಾಟ ಮೆರೆದಿರುವ ಘಟನೆ ಹಾಸನ ಹೊರವಲಯದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಹುಚ್ಚಾಟಕ್ಕೆ ಇಳಿದಿರುವ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟಿಸಿ ಪುಂಡಾ ಮೆರೆದಿದ್ದು, ಸದ್ಯ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ.

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್ ಕೌನ್ಸಿಲ್ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್ Read More »

ಕರಾವಳಿ
crime, arrest, suspected

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 14. ಡಾಮರು, ಜಲ್ಲಿ ಸಾಗಿಸುತ್ತಿದ್ದ ಕೇರಳ ನೋಂದಣಿಯ ಲಾರಿಯೊಂದನ್ನು ಮಣಿಪಾಲ ಠಾಣಾ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ. ಲಾರಿಯು ಜಲ್ಲಿ ತುಂಬಿಸಿಕೊಂಡು ಪೆರಂಪಳ್ಳಿ ರಸ್ತೆ ಮೂಲಕ ಸಾಗುತ್ತಿದ್ದ ವೇಳೆ ಜಲ್ಲಿಗಳು ರಸ್ತೆಗೆ ಬಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಬಾಗಿಲು ಕಡೆಗೆ ಹೋಗುತಿದ್ದ ಲಾರಿಯನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲೆಯಿಂದ ತಪ್ಪಿಸಿಕೊಂಡ 4 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ನ. 14. ಶಾಲೆಗೆ ಹೋಗಲು ಇಷ್ಟವಿಲ್ಲದ ನಾಲ್ವರು ಮಕ್ಕಳು ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು ಅವರನ್ನು ಆರ್.ಪಿ.ಎಫ್. ಪೊಲೀಸರು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ. ನಗರದ ಗಾಡಿಕೊಪ್ಪದ ಸರಕಾರಿ ಶಾಲೆಯಲ್ಲಿ ಒಂದು, ಮೂರು ಮತ್ತು ಏಳನೇ ತರಗತಿಯಲ್ಲಿ ಓದುತ್ತಿರುವ ಬೆಂಗಳೂರು ಕಾಮಾಕ್ಷಿಪುರದ ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ಆರ್.ಪಿ.ಎಫ್ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ತಮಗೆ

ಶಾಲೆಯಿಂದ ತಪ್ಪಿಸಿಕೊಂಡ 4 ಮಕ್ಕಳ ರಕ್ಷಣೆ Read More »

ಕರ್ನಾಟಕ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »

ಕರಾವಳಿ

3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ನಡೆಸಲು 108 ಅಂಬುಲೆನ್ಸ್‌ ಸಿಬ್ಬಂದಿ ಮುಂದಾಗಿದ್ದಾರೆ. 3 ತಿಂಗಳಿನಿಂದ ನಮಗೆ ಸಂಬಳ ಸಿಕ್ಕಿಲ್ಲ. ಹೀಗಾಗಿ ನ.16ರ ರಾತ್ರಿ 8 ಗಂಟೆಯ ಒಳಗಡೆ ಸಂಬಳವನ್ನು ಬಿಡುಗಡೆ ಮಾಡಬೇಕು. ಅಂದು ಸಂಬಳ ಪಾವತಿಯಾಗದೇ ಇದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಅಂಬುಲೆನ್ಸ್‌

3 ತಿಂಗಳ ಸಂಬಳ ಸಿಗದೆ ಹೋರಾಟಕ್ಕೆ ಮುಂದಾದ 108 ಅಂಬುಲೆನ್ಸ್‌ ಸಿಬ್ಬಂದಿ Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಕಾರ್ಡ್ ವಿತರಣೆ

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಿದ್ದು, ಅದರಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಅಪಾರ್ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಹೈಯರ್

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಕಾರ್ಡ್ ವಿತರಣೆ Read More »

ಕರ್ನಾಟಕ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಯನ್ನು ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ.  ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top