500 ಕರ್ನಾಟಕ ಪಬ್ಲಿಕ್ ಶಾಲೆಗಳ ಅನುಷ್ಠಾನ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ನ. 01.  ಕಾರ್ಪೊರೇಟ್‌ ಸಂಸ್ಥೆಗಳ ಸಿಎಸ್‌‍ಆರ್‌ ಮಿತಿಯ ಅಡಿಯಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಹಾಗೂ ಗ್ರೀನ್‌ಫೀಲ್ಡ್ ಯೋಜನೆಯಡಿ 100 ಶಾಲೆಗಳನ್ನು ಗುರುತಿಸಿ, ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ತಿಳಿಸಿದರು. ಈ ಸಂಬಂಧ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಹಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲೆಯ ಗುಣಾತ್ಮಕ ಶಿಕ್ಷಣಕ್ಕಾಗಿ ಕಲಿಕಾ […]

500 ಕರ್ನಾಟಕ ಪಬ್ಲಿಕ್ ಶಾಲೆಗಳ ಅನುಷ್ಠಾನ- ಮಧು ಬಂಗಾರಪ್ಪ Read More »

ಕರ್ನಾಟಕ

ವಾಣಿಜ್ಯ ಸಿಲಿಂಡರ್ ದರ ಏರಿಕೆ..!

(ನ್ಯೂಸ್ ಕಡಬ) newskadaba.com ನ. 01.  ದೀಪಾವಳಿ ಹಬ್ಬದ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ಸಿಲಿಂಡರ್‌ ದರ 1,802 ರೂಪಾಯಿ ಎಂದು ವರದಿಯಾಗಿದೆ.   5 ಕೆ.ಜಿ. ಫ್ರೀ ಟ್ರೇಡ್‌ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯೂ ಏರಿಕೆ ಕಂಡಿದ್ದು, 15 ರೂಪಾಯಿ ಹೆಚ್ಚಿಸಲಾಗಿದೆ. 14.2 ಕೆ.ಜಿ. ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಯತಾಸ್ಥಿತಿಯಲ್ಲಿದೆ. ಸದ್ಯ ವಾಣಿಜ್ಯ ಬಳಕೆಯ ಸಿಲಿಂಡರ್‌ ದರಗಳನ್ನು ಮಾತ್ರವೇ ಹೆಚ್ಚಿಸಲಾಗಿದ್ದು, ಗಹ

ವಾಣಿಜ್ಯ ಸಿಲಿಂಡರ್ ದರ ಏರಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ

(ನ್ಯೂಸ್ ಕಡಬ) newskadaba.com ನ. 01.  ನಗರದ ವಿವಿಧ ಭಾಗಗಳಲ್ಲಿ ನಿಷೇಧಿತ ಪಟಾಕಿ ಸಿಡಿಸಿದ ಮತ್ತು ಅನೈತಿಕ ವರ್ತನೆಗೆ ಸಂಬಂಧಿಸಿದಂತೆ 500 ಕೆಜಿಗೂ ಅಧಿಕ ನಿಷೇಧಿತ ಪಟಾಕಿ ಸಹಿತ 292 ಜನರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಪಶ್ಚಿಮ ಬಂಗಾಳದಲ್ಲಿ ಕಾಳಿಪೂಜೆ ಮತ್ತು ದೀಪಾವಳಿಯನ್ನು ಆಚರಿಸಲಾಗಿದ್ದು, ಬಣ್ಣಬಣ್ಣದ ದೀಪಗಳು ಮತ್ತು ಅಲಂಕತವಾದ ಪೆಂಡಾಲ್‌ ಗಳು ರಾಜ್ಯದಾದ್ಯಂತ ಹಬ್ಬದ ಉತ್ಸಾಹವನ್ನು ಸಷ್ಟಿಸಿದ್ದವು. ಕೋಲ್ಕತ್ತಾ ಪೊಲೀಸರು ನಿನ್ನೆ ಮಧ್ಯರಾತ್ರಿಯವರೆಗೆ ನಿಷೇಧಿತ ಪಟಾಕಿ ಸಿಡಿಸಿದ 117 ಜನರನ್ನು ಮತ್ತು

