ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ನ. 07. ಅಬಕಾರಿ ಇಲಾಖೆ ಮಂಗಳೂರು ದಕ್ಷಿಣ ವಲಯ-1 ರ ವ್ಯಾಪ್ತಿಯ ಗಣಪತಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು . ವಲಯದ ಅಬಕಾರಿ ಉಪನಿರೀಕ್ಷಕರಾದ ಹರೀಶ್ ಪಿ ಮತ್ತು ಅಬ್ದುಲ್ ರಜಾಕ್, ಮಾನ್ಯ ಜಂಟಿ ಆಯುಕ್ತರ ತಂಡದ ಅಬಕಾರಿ ನಿರೀಕ್ಷಕ ವಿಜಯಕುಮಾರ್ , ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಸುನಿಲ್ ಕುಮಾರ್ ಮತ್ತು ಅಬಕಾರಿ ಉಪ ನಿರೀಕ್ಷಕ ವಿಶ್ವನಾಥ್ ಹಾಗೂ ಅಬಕಾರಿ ಪೇದೆಗಳಾದ […]

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ Read More »

ಕರಾವಳಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, ನ. 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’ Read More »

ಕರಾವಳಿ

(ನ್ಯೂಸ್ ಕಡಬ) newskadaba.com ನ.07. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ಇಂದು (ನ.07) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Read More »

ಕರಾವಳಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಟ್ರಂಪ್‌ಗೆ ಐತಿಹಾಸಿಕ ಗೆಲುವು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ನ. 06.   ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್‌, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ. ಈ ಚುನಾವಣೆಯಲ್ಲಿ ವಿಜೇತರನ್ನು ನಿರ್ಧರಿಸುವ ಎಲೆಕ್ಟೋರಲ್ ಕಾಲೇಜ್‌ (ಚುನಾಯಿತರ ಕೂಟ) ಸಂಖ್ಯೆಗಳಿಗೆ ಸಂಬಂಧಿಸಿದಂತೆ, ಟ್ರಂಪ್ 267 ರೊಂದಿಗೆ ಮುನ್ನಡೆಯಲ್ಲಿದ್ದು, ಪ್ರಚಂಡ ಗೆಲುವಿನ ಅಂಚಿನಲ್ಲಿದ್ದಾರೆ. ಆದರೆ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್

ಅಮೆರಿಕ ಅಧ್ಯಕ್ಷೀಯ ಚುನಾವಣೆ- ಟ್ರಂಪ್‌ಗೆ ಐತಿಹಾಸಿಕ ಗೆಲುವು Read More »

ಅಂತರ್ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ನ. 06ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 06.  ಗ್ರಾಮ ಪಂಚಾಯತ್ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ ವತಿಯಿಂದ 2023-24 ನೇ ಸಾಲಿನ ಪಂಚಾಯತ್ ರಾಜ್ ಪ್ರಶಸ್ತಿಗೆ ಸ್ಪರ್ಧಿಸಲು ಕರ್ನಾಟಕ ರಾಜ್ಯದಿಂದ ನಾಮ ನಿರ್ದೇಶನ ಗೊಂಡಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಾಮನಿರ್ದೇಶನಕ್ಕೆ ಸಹಕರಿಸಿದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ರವರಿಗೆ ಹಾಗೂ ಎಲ್ಲಾ

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ Read More »

ಕರಾವಳಿ

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ವ್ಯಕ್ತಿಯೊಬ್ಬರು ತನ್ನ ಮದುವೆ ಆಮಂತ್ರಣ ಪತ್ರದಲ್ಲಿ ಆಧಾರ್, ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಡ್ಡೂರು ನಿವಾಸಿ ಎಕೆ ಮುಸ್ತಫಾ ಅಡ್ಡೂರು ಅವರ ಪುತ್ರ ಮುಹಮ್ಮದ್ ಇಮ್ರಾನ್ ಅವರ ವಿವಾಹವು ಬಿಕೆ ಶರೀಫ್ ಸೂರಲ್ಪಾಡಿ ಅವರ ಪುತ್ರಿ ಸಫೀದಾ ಫಾತಿಮಾ ಜೊತೆ ನವೆಂಬರ್ 28ರಂದು ಗಂಜಿಮಠದ ಝಾರಾ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಲಿದ್ದು, ವಿವಾಹ ಕಾರ್ಯದ ಆಮಂತ್ರಣ ಪತ್ರವು ಸದ್ಯ ಜನರ ಗಮನ ಸೆಳೆಯುತ್ತಿದೆ.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ Read More »

ಕರಾವಳಿ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »

ಉದ್ಯೋಗ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಗದಗ, ನ. 06.  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06.  ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಅವರು ಇತ್ತೀಚೆಗೆ ತಮ್ಮ ಪತ್ನಿ ಅಕ್ಷತಾ ಮೂರ್ತಿ ಮತ್ತು ಅವರ ಪೋಷಕರು, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರೊಂದಿಗೆ ಕರ್ನಾಟಕದ ಬೆಂಗಳೂರಿನಲ್ಲಿರುವ ಪೂಜ್ಯ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು. ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿ ಹುಟ್ಟಿ

ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕುಟುಂಬ ರಾಘವೇಂದ್ರ ಮಠಕ್ಕೆ ಭೇಟಿ Read More »

ಕರ್ನಾಟಕ
Scroll to Top