crime, arrest, suspected

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ […]

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಲಕ್ನೋ, ಅ.25. ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅ.24ರಂದು ನಿಗೂಢವಾಗಿ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಅ. 25.  ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರದಂದು ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ಪ್ರಜ್ವಲ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಕರಾವಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರೊಂದಿಗೆ ಕರಾವಳಿ ಪೊಲೀಸರು ರಕ್ಷಣಾ ಬೋಟ್‌ನಲ್ಲಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಚಂಡಮಾರುತ ಹಾಗೂ ಆಗಾಗ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದ ಮುಕ್ಕದಲ್ಲಿ ಮುಳುಗಿ

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭ

(ನ್ಯೂಸ್ ಕಡಬ) newskadaba.com ಅ. 25.  ಗುರುವಾರದಿಂದ ಹಾಸನಾಂಬೆ ದರ್ಶನ ಆರಂಭವಾಗಿದ್ದು, ನವೆಂಬರ್ 3ರವರೆಗೆ ಹಾಸನಾಂಬೆ ದೇವಿಯ ದರ್ಶನ ಪಡೆಯಬಹುದಾಗಿದೆ. ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ಬಾಗಿಲು ತೆರೆಯಲಾಗಿದೆ.   ದಿನದ 24 ಗಂಟೆಯೂ ದೇವಿ ದರ್ಶನ ಮಾಡಬಹುದಾಗಿದೆ. ಭಾರೀ ಭಕ್ತರು ಬರುವ ಕಾರಣ ಬಂದೋಬಸ್ತ್ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಹಾಗೂ ವ್ಯವಸ್ಥೆ ಮಾಡಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಭಕ್ತರ ಗಮನ ಸೆಳೆಯಲು ಶಿವಲಿಂಗ, ನಂದಿ, ನವಿಲು, ಆನೆಗಳ‌

ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭ Read More »

ಕರ್ನಾಟಕ

ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ

(ನ್ಯೂಸ್ ಕಡಬ) newskadaba.com ಅ. 25. ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್ ನಲ್ಲಿ ನಡೆಯಿತು.  ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ ದ್ವಿತೀಯ ವಿಜ್ಞಾನ ವಿಭಾಗ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ ಕೀರ್ತನ್ ಬೇಕಲ್ 2 ಬೆಳ್ಳಿ ಪದಕಗಳನ್ನು ಪಡೆದು 68ನೇ SಉಈI ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ ಹಾಗೂ ಶ್ರೀ ವಿಷ್ಣು  ಪ್ರಥಮ

ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆ- ಶಕ್ತಿ ವಿದ್ಯಾಸಂಸ್ಥೆಗೆ ಪದಕ Read More »

ಕರಾವಳಿ

ಶ್ರೀನಿವಾಸ ಯೂನಿವರ್ಸಿಟಿ ಸಿಮ್ಸ್ ಮತ್ತು ಆರ್ಸಿ ಓರಿಯಂಟೇಶನ್ ಪ್ರೋಗ್ರಾಂ

(ನ್ಯೂಸ್ ಕಡಬ) newskadaba.com ಅ. 25. ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಇನ್‌ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್ ವತಿಯಿಂದ ಎಂಬಿಬಿಎಸ್ ಓರಿಯಂಟೇಶನ್ ಕಾರ್ಯಕ್ರಮವನ್ನು ಅಕ್ಟೋಬರ್ 24ರಂದು ಮುಕ್ಕ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿತ್ತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಸಿಎ ಎ.ರಾಘವೇಂದ್ರರಾವ್ ಅವರ ಆಶೀರ್ವಾದದೊಂದಿಗೆ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ್ ರಾವ್ ಮಾತನಾಡಿ, ಎಂಬಿಬಿಎಸ್ ವಿದ್ಯಾರ್ಥಿಗಳು ಆಯ್ಕೆ ಮಾಡುವ ಉದಾತ್ತ ಕೋರ್ಸ್ ಮತ್ತು ಇದು ದೊಡ್ಡ ಪ್ರಯಾಣವಾಗಿದೆ.

ಶ್ರೀನಿವಾಸ ಯೂನಿವರ್ಸಿಟಿ ಸಿಮ್ಸ್ ಮತ್ತು ಆರ್ಸಿ ಓರಿಯಂಟೇಶನ್ ಪ್ರೋಗ್ರಾಂ Read More »

ಕರಾವಳಿ

ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ. 25. ಕಾರ್ಮಿಕ ಇಲಾಖೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐ.ಇ.ಸಿ ಚಟುವಟಿಕೆಗಳಡಿ ಸಂಘಟಿತ ಮತ್ತು ಅಸಂಘಟಿತ ವರ್ಗದ ಎಲ್ಲಾ ಕಾರ್ಮಿಕರಿಗೆ, ಕಾರ್ಮಿಕ ಸಂಘಟನೆಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಆಡಳಿತ ವರ್ಗದವರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕಾನೂನುಗಳ ಬಗ್ಗೆ ಮತ್ತು ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ನವೆಂಬರ್ 4ರಂದು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಕಾನೂನು ಅರಿವು- ಕಾರ್ಯಾಗಾರ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ಸಲ್ಲಿಸಲು

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ.25. ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರನ್ನು ಗುರಿಯಾಗಿಸಿಕೊಂಡು 2014ರಲ್ಲಿ ನಡೆದ ತಾರತಮ್ಯ ಮತ್ತು ಜಾತಿ ಹಿಂಸಾಚಾರ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಚಂದ್ರಶೇಖರ್ ಸಿ ಪ್ರಕರಣದಲ್ಲಿ 101 ಜನರಿಗೆ ಶಿಕ್ಷೆ ವಿಧಿಸಿದರು. ಇದು ಜಾತಿ ಸಂಬಂಧಿತ ಪ್ರಕರಣಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸಾಮೂಹಿಕ ಶಿಕ್ಷೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಪಬ್ಲಿಕ್

ತಾರತಮ್ಯ- ಜಾತಿ ಹಿಂಸಾಚಾರ ಪ್ರಕರಣ: ದೇಶದಲ್ಲಿ ಮೊದಲ ಬಾರಿಗೆ 98 ಮಂದಿಗೆ ಸಾಮೂಹಿಕ ಶಿಕ್ಷೆ ಪ್ರಕಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ. 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ

ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top