ಡಿ.14ರಂದು ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ನ. 09. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾದ ಪ್ರಕರಣಗಳು:- […]

ಡಿ.14ರಂದು ಲೋಕ ಅದಾಲತ್ Read More »

ಕರಾವಳಿ

ಅರೆಕಾಲಿಕ ಶಿಕ್ಷಕರ ನೇಮಕಾತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 09. ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ, ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 21ರ ಒಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2485401 ಸಂಪರ್ಕಿಸುವಂತೆ ಸರಕಾರಿ ಬಾಲಕರ ಬಾಲಮಂದಿರ, ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಶಿಕ್ಷಕರ ನೇಮಕಾತಿ- ಅರ್ಜಿ ಆಹ್ವಾನ Read More »

ಕರಾವಳಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ- ಸಂಸದರ ಪತ್ರಕ್ಕೆ ತುರ್ತು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ

(ನ್ಯೂಸ್ ಕಡಬ) newskadaba.com ನ. 09. ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ವಾಹನ ತಡೆದು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬರೆದ ಪತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸ್ಪಂದಿದ್ದಾರೆ. ಜೊತೆಗೆ ಈ ಘಟನೆ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ನ. 03ರಂದು ಎಡನೀರು

ಎಡನೀರು ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ದಾಳಿ- ಸಂಸದರ ಪತ್ರಕ್ಕೆ ತುರ್ತು ಸ್ಪಂದಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದ ಕೇರಳ ಸಿಎಂ Read More »

ಕರ್ನಾಟಕ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಸಾಂಗ್ಲಿ, ನ. 09.: ಜಗತ್ತಿನ ಯಾವ ಶಕ್ತಿಯೂ ಸಹ  ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರಲಿ, ಅವರ ಮುಂದಿನ 4 ತಲೆಮಾರಿಗೂ 370ನೇ ವಿಧಿ ಮರು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಅಬ್ಬರಿಸಿದ್ದಾರೆ. ವಿಶೇಷ ಸ್ಥಾನಮಾನದ ಕುರಿತು ಅಧಿವೇಶನದಲ್ಲಿ ತೀವ್ರ

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ.    

‘ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ’-ಪ್ರಲ್ಹಾದ್ ಜೋಶಿ Read More »

ಕರ್ನಾಟಕ

ನಮ್ಮ ಕರಾವಳಿ ಪರ್ತ್‌ನ 10ನೇ ವಾರ್ಷಿಕ ದೀಪಾವಳಿ ಹಬ್ಬ ಆಚರಣೆ – ಅತಿಥಿಗಳಾಗಿ ಬೋಳಾರ್, ನಂದಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಸುಪ್ರಸಿದ್ಧ ಸಮುದಾಯ ಸಂಸ್ಥೆಯಾದ ನಮ್ಮ ಕರಾವಳಿ ಪರ್ತ್ ತನ್ನ 10ನೇ ವಾರ್ಷಿಕ ದೀಪಾವಳಿ ಹಬ್ಬವನ್ನು ನವೆಂಬರ್ 9 ರಂದು ವಿಲ್ಲೆಟನ್‌ನ 12 ವೈಯಲ್ಲಾ ಸೇಂಟ್‌ನಲ್ಲಿರುವ ಇಂಡಿಯನ್ ಸೊಸೈಟಿ ಆಫ್ ಡಬ್ಲ್ಯೂಎಯಲ್ಲಿ ಆಚರಿಸಲಾಗುತ್ತದೆ. ಉತ್ಸವ ಆಚರಣೆ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಸಾಂಸ್ಕೃತಿಕ ಪ್ರದರ್ಶನಗಳು, ಸಾಂಪ್ರದಾಯಿಕ ಕರಾವಳಿ ಪಾಕಪದ್ಧತಿ ಮತ್ತು ಸಮುದಾಯದೊಂದಿಗೆ ಸಂಪರ್ಕ ಸಾಧಿಸುವ ಉದ್ದೇಶದಿಂದ ಆಚರಿಸುವ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ‘ತುಳುನಾಡ ಮಾಣಿಕ್ಯ’ ಖ್ಯಾತಿಯ ‘ಪ್ರೈವೇಟ್

ನಮ್ಮ ಕರಾವಳಿ ಪರ್ತ್‌ನ 10ನೇ ವಾರ್ಷಿಕ ದೀಪಾವಳಿ ಹಬ್ಬ ಆಚರಣೆ – ಅತಿಥಿಗಳಾಗಿ ಬೋಳಾರ್, ನಂದಳಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಟ್ರಂಪ್‌, ಕಮಲಾ ಹ್ಯಾರಿಸ್‌ ಗೆ ಪತ್ರ ಬರೆದ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್‌ ಟ್ರಂಪ್‌ ಮತ್ತು ಚುನಾವಣೆಯಲ್ಲಿ ಪರಾಜಯಗೊಂಡ ಕಮಲಾ ಹ್ಯಾರಿಸ್‌ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ‘ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತೀಯರು ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಅಧ್ಯಕ್ಷರಾಗಿ ನಿಮ್ಮ ಎರಡನೇ ಅವಧಿಗೆ ನಾನು ನಿಮಗೆ ಶುಭ ಹಾರೈಸುತ್ತೇನೆ’ ಎಂದು

ಟ್ರಂಪ್‌, ಕಮಲಾ ಹ್ಯಾರಿಸ್‌ ಗೆ ಪತ್ರ ಬರೆದ ರಾಹುಲ್‌ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪುನಾರಾವರ್ತಿತ ಹಾಸ್ಯ ಶೈಲಿಗೆ ಹಚ್ಚಿಕೊಂಡಿದ್ದ ಪ್ರೇಕ್ಷಕರಿಗೆ ವಿನೂತನ ಹಾಗೂ ವಿಭಿನ್ನ ಹಾಸ್ಯದ ಮೂಲಕ ಜನಮನಗೆದ್ದ ದೈಜಿವರ್ಲ್ಡ್ ವಾಹಿನಿಯ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿಯು ಭಾನುವಾರ ನವೆಂಬರ್ 10 ರಿಂದ ಆರಂಭವಾಗಲಿದೆ. ಕಲಾವಿದ ಜೋಡಿಗಳಾದ ಅರವಿಂದ ಬೋಳಾರ್ ಹಾಗೂ ವಾಲ್ಟರ್ ನಂದಳಿಕೆ ಜುಗಲ್ ಬಂಧಿಯು ಪ್ರೇಕ್ಷಕರ ಬೇಡಿಕೆಯ ಮೇರೆಗೆ ವಿದೇಶಗಳ ವೇದಿಕೆಯಲ್ಲೂ ಕರಾವಳಿ ಕರ್ನಾಟಕದ ಹೆಸರನ್ನು ರಾರಾಜಿಸುವಂತೆ ಮಾಡಿದ್ದಾರೆ. ಎಳೆ ಮಕ್ಕಳಿದಂದ ಹಿಡಿದು ವಯೋವೃದ್ದರ ತನಕ ಎಲ್ಲರ ಮನಮೆಚ್ಚಿದ

ಮಂಗಳೂರು: ನವೆಂಬರ್ 10 ರಿಂದ ಪ್ರೈವೇಟ್ ಚಾಲೆಂಜ್ ನ ನಾಲ್ಕನೇ ಆವೃತ್ತಿ ಆರಂಭ Read More »

ಕರಾವಳಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕ್ಯಾ. ಚೌಟ

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ Read More »

ಕರಾವಳಿ
Scroll to Top