ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ

(ನ್ಯೂಸ್ ಕಡಬ) newskadaba.com, ಅ. 30. ಧನ್ವಂತರಿಯ ಜನ್ಮದಿನದಂದು ದೇಶದಲ್ಲಿ 12,850 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕದ 4 ಯೋಜನೆಗಳ ಸಹಿತ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಆಯುಷ್ಮಾನ್‌ ಭಾರತ್ ಆರೋಗ್ಯ ಮೂಲಸೌಕರ್ಯ ಯೋಜನೆಯಡಿ ಕರ್ನಾಟಕ ಸೇರಿ ದೇಶದ 21 ಕಡೆ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಗಳ ನಿರ್ಮಾಣಕ್ಕೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ರಾಜ್ಯದ ನಾಲ್ಕು ಯೋಜನೆಗಳಾದ ಬೆಂಗಳೂರಿನ ಬೊಮ್ಮಸಂದ್ರ ಹಾಗೂ ಕೋಲಾರ ತಾಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ […]

ರಾಜ್ಯದ 4 ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ- ಆರೋಗ್ಯ ಕ್ಷೇತ್ರಕ್ಕೆ ಭಾರಿ ಕೊಡುಗೆ Read More »

ಕರ್ನಾಟಕ

ವಕ್ಫ್ ಬೋರ್ಡ್ ರದ್ದು ಪಡಿಸಬೇಕು: ಛಲವಾದಿ ನಾರಾಯಣ ಸ್ವಾಮಿ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರೈತರ ಜಮೀನು, ಹಿಂದೂ ದೇವಾಲಯ ಹಾಗೂ ಮಠಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ನೋಡಿದರೆ ಈ ರಾಜ್ಯವನ್ನು ಮಸೀದಿಗಳೇ ನಡೆಸುತ್ತಿರುವ ಹಾಗೆ ಅನಿಸುತ್ತಿದೆ. ಹೀಗಾಗಿ ಕೂಡಲೇ ವಕ್ಫ್ ಬೋರ್ಡ್ ರದ್ದುಪಡಿಸಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜಾಪುರ, ಯಾದಗಿರಿ, ಕಲಬುರಗಿ, ತುಮಕೂರು, ಚಿತ್ರದುರ್ಗದಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಹಾಗಾಗಿ,

ವಕ್ಫ್ ಬೋರ್ಡ್ ರದ್ದು ಪಡಿಸಬೇಕು: ಛಲವಾದಿ ನಾರಾಯಣ ಸ್ವಾಮಿ Read More »

ಕರ್ನಾಟಕ

ನಟ ದರ್ಶನ್ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಕ್ಕೆ ಹೈಕೋರ್ಟ್ ಕಾಯ್ದಿರಿಸಿದೆ. ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ದರ್ಶನ್‌ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅ.30 ಕ್ಕೆ ಕಾಯ್ದಿರಿಸಿ ತೀರ್ಪು ನೀಡಿದ್ದಾರೆ. ದರ್ಶನ್ ಪರ ವಕೀಲರು, ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ.

ನಟ ದರ್ಶನ್ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟ Read More »

ಕರ್ನಾಟಕ

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಕ್ಕೆ ಆಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕು ಎಂದು ಬಿಜೆಪಿ ನಾಯಕ ಕೆ.ಅಣ್ಣಾಮಲೈ ವಿನಂತಿಸಿಕೊಂಡಿದ್ದಾರೆ. ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ, ಯುಎಸ್ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು. ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ  ಅವರು ಪ್ರತಿಕ್ರಿಯೆ ನೀಡಿದರು.

ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯಲಾಗುವುದು : ಸಿ.ಎಂ Read More »

ಕರ್ನಾಟಕ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿ ಕಾರಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಲತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಆಸ್ತಿ ಎಂದು ಘೋಷಿಸಿದರೆ ರೈತರು ಬೀದಿಗೆ ಬಂದು ಏನು ಮಾಡಬೇಕು ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ. ರೈತರಿಗೆ ಧ್ವನಿಗೂಡಿಸುತ್ತೇವೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ

ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ವಿಜಯೇಂದ್ರ Read More »

ಕರ್ನಾಟಕ

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 29. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ರೋಜಗಾರ್ ಯೋಜನೆ ಮುಖೇನ ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ಧಾರವಾಡದಲ್ಲಿ ಇಂದು ಆಯೋಜಿಸಿದ್ದ ರೋಜಗಾರ್ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರೋಜಗಾರ್ ಮೇಳದಲ್ಲಿ ದೇಶಾದ್ಯಂತ ಇಂದು 51 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದೆ. ಮುಂದಿನ ದಿನ ಇದು

ದೇಶದಲ್ಲಿ 10 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಿದೆ- ಪ್ರಲ್ಹಾದ್‌ ಜೋಶಿ Read More »

ಉದ್ಯೋಗ, ಕರ್ನಾಟಕ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ದೀಪಾವಳಿ ಶುಭಾಶಯ ತಿಳಿಸಿದ ಸುನೀತಾ ವಿಲಿಯಮ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಪ್ರಸ್ತುತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿದ್ದಾರೆ. ಅಲ್ಲೇ ದೀಪಾವಳಿ ಆಚರಿಸಿರುವ ಅವರು ಅಮೆರಿಕ ಮತ್ತು ಪ್ರಪಂಚದಾದ್ಯಂತ ಹಬ್ಬ ಆಚರಿಸುವ ಜನರಿಗೆ ದೀಪಾವಳಿ ಶುಭಾಶಯ ಹೇಳಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಶುಭಾಶಯಗಳು ಎಂದು ಅವರು ಹೇಳಿದ್ದಾರೆ. ಶ್ವೇತಭವನದಲ್ಲಿ ಮತ್ತು ಪ್ರಪಂಚದಾದ್ಯಂತ ಇಂದು ಹಬ್ಬ ಆಚರಿಸುತ್ತಿರುವ ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ತಿಳಿಸಲು ನಾನು ಬಯಸುತ್ತೇನೆ ಎಂದು ವಿಡಿಯೊ ಸಂದೇಶ ಕಳುಹಿಸಿದ್ದಾರೆ.    

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ದೀಪಾವಳಿ ಶುಭಾಶಯ ತಿಳಿಸಿದ ಸುನೀತಾ ವಿಲಿಯಮ್ಸ್ Read More »

ಕರ್ನಾಟಕ

ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್‌ ಟ್ಯಾಗ್‌ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರ (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ

ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್‌ ಟ್ಯಾಗ್‌ ಕಡ್ಡಾಯ Read More »

ಕರ್ನಾಟಕ

ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್​ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸ್ತಾಪಿಸಿದೆ. ಸೀಟ್​ ಬ್ಲಾಕಿಂಗ್ ದಂಧೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಾಧಿಕಾರವು ಇಂಥದೊಂದು ಕ್ರಮಕ್ಕೆ ಮುಂದಾಗಿದೆ. ಕೆಇಎ ಈ ಪ್ರಸ್ತಾವನೆಯನ್ನು ಈಗಾಗಲೇ ಇ-ಆಡಳಿತ ಇಲಾಖೆಗೆ ಸಲ್ಲಿಸಿದೆ. ಇ-ಆಡಳಿತ ಇಲಾಖೆಯು ನಮ್ಮ ಪ್ರಸ್ತಾವನೆಗೆ ಪರವಾಗಿದೆ ಮತ್ತು ಅವರು ಅನುಮೋದನೆಗಾಗಿ ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ. ಶೀಘ್ರದಲ್ಲೇ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದು ಕೆಇಎ

ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read More »

ಕರ್ನಾಟಕ
Scroll to Top