’ಪ್ಯಾನ್ ವರ್ಲ್ಡ್ʼ ಸಿನಿಮಾ ಘೋಷಿಸಿದ ಶಾರೂಖ್ ಖಾನ್

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ‘ಕಿಂಗ್’ ತಮ್ಮ ಮುಂದಿನ ಪ್ಯಾನ್ ವರ್ಲ್ಡ್ ಸಿನಿಮಾ ಎಂದು ಘೋಷಿಸಿರುವ ಬಾಲಿವುಡ್ ನಟ ಶಾರೂಖ್ ಖಾನ್, ಜಾಗತಿಕ ಸಿನಿಮಾ ರಂಗದ ಮೇಲೆ ಭಾರತೀಯ ಸಿನಿಮಾಗಳ ಪ್ರಭಾವ ಹೆಚ್ಚುತ್ತಿದೆ ಎಂದು ಎಂದು ಹೇಳಿದ್ದಾರೆ. ತಮ್ಮ ಜನ್ಮದಿನದ ಅಂಗವಾಗಿ ಮುಂಬೈ ನಗರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾರೂಖ್ ಖಾನ್, ತಮ್ಮ ಅಂತಾರಾಷ್ಟ್ರೀಯ ಯಶಸ್ಸಿಗೆ ತಮ್ಮ ಅಭಿಮಾನಿಗಳು ಕಾರಣ ಎಂದು ಕೃತಜ್ಞತೆ ಸಲ್ಲಿಸಿದರು. ‘ಕಿಂಗ್’ ಚಿತ್ರವನ್ನು ಸುಜೋಯ್ ಘೋಷ್ ನಿರ್ದೇಶಿಸುತ್ತಿದ್ದು, 2026ರ […]

’ಪ್ಯಾನ್ ವರ್ಲ್ಡ್ʼ ಸಿನಿಮಾ ಘೋಷಿಸಿದ ಶಾರೂಖ್ ಖಾನ್ Read More »

ಸಿನಿಮಾ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ನ. 07. ಕಳೆದ ಐದು ವರ್ಷಗಳ ಅವಧಿಯಲ್ಲಿ ಜೆಟ್ ಏರ್‌ವೇಸ್ ನ ಪರಿಹಾರ ಯೋಜನೆಯನ್ನು ಕಾರ್ಯಗತಗೊಳಿಸಲು ವಿಫಲವಾದ ಹಿನ್ನೆಲೆ ಜೆಟ್ ಏರ್ ವೇಸ್ ನ್ನು ಮಿಚ್ಚಲು ಸುಪ್ರೀಂ ಕೋರ್ಟ್ ಗುರುವಾರದಂದು ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಬಳಸಿಕೊಂಡಿತ್ತು. ಪರಿಹಾರ ಯೋಜನೆಗೆ ಅನುಗಿಣವಾಗಿ ಸಂಪೂರ್ಣ ಪಾವತಿ ಮಾಡದೇ ಜೆಟ್ ಏರ್ ವೇಸ್ ನ ಮಾಲೀಕತ್ವವನ್ನು ಯಶಸ್ವಿ ಪರಿಹಾರ ಅರ್ಜಿದಾರರಿಗೆ ವರ್ಗಾಯಿಸಲು ಅನುಮತಿ ನೀಡಿದ ಎನ್ಸಿಎಲ್‌ಎಟಿ

ಪರಿಹಾರ ಯೋಜನೆ ವಿಫಲ – ಜೆಟ್ ಏರ್ವೇಸ್ ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೀದರ್, ನ. 07. ಮ‌ದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೋ ಕಾಲ್ ಮಾಡಿ ಲೈವ್’ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪೂರ ಗ್ರಾಮದಲ್ಲಿ ಜರುಗಿದೆ. ಆತ್ಮಹತ್ಯೆಗೈದ ಯುವಕನನ್ನು ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ‌ ನಿವಾಸಿ ಸಚಿನ ರಾಜಕುಮಾರ ಚವ್ಹಾಣ (32) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..!

