ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ

(ನ್ಯೂಸ್ ಕಡಬ) newskadaba.com ಅ.26, ಭಟ್ಕಳ: ಭಟ್ಕಳದ ಹಿರಿಯ ಸಾಮಾಜಿಕ ಹೋರಾಟಗಾರ, ಎಸ್.ಜೆ. ಸೈಯದ್ ಖಾಲಿದ್ ರವರು ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು 28 ವರ್ಷಗಳ ಕಾಲ ಅಬುಧಾಬಿಯಲ್ಲಿ ಉದ್ಯೋಗಿಯಾಗಿದ್ದ ಸೈಯದ್ ಖಾಲಿದ್ ಅಲ್ಲಿ ನವಾಯತ್ ಸಮುದಾಯದ ಮರ್ಕಝಿ ಅನ್ ನವಾಯತ್ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಟ್ಕಳ ಮುಸ್ಲಿಮ್ ಜಮಾಅತೆ ಅಬುಧಾಬಿಯ ಎರಡು ಅವಧಿಯ ಕಾರ್ಯದರ್ಶಿಯಾಗಿ ಹಾಗೂ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂಜುಮನ್, […]

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ Read More »

ಕರಾವಳಿ

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ
Crime

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

(ನ್ಯೂಸ್ ಕಡಬ) newskadaba.com ಕೋಲಾರ, ಅ.26. ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವುದು ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್ (25) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಅಮ್ಜದ್ ಎಂದು ಗುರುತಿಸಲಾಗಿದೆ. ರೋಹಿದ್ ಕೆಲ ದಿನಗಳಿಂದ ಅಮ್ಜದ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ. ಇದೇ ವಿಚಾರವಾಗಿ ರೋಹಿದ್‌ಗೆ ಅಮ್ಜಾದ್ ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದ. ಆದರೆ ತನ್ನ ಹಳೇ ಚಾಳಿ ಮುಂದುವರಿಸಿದ್ದ ರೋಹಿದ್‌ನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರೋಹಿಸ್‌ನ ಎದೆಗೆ

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ

(ನ್ಯೂಸ್ ಕಡಬ) newskadaba.com ಅ.26. ನವೆಂಬರ್ 20ರಿಂದ 28ರ ವರೆಗೆ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಗೋವಾದ ಪಣಜಿಯಲ್ಲಿ ನಡೆಯಲಿದ್ದು, ಈ ಚಲನಚಿತ್ರೋತ್ಸವಕ್ಕೆ ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆಯಾಗಿದೆ. ಇದರಲ್ಲಿ ದೇಶ ವಿದೇಶದ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಸಿನಿಮಾ ಪ್ರದರ್ಶನ ಕಾಣಲಿವೆ. ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ‘ವೆಂಕ್ಯಾ’ ಚಿತ್ರ ಮೂಡಿ ಬಂದಿದೆ. ಈ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಸಾಗರ್

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ

(ನ್ಯೂಸ್ ಕಡಬ) newskadaba.com ಅ.26, ಹೈದರಬಾದ್: ತಿರುಪತಿಯ ಮೂರು ಪ್ರಮುಖ ಹೋಟೆಲ್‌ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್‌ ಅವರ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟ್ಯಾಲಿನ್‌ ಅವರ ಪತ್ನಿ ಮತ್ತು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಹೆಸರನ್ನು ಈ ಬೆದರಿಕೆ ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಾಲದೆನ್ನುವಂತೆ ಮಾದಕವಸ್ತು ಕಳ್ಳಸಾಗಣೆ

ತಿರುಪತಿ: ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಹಿಂದೆ ಉದಯನಿಧಿ ಸ್ಟ್ಯಾಲಿನ್ ಪತ್ನಿ ಕೈವಾಡ-ಇಮೇಲ್ ಸಂದೇಶ Read More »

ಬ್ರೇಕಿಂಗ್ ನ್ಯೂಸ್

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ

(ನ್ಯೂಸ್ ಕಡಬ) newskadaba.com ಇಸ್ರೇಲ್, ಅ.26. ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಇಸ್ರೇಲ್ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಶುಕ್ರವಾರ ಮಧ್ಯರಾತ್ರಿ 100 ಕ್ಕೂ ಹೆಚ್ಚು ಯುದ್ಧ ವಿಮಾನಗಳ ಮೂಲಕ ಇರಾನ್‌ನ 20 ಕ್ಕೂ ಹೆಚ್ಚು ಮಿಲಿಟರಿ ಸ್ಥಳಗಳಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್‌ ನಡೆಸಿದೆ‌. ಇಸ್ರೇಲ್ ದಾಳಿಯಿಂದ ಇರಾನ್‌ನಲ್ಲಿ ಭಾರಿ ನಷ್ಟವಾಗಿದೆ ಎಂದು ವರದಿಯಾಗಿದೆ. ಇರಾನ್ ವಿರುದ್ಧ ಇಸ್ರೇಲ್ ದಾಳಿ ಪ್ರಾರಂಭಿಸಿದಾಗ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಟೆಲ್ ಅವಿವ್‌ನಲ್ಲಿರುವ ಮಿಲಿಟರಿ ಪ್ರಧಾನ ಕಚೇರಿಯಲ್ಲಿದ್ದರು

