ಕಡಬ: ಪರಿಸರದಲ್ಲಿ ಭಾರೀ ಗಾಳಿ ಮಳೆ – ಕೆಸರು ಗದ್ದೆಯಂತಾದ ಕಾಲೇಜು ರಸ್ತೆ
(ನ್ಯೂಸ್ ಕಡಬ) newskadaba.com ಕಡಬ, ಅ.23. ಕಡಬ ಪರಿಸರದಲ್ಲಿ ಬುಧವಾರ ಸಂಜೆ ಭಾರೀ ಗಾಳಿಮಳೆ ಸುರಿದಿದ್ದು, ಕಡಬದ ಕಾಲೇಜು ರಸ್ತೆ ಕೆಸರು ಗದ್ದೆಯಂತಾಗಿತ್ತು. ಕಾಲೇಜು ರಸ್ತೆಯ ಇಕ್ಕೆಲಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿದ ಪರಿಣಾಮ ಕಾಲೇಜು ವಿದ್ಯಾರ್ಥಿಗಳು, ವಾಹನ ಸವಾರರು ಸಂಚರಿಸಲು ಹರಸಾಹಸಪಟ್ಟರು.
ಕಡಬ: ಪರಿಸರದಲ್ಲಿ ಭಾರೀ ಗಾಳಿ ಮಳೆ – ಕೆಸರು ಗದ್ದೆಯಂತಾದ ಕಾಲೇಜು ರಸ್ತೆ Read More »
ಕರ್ನಾಟಕ








