ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಅ.23. ಕಾಂಗ್ರೆಸ್ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಸಿಪಿ ಯೋಗೇಶ್ವರ್ ನಂಬಿಕೆಗೆ ಅಪಚಾರ ಮಾಡಿ ಹೋಗಿದ್ದಾರೆ ಎಂದು ಸಿಪಿವೈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಇದೀಗ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ […]

ಕಾಂಗ್ರೆಸ್‌ ಸೇರಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ- ಅಶೋಕ್ ವಾಗ್ದಾಳಿ Read More »

ಕರ್ನಾಟಕ

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ನವದೆಹಲಿ: ಸರ್ಕಾರಿ ಹೂಡಿಕೆಗಳು ಮತ್ತು ಹೆಚ್ಚಿನ ಉತ್ಪಾದನೆಗಳ ಪ್ರಮಾಣ ಹೆಚ್ಚಳದಿಂದಾಗಿ ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7-7.2ರ ಬೆಳವಣಿಗೆ ಕಾಣಬಹುದು. ಆದರೆ, ಜಾಗತಿಕವಾಗಿ ಹಣಕಾಸು ವರ್ಷದ ಮುನ್ನೋಟದ ಪರಿಣಾಮವನ್ನೂ ಎದುರಿಸಲಿದೆ ಎಂದು ಹಣಕಾಸು ಆಡಿಟ್ ಸಂಸ್ಥೆ ಡೆಲಾಯ್ಟ್ ಇಂಡಿಯಾ ಮಂಗಳವಾರ ಹೇಳಿದೆ. ಉತ್ಪಾದನಾ ವಲಯದ ಅಭಿವೃದ್ಧಿ, ತೈಲ ಬೆಲೆಗಳಲ್ಲಿ ಸ್ಥಿರತೆ ಮತ್ತು ಚುನಾವಣೆಯ ನಂತರ ಅಮೆರಿಕದ ವಿತ್ತೀಯ ಸ್ಥಿರತೆ ಭಾರತದ ಬಂಡವಾಳ ಒಳಹರಿವು ಹೆಚ್ಚಿಸುತ್ತದೆ. ಉತ್ಪಾದನಾ ವೆಚ್ಚವನ್ನು ಕಡಿಮೆ

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೋವಾದಲ್ಲಿ ತುಳು ಕೂಟ ಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ಗೋವಾದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ತುಳು ಭಾಷಿಕರಿದ್ದೀರಿ. ಗೋವಾದಲ್ಲಿ ತುಳಕೂಟ ಸ್ಥಪಾನೆಯಾಗಿರುವುದು ಹೆಮ್ಮೆಯ ಸಂಗತಿ. ತುಳಯ ಭಾಷಕರು ಜಗತ್ತಿನಾದ್ಯಂತ ನೆಲೆಸಿದ್ದಾರೆ. ಗೋವಾದಲ್ಲಿ ತುಳು ಭವನ ನಿರ್ಮಾಣ ಮಾಡಿ ಇದಕ್ಕೆ ನಮ್ಮೆಲ್ಲರ ಸಹಕಾರ ಇರಲಿದೆ ಎಂದು ಕಾರ್ಕಳ ಕ್ಷೇತ್ರದ  ಶಾಸಕ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಗೋವಾದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತುಳು ಕೂಟವನ್ನು ಅ.20ರಂದು ಭಾನುವಾರ ಸಂಜೆ ಗೋವಾ ರಾಜಧಾನಿ ಪಣಜಿ ಸಮೀಪ ಪರ್ವರಿಯ ಪುಂಡಲೀತ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಿದ್ದ ಸಮಾರಂಭದ ಉದ್ಘಾಟನೆ

ಗೋವಾದಲ್ಲಿ ತುಳು ಕೂಟ ಸ್ಥಾಪನೆ Read More »

ಕರಾವಳಿ

ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಅ.23. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆಯಲು ಪಡಿತರು ಪರದಾಡುವಂತಹ ಸ್ಥಿತಿ ಎದುರಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಕಳೆದ ಒಂದು ವಾರದಿಂದ ಪರದಾಡುತ್ತಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಜನರು ಅಕ್ಕಿ ಪಡೆಯಲು ಪರದಾಡುತ್ತಿದ್ದು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರ ಬೆರಳಚ್ಚನ್ನು ವೆಬ್‌ಸೈಟ್ ಸ್ವೀಕರಿಸುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಸರ್ವರ್ ಸಿಗದ ಹಿನ್ನೆಲೆ ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಜನರು ಆಗಮಿಸುತ್ತಿದ್ದಾರೆ. ಆದರೆ ಅಲ್ಲಿಯೂ ಜನರಿಗೆ ಅಕ್ಕಿ ಸಿಗುತ್ತಿಲ್ಲ. ಕೂಲಿ ಕೆಲಸ ಬಿಟ್ಟು ಪಡಿತರ ಧಾನ್ಯ ಪಡೆಯಲು ಗ್ರಾಹಕರು ಹರಸಾಹಸಪಡುತ್ತಿದ್ದಾರೆ. ಈ

ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ Read More »

ಕರ್ನಾಟಕ

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…!