(ನ್ಯೂಸ್ ಕಡಬ) newskadaba.com ನ. 07. ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆ ಬಂದಿರುವ ಬೆನ್ನಲ್ಲೇ ಇದೀಗ ಮತ್ತೊಂದು ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಮುಂಬೈನ ಬಾಂದ್ರಾ ಪೊಲೀಸರು ತಿಳಿಸಿದ್ದಾರೆ. ಛತ್ತೀಸ್ ಗಡದ ರಾಯ್ ಪುರದ ಫೈಜಾನ್ ಎಂಬ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾದ ಸಂಖ್ಯೆಯಿಂದ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ. ಈ ಕುರಿತು ಶಾರುಖ್ ಖಾನ್ ತಂಡವು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಸಲ್ಮಾನ್ ಖಾನ್ ನಂತರ ಶಾರೂಕ್ ಖಾನ್ ಗೆ ಜೀವ ಬೆದರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ Read More »

ಕರ್ನಾಟಕ

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..!

(ನ್ಯೂಸ್ ಕಡಬ) newskadaba.com ನ. 07. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಉತ್ತರ ಭಾರತ ಮೂಲದ ವ್ಲಾಗರ್ ಗೆ ಸೈಕಲ್‌ ಸವಾರನೊಬ್ಬ ಅಸಭ್ಯ ವರ್ತನೆ ತೋರಿದ ಘಟನೆ ರಾಜಧಾನಿಯ ಬಿಟಿಎಂ ಲೇಔಟ್‌ ನಲ್ಲಿ ನಡೆದಿದೆ. ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೇಹಾ ಬಿಸ್ವಾಲ್‌ ಎಂಬಾಕೆ ಬಿಟಿಎಂ ಲೇಔಟ್‌ನಲ್ಲಿ ವಾಸವಾಗಿದ್ದರು. ಮಂಗಳವಾರದಂದು ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಹಿಂತಿರುಗುವ ವೇಳೆ ಸೆಲ್ಫಿ ವಿಡಿಯೋ ಮಾಡಿಕೊಂಡು ಹೋಗುತ್ತಿದ್ದರು. ಅದೇ ವೇಳೆ ಸೈಕಲ್‌ ನಲ್ಲಿ ಬಂದ ಯುವಕನೊಬ್ಬ ಆಕೆಯ

ನಡೆದುಕೊಂಡು ಹೋಗುತ್ತಿದ್ದ ಯೂಟ್ಯೂಬ್ ವ್ಲಾಗರ್’ಗೆ ಲೈಂಗಿಕ‌ ಕಿರುಕುಳ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನ. 07. ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಒಂದರ ಮೇಲೊಂದರಂತೆ ಜೀವ ಬೆದರಿಕೆಗಳು ಬರುತ್ತಿದ್ದು, ಈಗ ಕರ್ನಾಟಕದಿಂದಲೂ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಹಾವೇರಿಯಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಬಿಕಾರಾಮ್‌ ಎಂದು ಗುರುತಿಸಲಾಗಿದೆ. ಮೂಲತಃ ರಾಜಸ್ಥಾನದ ಮೂಲದವನಾಗಿರುವ ಬಿಕಾರಾಂ, ಒಂದೂವರೆ ತಿಂಗಳ ಹಿಂದೆ ಕೂಲಿ ಕೆಲಸಕ್ಕೆಂದು ಹಾವೇರಿಗೆ ಬಂದಿದ್ದು, ಇಲ್ಲಿನ ಗೌಡರ ಓಣಿಯಲ್ಲಿನ ರೂಮ್ ನಲ್ಲಿ ಕೂಲಿಕಾರರೊಂದಿಗೆ ವಾಸವಾಗಿ ಗ್ರಿಲ್ ಕೆಲಸ ಮಾಡಿಕೊಂಡಿದ್ದ

ಸಲ್ಮಾನ್ ಖಾನ್ ಗೆ ಜೀವಬೆದರಿಕೆ ಪ್ರಕರಣ- ಆರೋಪಿ ಹಾವೇರಿಯಲ್ಲಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ನ. 07. ಸ್ಟೀಲ್ ಕಂಪನಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಯ ಮಾಹಿತಿ ಪಡೆದ ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಾರ್ಧಾ ಜಿಲ್ಲಾಧಿಕಾರಿ ರಾಹುಲ್ ಕಾರ್ಡಿಲೆ ತಿಳಿಸಿದ್ದಾರೆ.  

