ಬಿಎಸ್ಎನ್ಎಲ್ ಬಿಗ್ ಆಫರ್; ಕೇವಲ 7 ರೂಪಾಯಿನಲ್ಲಿ ಒಂದು ವರ್ಷಕ್ಕೆ ರೀಚಾರ್ಜ್

(ನ್ಯೂಸ್ ಕಡಬ) newskadaba.com ಅ. 22. ಖಾಸಗಿ ಟೆಲಿಕಾಂ ಕಂಪನಿಗಳ ಹೆಚ್ಚುತ್ತಿರುವ ಮೊಬೈಲ್ ದರಗಳ ದೃಷ್ಟಿಯಿಂದ, ಲಕ್ಷಗಟ್ಟಲೆ ಬಳಕೆದಾರರು ಇತ್ತೀಚೆಗೆ ತಮ್ಮ ಸಂಖ್ಯೆಯನ್ನು BSNL ಗೆ ಪೋರ್ಟ್ ಮಾಡಿದ್ದಾರೆ. ಅದಕ್ಕಾಗಿ ತನ್ನ ಸೇವಾ ಗುಣಮಟ್ಟವನ್ನು ಸುಧಾರಿಸುವಲ್ಲಿ ನಿರತವಾಗಿದೆ ಮತ್ತು ಸಾವಿರಾರು ಹೊಸ ಮೊಬೈಲ್ ಟವರ್‌ ಗಳನ್ನು ಕೂಡ ಸ್ಥಾಪಿಸಿದೆ. ಪ್ರಸ್ತುತ ಬಿಎಸ್ಎನ್ಎಲ್ ತನ್ನ 4G ಸೇವೆಯನ್ನು ದೇಶದ ಅನೇಕ ನಗರಗಳಲ್ಲಿ ಪ್ರಾರಂಭಿಸಿದ್ದು, ಈ ನಡುವೆ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯು ಈಗ 5G ಗೆ ರೆಡಿ ಆಗಿದೆ. […]

ಬಿಎಸ್ಎನ್ಎಲ್ ಬಿಗ್ ಆಫರ್; ಕೇವಲ 7 ರೂಪಾಯಿನಲ್ಲಿ ಒಂದು ವರ್ಷಕ್ಕೆ ರೀಚಾರ್ಜ್ Read More »

ತಂತ್ರಜ್ಞಾನ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.   ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ, ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,301 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,965 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22

ಇಂದಿನ ಚಿನ್ನದ ದರ Read More »

ಕರ್ನಾಟಕ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಅ. 22. ಪುತ್ತೂರು ನಗರ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70)ರವರು ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೂಲತಃ ಕಡಬ ತಾಲೂಕಿನ ಮರ್ಧಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ ಹಾಗೂ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com  ಹಾಸನ, ಅ. 22.  ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ನಗರದಲ್ಲಿಯೇ ವಾಸಿಸುತ್ತಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಕಲ್ ಹೊಕ್ಕು ಎಂದು ಗುರುತಿಸಲಾಗಿದೆ. ಬಂಧಿತರು ಹಾಸನ ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವರ ಮನೆಯಲ್ಲಿ ವಾಸವಿದ್ದು, ಜುಬೇರ್ ಅವರ ಮನೆ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಪಶ್ಚಿಮ ಬಂಗಾಳದಲ್ಲಿ ನಕಲಿ

ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!

(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..! Read More »

ಕ್ರೀಡಾ ನ್ಯೂಸ್

ಮುಂಬೈ: 3.8 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಅ.21 ಮುಂಬೈ: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಮಂಗಳವಾರ  ಬೆಳಗ್ಗೆ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ನೀಡಿದ್ದು, ಬೆಳಗ್ಗೆ 6:52ಕ್ಕೆ ಭೂಮಿ ಕಂಪಿಸಿದೆ.ಭೂಕಂಪದ ಕೇಂದ್ರಬಿಂದುವು 19.38° ಉತ್ತರ ಅಕ್ಷಾಂಶ ಮತ್ತು 77.46° ಪೂರ್ವ ರೇಖಾಂಶದಲ್ಲಿ 5 ಕಿಮೀ ಆಳದಲ್ಲಿದೆ ಎಂದು ಹೇಳಿದ್ದಾರೆ. EQ ಆಫ್ M: 3.8, ರಂದು: 22/10/2024 06:52:40 IST, ಲ್ಯಾಟ್: 19.38 N, ಉದ್ದ: 77.46 E, ಆಳ: 5 ಕಿಮೀ, ಸ್ಥಳ: ನಾಂದೇಡ್,

ಮುಂಬೈ: 3.8 ತೀವ್ರತೆಯ ಭೂಕಂಪ Read More »

ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಸಿಮ್ ಕಾರ್ಡ್, ನೆಟ್ ವರ್ಕ್ ಇಲ್ಲದೇ ಕಾಲ್ – ಹೊಸ ಹೆಜ್ಜೆ ಇಟ್ಟ ಬಿಎಸ್ಎನ್ಎಲ್

(ನ್ಯೂಸ್ ಕಡಬ) newskadaba.com ಅ.22. ಇಂದಿನ ಮುಂದುವರಿಯುತ್ತಿರುವ ಯುಗದಲ್ಲಿ ತಂತ್ರಜ್ಞಾನವು ಅತೀ ವೇಗವಾಗಿ ತನ್ನ ಮುಂದುವರಿಯುತ್ತಿದೆ. ಇದೀಗ ಬಿಎಸ್‌ಎನ್‌ಎಲ್ ಡೈರೆಕ್ಟ್ 2 ಡಿವೈಸ್(D2D) ತಂತ್ರಜ್ಞಾನದ ಮೂಲಕ ಯಾವುದೇ ನೆಟ್‌ ವರ್ಕ್, ಸಿಮ್ ಇಲ್ಲದೇ ಕರೆ ಮಾಡುವ ಸೌಲಭ್ಯ ನೀಡುತ್ತಿದೆ. ಇದು ಗ್ಲೋಬಲ್ ಸ್ಯಾಟಲೈಟ್ ಕಮ್ಯೂನಿಕೇಶನ್ ವಯಾಸ್ಯಾಟ್ ಜೊತೆಗಿನ ಸಹಭಾಗಿತ್ವದಲ್ಲಿ ಬಿಎಸ್‌ಎನ್‌ಎಲ್ ಹೊಸ ಕ್ರಾಂತಿಯನ್ನು ಸೃಷ್ಟಿಸುತ್ತಿದೆ. ಸದ್ಯ ಇದರ ಪ್ರಯೋಗ ಯಶಸ್ವಿಯಾಗಿದ್ದು, ಇದು ಎಲ್ಲಾ ಸ್ಥಳದಲ್ಲೂ ಅತ್ಯುತ್ತಮ ಸಂಪರ್ಕವನ್ನು ಒದಗಿಸಬಲ್ಲದು. ಶೀಘ್ರದಲ್ಲೇ ಈ ಸೇವೆ ಭಾರತೀಯರಿಗೆ ಲಭ್ಯವಾಗಲಿದೆ.  ವಯಾಸ್ಯಾಟ್

ಇನ್ಮುಂದೆ ಸಿಮ್ ಕಾರ್ಡ್, ನೆಟ್ ವರ್ಕ್ ಇಲ್ಲದೇ ಕಾಲ್ – ಹೊಸ ಹೆಜ್ಜೆ ಇಟ್ಟ ಬಿಎಸ್ಎನ್ಎಲ್ Read More »

ತಂತ್ರಜ್ಞಾನ

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ. ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ
Scroll to Top