ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ […]

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಬಳ ಪ್ರಶ್ನಿಸಿ ಇಂದು ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ಅ. 23. ನಗರದ ಅರಮನೆ ಮೈದಾನದಲ್ಲಿ ಅಕ್ಟೋಬರ್‌ 26ರಂದು ಬೆಂಗಳೂರು ಕಂಬಳ ಸಮಿತಿ ಆಯೋಜಿಸಲಿರುವ ಕಂಬಳ ಸ್ಪರ್ಧೆಗೆ ಅನುಮತಿ ನೀಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ. ಈ ವಿಚಾರವಾಗಿ ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್ಮೆಂಟ್ ಆಫ್ ಎನಿಮಲ್ಸ್ (ಪೆಟಾ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ

ಕಂಬಳ ಪ್ರಶ್ನಿಸಿ ಇಂದು ಅರ್ಜಿ ವಿಚಾರಣೆ..! Read More »

ಕರ್ನಾಟಕ
Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಯೋಗೇಶ್ವರ್ ಅವರು ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ್ದಾರೆ. ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಯೋಗೇಶ್ವರ್ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಅಲ್ಲಿಂದ

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ Read More »

ಕರ್ನಾಟಕ

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.23. ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಕೆಳಗಿನಂತಿದೆ. ಹುದ್ದೆಗಳ ವಿವರ: ಇಲಾಖೆ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್/Yantra India Limited. ಹುದ್ದೆಗಳ ಸಂಖ್ಯೆ : 3,883. ಹುದ್ದೆಗಳ

ಯಂತ್ರ ಇಂಡಿಯಾ ಲಿಮಿಟೆಡ್‌ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ  ಮಾಡುವ ಸಮರ್ಥ ಕನ್ನಡ ಕಸ್ತೂರಿ ತಂತ್ರಾಂಶವನ್ನು ಇ-ಆಡಳಿತ ಇಲಾಖೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಈ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ದಿ  ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿರುವ ಇ-ಕನ್ನಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಉದ್ದೇಶಿತ ತಂತ್ರಾಂಶವು ಇಂದಿನ ಖಾಸಗಿ ತಂತ್ರಾಂಶಗಳಿಂದ ಅತಿ ಹೆಚ್ಚು ದಕ್ಷತೆಯನ್ನು   ಹೊಂದಿದ್ದು ಸುಮಾರು 2.3 ಕೋಟಿ

ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ Read More »

ಕರ್ನಾಟಕ

ನಿಮ್ಮ ಮೊಬೈಲ್ ನಲ್ಲಿ ಡೇಟಾ ಸೇವ್ ಮಾಡ್ಬೇಕಾ? ಈ ಟ್ರಿಕ್ಸ್ ಯೂಸ್ ಮಾಡಿ

(ನ್ಯೂಸ್ ಕಡಬ) newskadaba.com ಅ.23. ಇಂದಿನ ಕಾಲದಲ್ಲಿ ಮಕ್ಕಳಿಂದ ವಯಸ್ಕರವರೆಗೂ ಎಲ್ಲರಲ್ಲೂ ಕೂತಲ್ಲಿ ನಿಂತಲ್ಲಿ, ಹೋದಲ್ಲಿ ಬಂದಲ್ಲಿ ಮೊಬೈಲ್ ಒಂದು ಕೈಯಲ್ಲೇ ಇರುತ್ತೆ. ಒಟ್ಟಿನಲ್ಲಿ ಜನರು ನಿರಂತರವಾಗಿ ತಮ್ಮ ತಮ್ಮ ಸ್ಮಾರ್ಟ್ ಫೋನ್ ಗಳಲ್ಲಿ ತಲ್ಲೀನರಾಗಿರುತ್ತಾರೆ. ಆದರೆ ಈ ಫೋನ್ ನಲ್ಲಿ ಡೇಟಾ ಖಾಲಿ ಆಯ್ತು ಸಾಕು ಅಂದ್ರೆ ದಿನವಿಡೀ ಖಾಲಿ ಖಾಲಿ ಅನಿಸೋದು ಸಹಜ. ಅನೇಕ ಟೆಲಿಕಾಂ ಕಂಪನಿಗಳು ಸಾಮಾನ್ಯ ಜನರಿಗೆ ದಿನಕ್ಕೆ 1 ಜಿಬಿಯಿಂದ 3 ಜಿಬಿ ಡೇಟಾ ಯೋಜನೆಗಳನ್ನು ನೀಡುತ್ತಿವೆ. ಆದ್ರೆ ನಿಮ್ಮ

ನಿಮ್ಮ ಮೊಬೈಲ್ ನಲ್ಲಿ ಡೇಟಾ ಸೇವ್ ಮಾಡ್ಬೇಕಾ? ಈ ಟ್ರಿಕ್ಸ್ ಯೂಸ್ ಮಾಡಿ Read More »

ತಂತ್ರಜ್ಞಾನ

ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ

(ನ್ಯೂಸ್ ಕಡಬ) newskadaba.com ಅ.23. ಸಾಮಾನ್ಯವಾಗಿ ನಾವೆಲ್ಲರೂ ಹಾಲನ್ನು ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸುತ್ತೇವೆ, ಅಲ್ಲದೇ ದೈನಂದಿನ ಜೀವನದಲ್ಲಿ ಹಾಲನ್ನು ನಾವು ಟೀ ಅಥವಾ ಕಾಫಿ ರೂಪದಲ್ಲಿ ಕುಡಿಯುತ್ತೇವೆ. ಆದರೆ ಮೇಕೆ ಹಾಲನ್ನು ಆಯುರ್ವೇದದಲ್ಲಿ ವಿಶೇಷ ಎಂದು ಹೇಳಲಾಗಿದೆ. ಆಯುರ್ವೇದದಲ್ಲಿ ಮೇಕೆ ಹಾಲಿನ ಕೆಲವು ಗುಣಗಳನ್ನು ವಿವರಿಸಲಾಗಿದೆ. ಮೇಕೆ ಹಾಲನ್ನು ಏಕೆ ವಿಶೇಷವೆಂದು ಪರಿಗಣಿಸಲಾಗುತ್ತದೆ ಮತ್ತು ಅದು ನಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಎಂದು ನಾವಿಲ್ಲಿ ತಿಳಿಯೋಣ ಬನ್ನಿ. ಹಸುವಿನ ಹಾಲಿಗಿಂತ ಮೇಕೆ ಹಾಲು ಅನೇಕ ಪೋಷಕಾಂಶಗಳಿಂದ

ಮೇಕೆ ಹಾಲು ಹಸುವಿನ ಹಾಲಿಗಿಂತ ಉತ್ತಮ ಯಾಕೆ? ಮೇಕೆ ಹಾಲಿನ ಔಷಧೀಯ ಗುಣಗಳೇನು..ಇಲ್ಲಿದೆ ನೋಡಿ Read More »

ಆರೋಗ್ಯ ಮಾಹಿತಿ
crime, arrest, suspected

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top