Death, deadbody, Waterfall

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ […]

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..!

(ನ್ಯೂಸ್ ಕಡಬ) newskadaba.com ಅ. 22. ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಿಕಾ ಕಂಪನಿಯಾದ ರೋಯಲ್ ಎನ್‌ಫೀಲ್ಡ್ ಕಂಪನಿಯು ಅತ್ಯಂತ ಆಕರ್ಷಕ ವಿನ್ಯಾಸಗಳೊಂದಿಗೆ ಮೋಟಾರ್‌ ಸೈಕಲ್‌ಗಳನ್ನು ಬಿಡುಗಡೆ ಮಾಡಿದೆ. ಈ ಸಂಸ್ಥೆ ತಂದಿರುವ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ ಬೈಕ್ ಗೆ ವಿಶ್ವದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಸುಂದರ ಬೈಕ್ ನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು ಎನ್ನುವವರಿಗಾಗಿ ರಾಯಲ್ ಎನ್ ಫೀಲ್ಡ್ ಮಿನಿಯೇಚರ್ ಆವೃತ್ತಿಯನ್ನು ಹೊರತರಲಿದೆ. ನವೆಂಬರ್ 2022 ರಲ್ಲಿ, ಕ್ಲಾಸಿಕ್ ಬೈಕ್‌ಗಳನ್ನು ಮೊದಲ ಬಾರಿಗೆ ಸಣ್ಣ ಮಾದರಿಗಳಲ್ಲಿ

ಬರೀ 94 ಸಾವಿರಕ್ಕೆ ಖರೀದಿಸಿ ರಾಯಲ್ ಎನ್‌ಫೀಲ್ಡ್..! Read More »

ತಂತ್ರಜ್ಞಾನ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ Read More »

ಕರ್ನಾಟಕ

ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಅ. 22. ಕೋಮು ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸುವ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು, ವಿಚಾರಣೆಯನ್ನು ಅ.23ಕ್ಕೆ ಮುಂದೂಡಿರುವುದಾಗಿ ವರದಿಯಾಗಿದೆ. ಆರೋಪಿಗಳ ಮನೆಯನ್ನು ಒಡೆಯುವ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ ನಿಮ್ಮದು ಎಂದು ಎಚ್ಚರಿಸಿದೆ. ಅರ್ಜಿ

ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ರಾಹುಲ್ ಗಾಂಧಿ ಅವರು ಮಂಗಳವಾರ ಈ ಕ್ಷೇತ್ರಕ್ಕೆ ತಮ್ಮ ಸಹೋದರಿಗಿಂತಲೂ ಉತ್ತಮ ಪ್ರತಿನಿಧಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದಾರೆ. “ವಯನಾಡಿನ ಜನರು

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ Read More »

ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 22. ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಅಜೆಕಾರು ಬಳಿ ಕಾರ್ಕಳದ ಅಜೆಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಜುನಾಥಗೌಡ (28), ಆತ್ಮಾನಂದ (24), ಹನುಮಂತಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28), ಮತ್ತು ಬಸನಗೌಡ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಆರು ಮಂದಿ ಇನ್ನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಜೆಕಾರು ಬಳಿಯ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

10 ಕೋಟಿ ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಾಖಲೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ. 22. ವಿಶ್ವದಲ್ಲಿಯೇ ಅತಿದೊಡ್ಡ ಕಾರ್ಯಕರ್ತರ ಪಡೆ ಹೊಂದಿರುವ ಬಿಜೆಪಿ ತನ್ನ ಸದಸ್ಯತ್ವ 10 ಕೋಟಿಯನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಅಕ್ಟೋಬರ್ 11ರಿಂದ ಎರಡನೇ ಹಂತದ ಅಭಿಯಾನ ಆರಂಭಿಸಲಾಗಿದೆ. ಈ ತಿಂಗಳ ಅಂತ್ಯದವರೆಗೂ ನೋಂದಣಿ ಮುಂದುವರಿಯಲಿದೆ. ನಂತರ ನವೆಂಬರ್ 1ರಿಂದ 5ರವರೆಗೆ ಪರಿಶೀಲನೆಯ ಅವಧಿ ಇರುತ್ತದೆ. ಹೀಗಾಗಿ, ಪಕ್ಷವು ತನ್ನ ಹಿಂದಿನ ಗರಿಷ್ಠ 11 ಕೋಟಿ ಸದಸ್ಯರನ್ನು ಮೀರಿಸುವ ಗುರಿ ಹೊಂದಿದೆ. ದೈಹಿಕ ಮತ್ತು ಆನ್‌ಲೈನ್ ಮೂಲಕ ಬೂತ್

10 ಕೋಟಿ ಸದಸ್ಯರನ್ನು ಹೊಂದಿದ ಬಿಜೆಪಿ ವಿಶ್ವದಾಖಲೆ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ

ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ Read More »

ಕರಾವಳಿ

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ?

(ನ್ಯೂಸ್ ಕಡಬ) newskadaba.com ಅ. 22. ಕೊರೋನಾಗೆ ಕಾರಣವಾದ ವೈರಸ್ SARS-CoV-2, ಇದು ವೈರಸ್‌ಗಳ ವಿರುದ್ಧ ಜೀವಕೋಶದ ಸಹಜ ರಕ್ಷಣಾ ಕಾರ್ಯವಿಧಾನದ ವಿರುದ್ಧ ಕಾರ್ಯನಿರ್ವಹಿಸಬಲ್ಲ ಕಿಣ್ವವನ್ನು ಒಯ್ಯುತ್ತದೆ ಎಂದು ಜಪಾನಿನ ಸಂಶೋಧಕರು ಕಂಡುಹಿಡಿದಿದ್ದಾರೆ. ಹಿಂದಿನ SARS ಮತ್ತು MERS ಉಂಟುಮಾಡುವ ವೈರಸ್‌ ಗಳಿಗಿಂತ ಕೋವಿಡ್ -19 ಏಕೆ ಹೆಚ್ಚು ಸಾಂಕ್ರಾಮಿಕವಾಗಿದೆ ಎಂದು ಇದು ಉತ್ತರಿಸಬಹುದು ಎಂದು ಕೋಬ್ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿರುವುದಾಗಿ ತಿಳಿದುಬಂದಿದೆ. ಕೋವಿಡ್ ವೈರಸ್‌ ನಲ್ಲಿ “ISG15” ಎಂಬ ಆಣ್ವಿಕ ಟ್ಯಾಗ್‌ ನ ಪಾತ್ರದ ಮೇಲೆ

ಕೋವಿಡ್-19 ದೇಹದ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೇಗೆ ಸೋಲಿಸುತ್ತದೆ? Read More »

ಆರೋಗ್ಯ ಮಾಹಿತಿ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ Read More »

ಕರಾವಳಿ
Scroll to Top