ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ […]

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

16 ವರ್ಷದೊಳಗಿನ ಮಕ್ಕಲಿಗೆ ಸೋಷಿಯಲ್ ಮೀಡಿಯಾ ಬ್ಯಾನ್

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಆಸ್ಟ್ರೇಲಿಯಾ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಮಕ್ಕಳ ಭವಿಷ್ಯ ಹಾಳುಮಾಡುತ್ತಿದೆ ಅನ್ನೋ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಸೋಶಿಯಲ್ ಮೀಡಿಯಾ ಅತಿಯಾದ ಬಳಕೆಯಿಂದ ಹಲವರು ಬಲಿಯಾಗಿದ್ದಾರೆ, ಒಂದಷ್ಟು ಮಂದಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಸೋಶಿಯಲ್ ಮೀಡಿಯಾ ಇದೀಗ ಆತಂಕ ಹೆಚ್ಚಿಸಿದೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ಇದೀಗ 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತಿದೆ. ಈ ಕುರಿತು ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ

16 ವರ್ಷದೊಳಗಿನ ಮಕ್ಕಲಿಗೆ ಸೋಷಿಯಲ್ ಮೀಡಿಯಾ ಬ್ಯಾನ್ Read More »

ಬ್ರೇಕಿಂಗ್ ನ್ಯೂಸ್

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ. 07. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಈ ಕಾರ್ಯಾಚರಣೆ ಮುಂದುವರೆದಿದೆ.  

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

SC, ST ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ 1 ಲಕ್ಷ ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ರಾಜ್ಯ ಸರ್ಕಾರವು  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವವರಿಗೆ ನೀಡುವ ಪ್ರೋತ್ಸಾಹಧನವನ್ನು ರೂ.1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಿ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ೆಸ್, ಎಸ್ಟಿ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ.2.00 ಲಕ್ಷಗಳಿಗೆ ಹೆಚ್ಚಿಸಿ ಸರ್ಕಾರದಿಂದ ಆದೇಶ

SC, ST ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ 1 ಲಕ್ಷ ಹೆಚ್ಚಳ Read More »

ಕರ್ನಾಟಕ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಎಂದು ಗುರುತಿಸಲಾಗಿದೆ. ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದ್ದು, ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ. ಸೆಪ್ಟಂಬರ್‌ ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಆಭರಣಗಳ ದರ ಇಂದು ಭಾರೀ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 165 ರೂ. ಮತ್ತು 179ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,856 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ Read More »

ಕರ್ನಾಟಕ
Scroll to Top