ಇಂದು ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 07: ನಿನ್ನೆ ಇಳಿಕೆ ಕಂಡ ಚಿನ್ನದ ದರ ಇಂದು ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 85ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 91ರೂ ಏರಿಕೆ ಆಗಿದೆ. ಆ ಮೂಲಕ ಇಂದಿನ ದರ 7,285 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,947 ರೂ. ಇದೆ. 22 ಕ್ಯಾರಟ್‌ ಚಿನ್ನದ […]

ಇಂದು ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್‍ಲೈನ್ ಸೇವೆ, ಬುಕ್ಕಿಂಗ್ ಸೇವೆ ಜಾರಿಯಾಗಿದೆ. ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದ್ದು, ಪ್ರಸಾದದ ದರ ಹಾಗೂ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರ ಫಿಕ್ಸ್ ಮಾಡಲು ಇಲಾಖೆ

ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ Read More »

ಕರ್ನಾಟಕ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಆರೋಪಿ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ಮತ್ತು ಕಾಲುನೋವಿಗೆ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಆದರೆ ದರ್ಶನ್ ಆಪರೇಷನ್‌ಗೆ ಹಿಂದೇಟು ಹಾಕುತ್ತಿದ್ದು, ಮುಂದಿನ 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ ಕೊಡಲು ನಿರ್ಧರಿಸಲಾಗಿದೆ. ನಟ ದರ್ಶನ್‌ಗೆ ಈಗಾಗಲೇ ಕನ್ಸರ್ವೇಟಿವ್ ಚಿಕಿತ್ಸೆ ನೀಡುತ್ತಾ ಇದ್ದು, ಔಷಧಿ ಮತ್ತು ಮಾತ್ರೆಗಳನ್ನ ನೀಡಿ ಗುಣಮುಖ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ದರ್ಶನ್‌ಗೆ ಬೆನ್ನು ನೋವು ಮತ್ತು ಕಾಲು ನೋವು ಇನ್ನೂ

ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನಗಳ ಕಾಲ ಕನ್ಸರ್ವೇಟಿವ್ ಚಿಕಿತ್ಸೆ Read More »

ಕರ್ನಾಟಕ

ಮಹಿಳಾ ಆಯೋಗ: ಪುರುಷ ಟೈಲರ್ ಗಳು ಮಹಿಳೆಯರ ವಸ್ತ್ರದ ಅಳತೆ ಪಡೆಯುವಂತಿಲ್ಲ

(ನ್ಯೂಸ್ ಕಡಬ) newskadaba.com ಲಕ್ನೋ ನ. 07: ಮಹಿಳೆಯರ ಸುರಕ್ಷತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗ ಕೆಲವು ಕ್ರಾಂತಿಕಾರಕ ಪ್ರಸ್ತಾವನೆ ಸಲ್ಲಿಸಿದೆ. ಇನ್ನು ಇನ್ನು ಮುಂದೆ ಪುರುಷ ಟೈಲರ್ ಗಳು ಮಹಿಳೆಯರ ಉಡುಪಿನ ಅಳತೆಯನ್ನು ಪಡೆಯುವಂತಿಲ್ಲ ಎನ್ನುವುದು ಇವುಗಳ ಪೈಕಿ ಒಂದಾದರೆ, ಪುರುಷ ತರಬೇತುದಾರರು ಮಹಿಳೆಯರಿಗೆ ಜಿಮ್ ಅಥವಾ ಯೋಗ ತರಭೇತಿ ನಡೆಸುವಂತಿಲ್ಲ ಎನ್ನುವುದು ಈ ಪ್ರಸ್ತಾವನೆಯಲ್ಲಿದೆ. “ಸಾರ್ವಜನಿಕ ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಮಹಿಳೆಯರ ಭದ್ರತೆಯನ್ನು ಸುಧಾರಿಸುವ” ಉದ್ದೇಶದ ಸುರಕ್ಷಾ ಮಾರ್ಗಸೂಚಿಗಳ ಕುರಿತಂತೆ

ಮಹಿಳಾ ಆಯೋಗ: ಪುರುಷ ಟೈಲರ್ ಗಳು ಮಹಿಳೆಯರ ವಸ್ತ್ರದ ಅಳತೆ ಪಡೆಯುವಂತಿಲ್ಲ Read More »