ನಿಷೇಧಿತ ಪಟಾಕಿ ಬಳಕೆ- 292 ಜನರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ನ. 01.  ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಸ್ತಾರ ಚಾನಲ್ ನ ಸಿಇಒ ಹಾಗೂ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮಣೆ ಅವರು ರಾಷ್ಟ್ರಧ್ವಜ ಮತ್ತು ನಾಡಧ್ವಜವನ್ನು ಆರೋಹಣವನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದೀಪವನ್ನು ಹಚ್ಚುವುದರಿಂದ ಕಣ್ಣಿಗೆ ಆನಂದವಾಗುತ್ತದೆ. ಬೆಳಕು ಸಿಗುತ್ತದೆ. ನಮ್ಮ ಮುಖದ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 01. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು. ಭಾಷೆ, ಸಂಸ್ಕೃತಿ ಹಾಗೂ ನಮ್ಮ ಭವ್ಯ ಪರಂಪರೆಗಳ ಕುರಿತು ವಿದ್ಯಾರ್ಥಿಗಳು ಅಭಿಮಾನ ಬೆಳೆಸಿಕೊಳ್ಳಬೇಕು. ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಹಿರಿಯರ ಆದರ್ಶಗಳು ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೈಂಟ್ ಅನ್ಸ್ ಆಂಗ್ಲ ಮಾಧ್ಯಮ ಶಾಲಾ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 01.  ರಾಜ್ಯ ಸರ್ಕಾರದ ಇಂಧನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕೆಳಹಂತದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೆಪಿಟಿಸಿಲ್‌ ಹಾಗೂ ವಿವಿಧ ಎಸ್ಕಾಂಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳೂ ಸೇರಿ ಕಿರಿಯ ಸ್ಟೇಷನ್ ಪರಿಚಾರಕ (JSA) ಮತ್ತು ಜೂನಿಯರ್ ಪವರ್ ಮ್ಯಾನ್ (JPM) ಎಂಬ ಒಟ್ಟು 2,984 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಕಲ್ಯಾಣ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..!

(ನ್ಯೂಸ್ ಕಡಬ) newskadaba.com ನ. 01. ಸ್ಯಾಂಡಲ್‌ ವುಡ್‌ ಸ್ಟಾರ್ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿಯಲ್ಲಿ ಹಸೆಮಣೆ ಏರಲಿದ್ದಾರೆ. ಈ ಮೂಲಕ ದೀಪಾವಳಿ ಹಬ್ಬಕ್ಕೆ ನಟ ಧನಂಜಯ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟಿದ್ದಾರೆ. ನಟ ಧನಂಜಯ್ ಮದುವೆಯಾಗುತ್ತಿರುವ ಹುಡುಗಿ ಮೂಲತಃ ಚಿತ್ರದುರ್ಗದ ಧನ್ಯತಾ ಚಿತ್ರರಂಗದವರಲ್ಲ. ಬದಲಾಗಿ ಧನಂಜಯ್ ಅವರ ಭಾವಿ ಪತ್ನಿ ಸ್ತ್ರೀರೋಗ ತಜ್ಞೆ. ಇದೀಗ ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಧನಂಜಯ್ ಮತ್ತು ಧನ್ಯತಾ ಇವರಿಬ್ಬರಿಗೆ ಅನೇಕ

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..! Read More »

ಸಿನಿಮಾ
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

69ನೇ ಕನ್ನಡ ರಾಜ್ಯೋತ್ಸವ- ಧ್ವಜಾರೋಹಣ ನೆರವೇರಿಸಿದ ಸಿಎಂ

(ನ್ಯೂಸ್ ಕಡಬ) newskadaba.com ನ. 01. 69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ, ಬಳಿಕ ಅವರು ಕನ್ನಡ ನಾಡಿನ ವಿವಿಧ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ

69ನೇ ಕನ್ನಡ ರಾಜ್ಯೋತ್ಸವ- ಧ್ವಜಾರೋಹಣ ನೆರವೇರಿಸಿದ ಸಿಎಂ Read More »

ಕರ್ನಾಟಕ

ಕನ್ನಡ ರಾಜ್ಯೋತ್ಸವ- ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ. 01. ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ.   ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ

ಕನ್ನಡ ರಾಜ್ಯೋತ್ಸವ- ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top