ಇರಾನ್‌ ನ ಮಿಲಿಟರಿ ವಿರುದ್ಧ ಇಸ್ರೇಲ್ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಅ.26. ಕರ್ತವ್ಯನಿರತ ಸಂಚಾರಿ ಪೊಲೀಸರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸಿ, ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕೊಡಗು ಪೊಲೀಸರು ಬಂಟ್ವಾಳ ಮೂಲದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್‌ (27) ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭ ಆತ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದ ಬಳಿ ಅ.20 ರಂದು ಎರಡು ವಾಹನಗಳ ನಡುವೆ ಢಿಕ್ಕಿಯಾಗಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ..! ಬಂಟ್ವಾಳ ಮೂಲದ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿಗೂ, ಅಡುಗೆ ಸಿಬ್ಬಂದಿಗೂ ಆಸ್ತಿ ಬರೆದಿಟ್ಟ ರತನ್ ಟಾಟಾ..!

(ನ್ಯೂಸ್ ಕಡಬ) newskadaba.com ಅ.26. ಇತ್ತೀಚೆಗೆ ನಿಧನ ಹೊಂದಿರುವಂತಹ ಭಾರತದ ಶ್ರೇಷ್ಠ ಉದ್ಯಮಿ ರತನ್ ಟಾಟಾ ಅವರು ನಾಯಿಗಳನ್ನು ತುಂಬಾ ಪ್ರೀತಿಸುತ್ತಿದ್ದರು. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ರತನ್ ಟಾಟಾ ಅವರು 10,000 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆಂದು ಅಂದಾಜಿಸಲಾಗಿದೆ. ಅವರ ವಿಲ್ನಲ್ಲಿ, ಅವರು ತಮ್ಮ ಫೌಂಡೇಶನ್, ಸಹೋದರ ಜಿಮ್ಮಿ ಟಾಟಾ, ಮಲ-ಸಹೋದರಿಯರಾದ ಶಿರೀನ್ ಮತ್ತು ದೀನಾ ಜೆಜೀಬಾಯ್ ಮತ್ತು ಮನೆಯ ಸಿಬ್ಬಂದಿ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ತಮ್ಮ ಆಸ್ತಿಗಳನ್ನು ಬರೆದಿಟ್ಟಿದ್ದಾರೆ. ಜೊತೆಗೆ ತನಗೆ ಅಡುಗೆ

ನಾಯಿಗೂ, ಅಡುಗೆ ಸಿಬ್ಬಂದಿಗೂ ಆಸ್ತಿ ಬರೆದಿಟ್ಟ ರತನ್ ಟಾಟಾ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಾನಾ ಚಂಡಮಾರುತ- 2.80 ಲಕ್ಷ ಎಕರೆ ಪ್ರದೇಶ ಜಲಾವೃತ

(ನ್ಯೂಸ್ ಕಡಬ) newskadaba.com ಭುವನೇಶ್ವರ, ಅ.26. ‘ಡಾನಾ’ ಚಂಡಮಾರುತದಿಂದ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 1.75 ಲಕ್ಷ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ. ಜೊತೆಗೆ, 2.80 ಲಕ್ಷ ಎಕರೆ ಪ್ರದೇಶ ಜಲಾವೃತಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಡಾನಾ ಚಂಡಮಾರುತದಿಂದ ಉಂಟಾಗಿರುವ ಬೆಳೆ ನಷ್ಟದ ಕುರಿತು ಜಂಟಿ ಮೌಲ್ಯಮಾಪನ ನಡೆಸುವಂತೆ ಕೃಷಿ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ತಿಳಿಸಿದ್ದಾರೆ. ಚಂಡಮಾರುತದ ಹಾನಿ ಕುರಿತು ಶುಕ್ರವಾರ ಪರಿಶೀಲನಾ ಸಭೆ ನಡೆಸಿದ

ಡಾನಾ ಚಂಡಮಾರುತ- 2.80 ಲಕ್ಷ ಎಕರೆ ಪ್ರದೇಶ ಜಲಾವೃತ Read More »

ಕರ್ನಾಟಕ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳನ್ನು ಈ ಕೆಳಗಿನಂತಿವೆ. ಹುದ್ದೆಯ ವಿವರ ಉದ್ಯೋಗ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳ ಹೆಸರು : ಕಾರ್ಯಕರ್ತೆ, ಸಹಾಯಕಿ ಒಟ್ಟು ಹುದ್ದೆಗಳ ಸಂಖ್ಯೆ : 577 ಅಂಗನವಾಡಿ

ಅಂಗನವಾಡಿ ಕೇಂದ್ರದಲ್ಲಿ ಭರ್ಜರಿ ಉದ್ಯೋಗಾವಕಾಶ – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ
Scroll to Top