ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ

(ನ್ಯೂಸ್ ಕಡಬ) newskadaba.com ನ. 13. ನಾವು ತಿನ್ನುವ ಆಹಾರದಲ್ಲಿ ಬಣ್ಣಗಳು ಪ್ರಮುಖ ಪಾತ್ರ ವಹಿಸುತ್ತವೆ. ಬಣ್ಣಗಳು ಆಹಾರದ ಆಕರ್ಷಕತೆಯನ್ನು ಹೆಚ್ಚಿಸುವುದರಿಂದ, ಆಹಾರವು ರುಚಿಕರ ಮತ್ತು ದೃಷ್ಟಿಗೆ ಹರ್ಷಕಾರಿ ಆಗುತ್ತದೆ. ಇದರಿಂದ ಆಹಾರವನ್ನು ಗ್ರಹಿಸುವವರನ್ನು ಪ್ರಭಾವಿತ ಮಾಡುವುದೂ ಆಗುತ್ತದೆ. ಆದರೆ, ಬಣ್ಣಗಳು ನಮ್ಮ ಆರೋಗ್ಯವನ್ನು ಹೇಗೆ ಪ್ರಭಾವಿಸುತ್ತವೆ ಎಂಬುವುದರ ಬಗ್ಗೆ ಹಲವು ಅಧ್ಯಯನಗಳು ಸಾಗುತ್ತಿವೆ. ಹಲವಾರು ಸಮಯ ಬಣ್ಣಗಳು ಕೃತಕವಾಗಿರುತ್ತವೆ ಮತ್ತು ಇವುಗಳ ದೈಹಿಕ ಪರಿಣಾಮಗಳು ದೀರ್ಘಕಾಲಿಕವಾಗಿ ನಕಾರಾತ್ಮಕವಾಗಬಹುದು. ಆಹಾರದಲ್ಲಿ ಬಳಸುವ ಬಣ್ಣಗಳ ಪ್ರಕಾರ 1.ನೈಸರ್ಗಿಕ ಬಣ್ಣಗಳು […]

ಆಹಾರದಲ್ಲಿ ಬಳಸಲಾದ ಬಣ್ಣಗಳು ಮತ್ತು ಅವುಗಳ ದೈಹಿಕ ಪರಿಣಾಮಗಳು – ಡಾ.ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 13. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಮುಂದೆ ಮದ್ಯ ಖರೀದಿಗೆ ಬೇಕು ಆಧಾರ್ ಕಾರ್ಡ್: ಸುಪ್ರೀಂನಿಂದ ಕೇಂದ್ರಕ್ಕೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಇನ್ನು ಮುಂದೆ ಅಲ್ಕೋಹಾಲ್ ಇರುವ ಯಾವುದೇ ಕಡೆ ಹೋದರು ಜೇಬಲ್ಲಿ ಆಧಾರ್ ಕಾರ್ಡ್ ಇಟ್ಟುಕೊಳ್ಳಬೇಕಾಗಬಹುದು.  ಎಷ್ಟೇ ದುಡ್ಡಿದ್ದರೂ ಆಧಾರ್ ಕಾರ್ಡ್ ಇಲ್ಲ ಎಂದರೆ ಮದ್ಯ ಸಿಗುವುದು ಕಷ್ಟವಾಗಲಿದೆ. ಯಾಕಂದ್ರೆ ಸುಪ್ರೀಂ ಕೋರ್ಟ್ ಮದ್ಯ ಖರೀದಿ, ಕುಡಿಯುವ ವಯಸ್ಸಿನ ಕುರಿತ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದೀಗ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮದ್ಯ ಖರೀದಿಗೆ ವಯಸ್ಸು ದೃಢೀಕರಣ ಅತ್ಯಗತ್ಯ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಮದ್ಯ ಸೇವೆಸಿ

ಇನ್ಮುಂದೆ ಮದ್ಯ ಖರೀದಿಗೆ ಬೇಕು ಆಧಾರ್ ಕಾರ್ಡ್: ಸುಪ್ರೀಂನಿಂದ ಕೇಂದ್ರಕ್ಕೆ ನೋಟಿಸ್ Read More »

ರಾಷ್ಟ್ರೀಯ ನ್ಯೂಸ್

‘ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ’ ಬಹಿರಂಗ ಹೇಳಿಕೆ ನೀಡಿದ ಶಾಸಕ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. “ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ” ಎಂದು ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆರ್ ಆರ್ ನಗರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಕಾಲಭೈರವನ ಮೇಲೆ ಅಣೆ ಮಾಡ್ತೇನೆ. ನಾನು ಗುತ್ತಿಗೆದಾರನ ಹೆಣ್ಣುಮಗಳ ಬಗ್ಗೆ ಮಾತಾಡಿದ್ದರೆ, ನಾನು ಏನಾದ್ರು ತಪ್ಪು ಮಾಡಿದ್ರೆ ಹಾಗೆ ಸಾಯಬಾರದು. ರಕ್ತ ಕಾರಿ ಸಾಯಬೇಕು. ಸುಳ್ಳು

‘ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ’ ಬಹಿರಂಗ ಹೇಳಿಕೆ ನೀಡಿದ ಶಾಸಕ ಮುನಿರತ್ನ Read More »

ಕರ್ನಾಟಕ

ಗುತ್ತಿಗೆಯಲ್ಲಿ ಮುಸ್ಲಿಂಮರಿಗೆ ಮೀಸಲಾತಿ ವಿಚಾರ ಸ್ಪಷ್ಟನೆ: ಸಿ.ಎಂ ಕಛೇರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ. ಆದರೆ, ಶೇ4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ.

