ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಬಿಪಿಎಲ್‌  ಹಾಗೂ ಅಂತ್ಯೋದಯ ಅನ್ನದ ಪಡಿತರ ಕಾರ್ಡುದಾರರಿಗೆ ನೇರ ನಗದು ಪಾವತಿ ಬದಲು ಆಹಾರ ಕಿಟ್‌ ಪೂರೈಸಲು ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು‌, ‘ಅನ್ನ ಸುವಿಧಾ’ ಯೋಜನೆಯಡಿ 80 ವರ್ಷ ಮೇಲ್ಪಟ್ಟವರಿಗೆ ಮನೆಗೇ ಅಕ್ಕಿ ತಲುಪಿಸಲಾಗುತ್ತಿದೆ ಎಂದು […]

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್ Read More »

ಕರಾವಳಿ

ಚಿಕ್ಕಮಗಳೂರು ಭಾರೀ ಮಳೆ – ಪ್ರವಾಸ ಮುಂದೂಡುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಅ. 22. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಈ ಭಾಗದ ಪ್ರವಾಸಿ ತಾಣಗಳಿಗೆ ಬರುವ ವಿವಿಧ ಭಾಗಗಳ ಪ್ರವಾಸಿಗರಿಗೆ ಒಂದು ವಾರಗಳ ಕಾಲ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲೆಯಲ್ಲಿ ಒಮ್ಮೆ ಬಿಸಿಲು. ಮತ್ತೊಮ್ಮೆ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದೆ. ಒಟ್ಟಾರೆ ಹಿಂಗಾರು ಮಳೆಯ ಅಬ್ಬರಕ್ಕೆ ಕಾಫಿನಾಡಿನ ಜನ ಕಂಗಾಲಾಗಿದ್ದಾರೆ. ಇದರ ನಡುವೆ ಮಳೆ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ. ಈಗಾಗಲೇ ಜಿಲ್ಲಾದ್ಯಂತ

ಚಿಕ್ಕಮಗಳೂರು ಭಾರೀ ಮಳೆ – ಪ್ರವಾಸ ಮುಂದೂಡುವಂತೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22.  ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ Read More »

ಕರ್ನಾಟಕ

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ನವಂಬರ್‌ 4ರಿಂದ 2025ರ ಫೆಬ್ರವರಿ 11ರವರೆಗೆ ವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ  “100 ದಿನಗಳ ಓದುವ ಆಂದೋಲನ”  ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ  ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದರೊಂದಿಗೆ ಭಾಷಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಬೇಕಿದೆ. ಹಾಗಾಗಿ 100 ದಿನಗಳ ಓದುವ ಆಂದೋಲನವನ್ನು ರಾಜ್ಯವ್ಯಾಪಿ ಎಲ್ಲಾ ಬಾಲವಾಟಿಕ/ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿನ 01 ರಿಂದ 08ನೇ ತರಗತಿಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ Read More »

ಕರ್ನಾಟಕ

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​

(ನ್ಯೂಸ್ ಕಡಬ) newskadaba.com ಅ. 22.  ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.    

ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​ Read More »

ಕರ್ನಾಟಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ Read More »

ಕರಾವಳಿ

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಅ. 22. ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್‍ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದ್ದಾರೆ. ಅವರು ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ Read More »

ಕರಾವಳಿ

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

(ನ್ಯೂಸ್ ಕಡಬ) newskadaba.com ಅ. 22. ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೇ ಓವರ್‌ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ Read More »

ಕರಾವಳಿ

ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ

(ನ್ಯೂಸ್ ಕಡಬ) newskadaba.com ಅ.21 ಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಅ.24ರಂದು ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.  ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಅ.23ರ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅ.24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ

ಬಂಗಾಳ ಕೊಲ್ಲಿ ತೀರದ ಪ್ರದೇಶಗಳಿಗೆ ಅ.24 ರಂದು ಅಪ್ಪಳಿಸಲಿದೆ ಡಾನಾ ಚಂಡಮಾರುತ Read More »

ರಾಷ್ಟ್ರೀಯ ನ್ಯೂಸ್

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಅ. 22. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ಅ.22) ಗುರುವಾರದವರೆಗೆ ಮೂರು ದಿನಗಳ ವಿಶೇಷ ಆಫರ್ ನಡೆಯಲಿದೆ. ಫುಲ್ ಚಿಕನ್ ಮಂದಿ, 2 ltr. ಹನಾ ಸಾಫ್ಟ್ ಡ್ರಿಂಕ್, ಮಯೋನಿಸ್ ಮತ್ತು ಟೊಮೆಟೋ ಚಟ್ನಿ ಕೇವಲ 666 ರೂ., 1/2 ಚಿಕನ್ ಮಂದಿ, 600ml ಹನಾ ಸಾಫ್ಟ್

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್ Read More »

ಕರಾವಳಿ
Scroll to Top