(ನ್ಯೂಸ್ ಕಡಬ) newskadaba.com ಅ.23. ಸಿಪಿ ಯೋಗೇಶ್ವರ್ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿಕೆಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಒಂದುಕಡೆ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಇದರ ಬೆನ್ನಲ್ಲೇ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೊಗೇಶ್ವರ್ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಬುಧವಾರದಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು

ಸಿಪಿವೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ…! Read More »

ಕರ್ನಾಟಕ

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಅ.23. ಗ್ಯಾರೇಜ್ ನಲ್ಲಿ ರಿಪೇರಿಗೆಂದು ಇರಿಸಿದ್ದ ಓಮ್ನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಓಮಿನಿ ಕಾರನ್ನು ಲಾಯಿಲದ ಗ್ಯಾರೇಜಿನ ಮೆಕ್ಯಾನಿಕ್ ಓರ್ವರು ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು ಎನ್ನಲಾಗಿದ್ದು, ರಿಪೇರಿಗಾಗಿ ಬೆಳ್ತಂಗಡಿಯ

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…! Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

(ನ್ಯೂಸ್ ಕಡಬ) newskadaba.com ಕೋಲಾರ, ಅ.23. ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ರೈತರು ಕಂಗಾಲಾಗಿದ್ದಾರೆ. ಕೋಲಾರ ಜಿಲ್ಲೆಯ ಜನ್ನಘಟ್ಟ ಗ್ರಾಮದಲ್ಲಿ ಎಂಜಿನಿಯರ್ ಕೆಲಸ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶವಾಗಿದೆ. ರೈತ ನಂದನ್ ಗೌಡ ಎಂಬುವವರು ಸಿವಿಲ್ ಎಂಜಿನಿಯರ್ ಕೆಲಸ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದರು. ಒಟ್ಟು 9 ಎಕರೆ ತೋಟದಲ್ಲಿ 7 ಎಕರೆ ಎಲೆ ಕೋಸು ಹಾಗೂ 2 ಎಕರೆ ಹೂ ಕೋಸನ್ನು ಬೆಳೆದಿದ್ದರು. ಜೊತೆಗೆ ಟೊಮ್ಯಾಟೊ, ಹೂವು, ಕ್ಯಾಪ್ಸಿಕಂ, ಪಪ್ಪಾಯವನ್ನು

ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ Read More »

ಕರ್ನಾಟಕ

ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.  ಕಳೆದ ವಾರ ಕೂಡ ಬಂಗಾರ ಇಳಿಕೆ ಕಂಡಿದ್ದೇ ಇಲ್ಲ. ಇನ್ನು ಬೆಳ್ಳಿ ದರ ಕೂಡ ಲಕ್ಷದ ಅಸುಪಾಸಿನಲ್ಲಿದೆ. ಇವತ್ತು ಹತ್ತು ಗ್ರಾಂ 24 ಕ್ಯಾರೆಟ್‌ ಚಿನ್ನ 80,070 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,340 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,340, ರೂ.

ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..! Read More »

ಕರ್ನಾಟಕ
crime, arrest, suspected

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೇನುತುಪ್ಪ ಆರೋಗ್ಯಕರ ಉಪಕಾರಿ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಜೇನುತುಪ್ಪ ಎಂದಾಗ ಎಲ್ಲರ ಬಾಯಲ್ಲೂ ನೀರುಬರುತ್ತದೆ. ಯಾಕೆಂದರೆ ಅದು ಅಷ್ಟೊಂದು ಸಿಹಿಯಾಗಿರುತ್ತದೆ. ಆದರೆ ಇದು ಬಾಯಿಗೆ ಸಿಹಿ ಮಾತ್ರವಲ್ಲ ಇದು ಆರೋಗ್ಯಕ್ಕೂ ಬಹಳ ಸಿಹಿಯಾದ ಪ್ರಯೋಜನಗಳನ್ನು ನೀಡುತ್ತದೆ. ಜೇನುತುಪ್ಪ ನೈಸರ್ಗಿಕವಾಗಿ ಸಿಗುವಂತಹ ಸಿಹಿಕಾರಕವಾಗಿದೆ. ಇದರಲ್ಲಿರುವ ಅದ್ಭುತ ಗುಣಗಳಿಂದಾಗಿ ಇದನ್ನು ಆಯುರ್ವೇದ,ಮನೆಮದ್ದುಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಊಟದಲ್ಲಿ ಸೇರಿಸುವುದರಿಂದ ಸಿಹಿಯ ಕಡುಬಯಕೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಆದರೆ ಹೆಚ್ಚಿನ ಕ್ಯಾಲೊರಿ ಅಂಶದಿಂದಾಗಿ ಮಿತವಾಗಿ ಬಳಸಬೇಕು. ನೈಸರ್ಗಿಕ ಸಿಹಿಕಾರಕವಾದ  ಜೇನುತುಪ್ಪ ಸೇವಿಸೋದರಿಂದ ಏನೆಲ್ಲಾ

ಜೇನುತುಪ್ಪ ಆರೋಗ್ಯಕರ ಉಪಕಾರಿ..! Read More »

ಆರೋಗ್ಯ ಮಾಹಿತಿ
Scroll to Top