ಬ್ರೇಕಿಂಗ್ ನ್ಯೂಸ್
Death, deadbody, Waterfall

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ

(ನ್ಯೂಸ್ ಕಡಬ) newskadaba.com ಡರ್ಬನ್ ನ. 07: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ಭಾರತೀಯ ಕಾಲಮಾನ 8.30ರಿಂದ ಆರಂಭವಾಗಲಿದೆ. 2024ರ ಐಸಿಸಿ ಟಿ20  ವಿಶ್ವಕಪ್ ಫೈನಲ್‌ ಬಳಿಕ ಎರಡು ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಇಲ್ಲಿನ ಡರ್ಬನ್ ಮೈದಾನ ಆತಿಥ್ಯ ವಹಿಸಿದೆ.

ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

(ನ್ಯೂಸ್ ಕಡಬ) newskadaba.com ಹಾವೇರಿ, ನ. 08. ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮೃತ ರೈತ ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ತಹಶೀಲ್ದಾರ ಹಾನಗಲ್ ರವರಿಗೆ ಸಲ್ಲಿಸಿರುತ್ತಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ 05 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ ಎಂಬುವುದಾಗಿ ಹಾವೇರಿ ಪೊಲೀಸರು ಪತ್ರಿಕಾ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಅಂತರ ಕಾಯ್ದಿರಿಸಿ- EMI ಬಾಕಿ ಇದೆ”- ಕಾರಿನ ಹಿಂಬದಿ ಬರಹ ವೈರಲ್

(ನ್ಯೂಸ್ ಕಡಬ) newskadaba.com ನ. 07. ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ “ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ” ಎಂದು ಬರೆದಿರುವ ಸಾಲುಗಳು ಸದ್ಯ @HasnaMatBhai ಎಂಬ ಟ್ವಿಟರ್ ಖಾತೆಯಲ್ಲಿ ವೈರಲ್ ಆಗಿದೆ. ವೀಡಿಯೋ ನೋಡಿರುವ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿವಿಧ ವಾಹನಗಳ ಹಿಂಬದಿಯಲ್ಲಿ ಬರೆದಿರುವ ಸಾಲುಗಳು ಸಾಕಷ್ಟು ವೈರಲ್​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಸಾಲು ನೆಟ್ಟಿಗರ ಗಮನ ಸೆಳೆದಿದೆ. ‘ಅಂತರವನ್ನು ಕಾಯ್ದುಕೊಳ್ಳಿ, EMI ಇನ್ನೂ ಬಾಕಿ ಇದೆ’ ಎಂದು ಸ್ವಿಫ್ಟ್ ಕಾರೊಂದರ ಹಿಂಭಾಗದಲ್ಲಿ

“ಅಂತರ ಕಾಯ್ದಿರಿಸಿ- EMI ಬಾಕಿ ಇದೆ”- ಕಾರಿನ ಹಿಂಬದಿ ಬರಹ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ಗೆ ಆಗಮಿಸಿದ್ದ ಪವಿತ್ರಾಗೌಡ ತಾಯಿ, ಮಗಳಿಗೆ ಜಾಮೀನು ಸಿಗದ ಹಿನ್ನಲೆಯಲ್ಲಿ ಬೇಸರದಿಂದಲೇ ಹೊರನಡೆದರು. ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯೂ 21 ಕ್ಕೆ ವಿಚಾರಣೆಯಲ್ಲಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ದರ್ಶನ್ ಆಸ್ಪತ್ರೆಯಲ್ಲಿ

ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 1,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಸಂಸ್ಥೆ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಪರೀಕ್ಷೆ ಐಡಿಬಿಐ ಎಕ್ಸಿಕ್ಯೂಟಿವ್ 2024 ಪೋಸ್ಟ್ ಎಕ್ಸಿಕ್ಯೂಟಿವ್- ಸೇಲ್ಸ್ & ಆಪರೇಷನ್ಸ್ ಹುದ್ದೆ: 1000 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16 ನವೆಂಬರ್ 2024 ವಿದ್ಯಾರ್ಹತೆ:

ಐಡಿಬಿಐ ಬ್ಯಾಂಕ್ ನಲ್ಲಿ 1000 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top