ಬೆಂಕಿ ಅವಘಡ: 16 ಕಾರ್ಮಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ಇತ್ತೀಚಿನ ದಿನಗಳಲ್ಲಿ ಅನೇಕರು ಕ್ರೆಡಿಟ್ ಕಾರ್ಡ್ ನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮಗಳು ಬದಲಾಗಲಿದ್ದು, ಪ್ರಮುಖವಾಗಿ ಎರಡು ನಿಯಮಗಳಲ್ಲಿ ಬದಲಾವಣೆಯಾಗುತ್ತಿದೆ. ಹೀಗಾಗಿ ಕ್ರಿಡಿಟ್ ಕಾರ್ಡ್ ಬಳಕೆ ಮಾಡುವವರು ಸ್ವೈಪ್ ಮಾಡುವ ಮುನ್ನ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಇವತ್ತಿನ ದಿನಗಳಲ್ಲಿ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ನ್ನು ನೀಡುತ್ತಿದ್ದು ನಿಮ್ಮ ಹತ್ರ ಕ್ರೆಡಿಟ್ ಕಾರ್ಡ್ ಇದ್ರೆ, ನಿಮಗೊಂದು ಮುಖ್ಯವಾದ

ಡಿಸೆಂಬರ್ 1ರಿಂದ ಕ್ರೆಡಿಟ್ ಕಾರ್ಡ್ ನಿಯಮದಲ್ಲಿ ಬದಲಾವಣೆ Read More »

ತಂತ್ರಜ್ಞಾನ

ಸುಪ್ರೀಂ ಕೋರ್ಟ್ ನ ಬೇಸಿಗೆ ರಜಾ ರದ್ದುಗೊಳಿಸಿದ ಡಿವೈ ಚಂದ್ರಚೂಡ್

(ನ್ಯೂಸ್ ಕಡಬ) newskadaba.com ನ.07. ನಿವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಬೇಸಿಗೆ ರಜೆಯನ್ನು ರದ್ದುಗೊಳಿಸಿದ್ದಾರೆ. 2025ರ ನ್ಯಾಯಾಲಯದ ಕ್ಯಾಲೆಂಡರ್ ಬೇಸಿಗೆ ರಜಾದಿನಗಳನ್ನು ಭಾಗಶಃ ಕೆಲಸದ ದಿನಗಳು ಎಂದು ಬದಲಾವಣೆ ಮಾಡಿ, ಈ ತಿದ್ದುಪಡಿ ನಿಯಮಗಳನ್ನು ತಕ್ಷಣವೇ ಜಾರಿಗೆ ತಂದಿದೆ. ತಿದ್ದುಪಡಿ ನಿಯಮಗಳ ಪ್ರಕಾರ, 2025ರ ಮೇ 26ರಿಂದ ಭಾಗಶಃ ಕೆಲಸದ ದಿನಗಳು ಎಂದು ಮಾಡಲಾಗಿದೆ. ಅದಾದ ಬಳಿಕ 2025 ಜುಲೈ 14 ರಿಂದ

ಸುಪ್ರೀಂ ಕೋರ್ಟ್ ನ ಬೇಸಿಗೆ ರಜಾ ರದ್ದುಗೊಳಿಸಿದ ಡಿವೈ ಚಂದ್ರಚೂಡ್ Read More »

ರಾಷ್ಟ್ರೀಯ ನ್ಯೂಸ್
Scroll to Top