ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..!

(ನ್ಯೂಸ್ ಕಡಬ) newskadaba.com ಅ.24. ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶಾಂಪೂ ಮಾಡಿದ ನಂತರವೂ ಕೂದಲುಗಳು ಒರಟಾಗಿರುತ್ತವೆ, ಒಣಗುತ್ತವೆ, ಉದುರಲು ಪ್ರಾರಂಭಿಸುತ್ತದೆ. ಕಡಿಮೆ ಅವಧಿಯಲ್ಲಿಯೇ ತಲೆ ಬೋಳಾಗುತ್ತದೆ. ಶಾಶ್ವತ ಪರಿಹಾರಕ್ಕಾಗಿ ನಿಯಮಿತ ಕೂದಲ ರಕ್ಷಣೆಯು ಅತ್ಯಗತ್ಯ.   ಪದೇ ಪದೇ ಶಾಂಪೂ ಹಾಕುವುದರಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಆದ್ದರಿಂದ ಶಾಂಪೂವನ್ನು ವಾರಕ್ಕೆ ಎರಡು ಬಾರಿ ಹೆಚ್ಚು ಮಾಡಬಾರದು. ಅಗತ್ಯವಿದ್ದರೆ, ಕೂದಲಿನ ಎಣ್ಣೆಯುಕ್ತತೆಯನ್ನು ಕಡಿಮೆ ಮಾಡಲು ಒಣ ಶಾಂಪೂ ಬಳಸಿ. ಹೊರಗೆ ಹೋಗುವ ಮೊದಲು ಕೂದಲನ್ನು […]

ಶಾಂಪೂ ಹಾಕಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದಲ್ಲಿ ತಲೆ ಬೋಳಾಗುವುದು ಗ್ಯಾರಂಟಿ..! Read More »

ಆರೋಗ್ಯ ಮಾಹಿತಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ಸಂಖ್ಯೆ : 1500 ಉದ್ಯೋಗ ಸ್ಥಳ : ಭಾರತ ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! Read More »

ಉದ್ಯೋಗ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ. ಪರಿಣಾಮ 7 ಕಾರುಗಳೂ ಒಂದರ ಹಿಂದೆ ಒಂದು ಗುದ್ದುಕೊಂಡು ಜಖಂ ಆಗಿದ್ದು, ಈ ಪೈಕಿ ಒಂದು ಕಾರಿನಲ್ಲಿದ್ದ ಮಗುವಿನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಹೆಚ್ಚಿನ

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು Read More »

ಕರಾವಳಿ

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 24. ಪೂರ್ವ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿಯಿಂದ ಎಕ್ಸ್‌ ನಲ್ಲಿನ ಪೋಸ್ಟ್ ಹೇಳಿರುವ ಹಾಗೆ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ

(ನ್ಯೂಸ್ ಕಡಬ) newskadaba.com ಅ.24. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇದರ ವತಿಯಿಂದ ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್. ಪಿ, ಸತತ ಎರಡನೇ ಬಾರಿಗೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈತ ಮುಂದೆ ದೆಹಲಿಯಲ್ಲಿ ನಡೆಯತಕ್ಕಂತಹ SGFI ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನೈತ್ತೂರಿನ ಸುರೇಶ ಮತ್ತು ಚಂದ್ರಾವತಿ ದಂಪತಿಗಳ ಪುತ್ರ. ಇವರಿಗೆ

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ Read More »

ಕರಾವಳಿ, ಕ್ರೀಡಾ ನ್ಯೂಸ್

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ

(ನ್ಯೂಸ್ ಕಡಬ) newskadaba.com ಅ.24. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಸಪ್ಟೆಂಬರ್‌ 27 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ Read More »

ಕರಾವಳಿ

ಗೃಹ ಆರೋಗ್ಯ ಯೋಜನೆ: ನಾಳೆ ರಾಜ್ಯ ಸರ್ಕಾರದಿಂದ ಚಾಲನೆ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ನಾಳೆ ಶುಕ್ರವಾರ ಪ್ರಾರಂಭಿಸಲು ಸಿದ್ಧವಾಗಿದೆ, ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದು, ಜನವರಿಯಲ್ಲಿ ರಾಜ್ಯಾದ್ಯಂತ ಜಾರಿಗೆ ತರಲು ಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎನ್‌ಸಿಡಿಗಳ ಸಂಭವವನ್ನು ಪರಿಹರಿಸುವುದು ಯೋಜನೆಯ ಪ್ರಾಥಮಿಕ

ಗೃಹ ಆರೋಗ್ಯ ಯೋಜನೆ: ನಾಳೆ ರಾಜ್ಯ ಸರ್ಕಾರದಿಂದ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.24. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಹೂವು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಾಣ ತೆತ್ತ ವೀರ ವನಿತೆ ಎಂದು

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ
Scroll to Top