ಗುತ್ತಿಗೆಯಲ್ಲಿ ಮುಸ್ಲಿಂಮರಿಗೆ ಮೀಸಲಾತಿ ವಿಚಾರ ಸ್ಪಷ್ಟನೆ: ಸಿ.ಎಂ ಕಛೇರಿ Read More »

ಕರ್ನಾಟಕ

ದೇಶಕ್ಕೆ ಬರುವ ಬೆದರಿಕೆಗಳ ವಿರುದ್ದ ಸರ್ಕಾರ ಕ್ರಮ-ರಾಜನಾಥ್ ಸಿಂಗ್

(ನ್ಯೂಸ್ ಕಡಬ) newskadaba.com, ನ. 12. ದೇಶಕ್ಕೆ ಬರುವಂತಹ ಸಮಕಾಲೀನ ಬೆದರಿಕೆಗಳನ್ನು ನಿಭಾಯಿಸುವ ಸಲುವಾಗಿ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇಂದು ದೆಹಲಿ ರಕ್ಷಣಾ ಮಾತುಕತೆ- 2024ರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶೀಯ ರಕ್ಷಣಾ ಸಾಮರ್ಥ್ಯಕ್ಕೆ ಒತ್ತು ನೀಡಿ, ಬಾಹ್ಯ ಬೆದರಿಕೆಗಳ ವಿರುದ್ಧವೂ ಸರ್ಕಾರ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತ ಮಾತ್ರವಲ್ಲದೆ, ಅನೇಕ ದೇಶಗಳು ವಿವಿಧ ರೂಪದ ಭದ್ರತಾ ಸವಾಲುಗಳನ್ನು ಎದುರಿಸುತ್ತಿವೆ. ಈ ಹಿಂದೆ ಗಡಿ ಸಂಬಂಧಿತ ಬೆದರಿಕೆಗಳು ಪ್ರಮುಖವಾಗಿದ್ದವು.

ದೇಶಕ್ಕೆ ಬರುವ ಬೆದರಿಕೆಗಳ ವಿರುದ್ದ ಸರ್ಕಾರ ಕ್ರಮ-ರಾಜನಾಥ್ ಸಿಂಗ್ Read More »

ರಾಷ್ಟ್ರೀಯ ನ್ಯೂಸ್

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ವಿಟ್ಲ, ನ. 12. ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸನನ್ ಇಂದು ಬೆಳಗ್ಗೆ ಕಾರಿನಲ್ಲಿ ವಿಟ್ಲ-ಕಬಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟುವಿನ ಅರ್ಕೆಜಾಲು ಎಂಬಲ್ಲಿನ ಒಳ ರಸ್ತೆಯಿಂದ ಯತೀಶ್ ಚಲಾಯಿಸುತ್ತಿದ್ದ ಬೈಕ್ ಏಕಾಏಕಿ ಮುಖ್ಯರಸ್ತೆಗೆ ನುಗ್ಗಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ

ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ಬಳಿಕ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ನಕ್ಸಲ್‌ ಬೆಂಬಲಿಗರನ್ನು ಧರ್ಮಸ್ಥಳ ಪೊಲೀಸ್ ಠಾಣಾ

ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಪ್ರವಾಸಿಗರಿಗೆ ಸೂಚನೆ- ಮುಳ್ಳಯ್ಯನಗಿರಿಯಲ್ಲಿ ಪ್ಲಾಸ್ಟಿಕ್ ನಿಷೇಧ

(ನ್ಯೂಸ್ ಕಡಬ) newskadaba.com ಕಾಫಿನಾಡು , ನ. 12. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ತೆರಳುತ್ತಾರೆ. ಒಂದು ಕಡೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪ್ರವಾಸಿಗರು ಪರದಾಡಿದರೆ, ಮತ್ತೊಂದೆಡೆ ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ ಪ್ರವಾಸಿಗರಿಗೆ ಶಾಕ್ ನೀಡುತ್ತಾ ಬಂದಿದೆ. ಚಿಕ್ಕಮಗಳೂರು ತಾಲ್ಲೂಕು ಮುಳ್ಳಯ್ಯನಗಿರಿ ಪ್ರದೇಶದ ವ್ಯಾಪ್ತಿಯಲ್ಲಿ ಉಪಯೋಗಿಸಿ ಎಸೆಯುವಂತಹ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚಿಪ್ಸ್ ಪ್ಯಾಕೆಟ್‌ಗಳು, ಗುಟ್ಕಾ ಪ್ಯಾಕೆಟ್‌ಗಳು ಹಾಗೂ ಇದೇ ರೀತಿಯ ತಿನ್ನಲು ಯೋಗ್ಯವೆಂದು ಪ್ಯಾಕ್

ಪ್ರವಾಸಿಗರಿಗೆ ಸೂಚನೆ- ಮುಳ್ಳಯ್ಯನಗಿರಿಯಲ್ಲಿ ಪ್ಲಾಸ್ಟಿಕ್ ನಿಷೇಧ Read More »

ಕರ್ನಾಟಕ

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 12. ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲು ಮಾಡಿದೆ. ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ

’ಟಾಕ್ಸಿಕ್’ ಸಿನಿಮಾಕ್ಕಾಗಿ ಮರ ಕಡಿದ ಆರೋಪ: ಎಫ್‌ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top