“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29”

(ನ್ಯೂಸ್ ಕಡಬ) newskadaba.com ಅ.29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29ರಂದು “ವಿಶ್ವ ಸ್ಟ್ರೋಕ್ ದಿವಸ” ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತೀ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ  ಸಾವಿಗೆ ಅತೀ ಹೃದಯಾಘಾತದ […]

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಮೇರೆಗೆ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ    

ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ Read More »

ಕರ್ನಾಟಕ

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾೈಕ್ ಅವರಿಗೆ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಅ.29. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿರುವ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಸಂಸ್ಥಾಪಕರಾದ ಡಾ. ಕೆ.ಸಿ.ನಾೈಕ್‍ರವರು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ, ರುಪ್ಸ ಕರ್ನಾಟಕ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು. ಈ ಸಮಾರಂಭದಲ್ಲಿ ಶಿಕ್ಷಣ ತಜ್ಞರು ಮತ್ತು ಯುನೈಟೆಡ್ Nation Devolopment Project ಮತ್ತು ಸಂಪನ್ಮೂಲ ವ್ಯಕ್ತಿಗಳು ಆಗಿರುವ ಡಾ. ಎನ್.ಸಂತೋಷ್ ಕುಮಾರ್ ಅವರು

ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾೈಕ್ ಅವರಿಗೆ ಸನ್ಮಾನ ಸಮಾರಂಭ Read More »

ಕರಾವಳಿ

ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞೆ ಸ್ವೀಕಾರ

(ನ್ಯೂಸ್ ಕಡಬ) newskadaba.com ಅ.29. ರಾಜ್ಯಾದ್ಯಂತ ಅಕ್ಟೋಬರ್ 28ರಿಂದ ನವೆಂಬರ್ 3ರ ವರೆಗೆ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಪ್ರತಿಜ್ಞೆ ಸ್ವೀಕರಿಸಿದರು. ವಾರ್ತಾ ಮತ್ತು ಸರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ ಖಾದರ್ ಶಾ, ಸಿಬ್ಬಂದಿಗಳಾದ ದಿವ್ಯಾ ಆರ್.ಶೆಟ್ಟಿ, ಅರುಣಾಕಾಂತ, ವೇಣುಗೋಪಾಲ್, ಜೋಗಿ, ರುಚಿತಾ ಪ್ರತಿಜ್ಞೆ ಸ್ಪೀಕರಿಸಿದರು.

ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞೆ ಸ್ವೀಕಾರ Read More »

ಕರಾವಳಿ

ಇಂದು ಮಕ್ಕಳ ಸಂಸತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.29. ಮುಖ್ಯಮಂತ್ರಿಗಳೊಂದಿಗೆ ನವೆಂಬರ್ 14ರಂದು ರಾಜ್ಯಮಟ್ಟದಲ್ಲಿ ನಡೆಯುವ ಮಕ್ಕಳ ಹಕ್ಕುಗಳ ಸಂಸತ್ ನ ಪೂರ್ವಭಾವಿಯಾಗಿ, ದ.ಕ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್-24 ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 9.30ರಿಂದ ಕದ್ರಿ ಬಾಲಭವನದಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಇಂದು ಮಕ್ಕಳ ಸಂಸತ್ ಕಾರ್ಯಕ್ರಮ Read More »

ಕರಾವಳಿ

ಆಸ್ಟ್ರೇಲಿಯಾ: ಕರ್ನಾಟಕದ ಟೆಕ್ಕಿ ಹತ್ಯೆ ಕೇಸ್; ಆರೋಪಿಯ ಸುಳಿವು ಕೊಟ್ಟಲ್ಲಿ 100 ಮಿಲಿಯನ್ ಡಾಲರ್ ಬಹುಮಾನ!

(ನ್ಯೂಸ್ ಕಡಬ)newskadaba.com, ಅ. 29 ಕ್ಯಾನ್ಬೆರಾ: ಹತ್ತು ವರ್ಷಗಳ ಹಿಂದೆ ಕರ್ನಾಟಕ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಪ್ರಭ ಅರುಣ್ ಕುಮಾರ್ ಅವರ ಹತ್ಯೆಯ ಪ್ರಕರಣ ಬಗೆಹರಿಯದ ಹಿನ್ನೆಲೆ ಹಂತಕನ ಸುಳಿವು ನೀಡಿದರೆ 1 ಮಿಲಿಯನ್ ಡಾಲರ್(8.40ಕೋಟಿ ರೂ.) ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ. ಈ ದುರ್ಘಟನೆ ಸಂಭವಿಸಿ ಒಂದು ದಶಕಗಳೇ ಕಳೆದಿದ್ದು, ಇನ್ನು ಕೂಡ ಪ್ರಕರಣ ಬಗೆಹರಿಯದ ಹಿನ್ನಲೆ ಹಂತಕನ ಪತ್ತೆ ಸಹಾಯ ಮಾಡುವ ವ್ಯಕ್ತಿಗೆ ಬಹುಮಾನ ನೀಡುವುದಾಗಿ

ಆಸ್ಟ್ರೇಲಿಯಾ: ಕರ್ನಾಟಕದ ಟೆಕ್ಕಿ ಹತ್ಯೆ ಕೇಸ್; ಆರೋಪಿಯ ಸುಳಿವು ಕೊಟ್ಟಲ್ಲಿ 100 ಮಿಲಿಯನ್ ಡಾಲರ್ ಬಹುಮಾನ! Read More »

ಬ್ರೇಕಿಂಗ್ ನ್ಯೂಸ್

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.29. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ‘ಮನೋಸ್ಥೆರ್ಯ’ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ “ಮನೋಸ್ಥೆರ್ಯ” ಪ್ರೌಢಶಾಲಾ ಶಿಕ್ಷಕರಿಗೆ ಮಾನಸಿಕ ಆರೋಗ್ಯದ ತರಬೇತಿ ಕಾರ್ಯಗಾರವನ್ನು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು

ಇಂದು ‘ಮನೋಸ್ಥೆರ್ಯ’ ತರಬೇತಿ ಕಾರ್ಯಗಾರ Read More »

ಕರಾವಳಿ

ವಿವಿಧ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಅ.29. ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇಳೆ ಕಚೇರಿ ನಿರ್ವಹಣೆಯಲ್ಲಿ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು ಈ ಬಗ್ಗೆ  ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗುವುದು ಎಂದು ಮಂಗಳೂರು ವಿಭಾಗ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ

ವಿವಿಧ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ Read More »

ಕರಾವಳಿ
Scroll to Top