19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..!

(ನ್ಯೂಸ್ ಕಡಬ) newskadaba.com ಅ. 21.  ಇದೇ ಮೊದಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್‌ ಚಾಂಪಿಯನ್‌ ಪಟ್ಟವನ್ನು ನ್ಯೂಜಿಲೆಂಡ್‌ ಮಹಿಳಾ ತಂಡ ಮುಡಿಗೇರಿಸಿಕೊಂಡಿದ್ದು, ಈ ಮೂಲಕ ನ್ಯೂಜಿಲೆಂಡ್‌ ಮಹಿಳಾ ತಂಡ ಕೋಟಿ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಇನ್ನು 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ. ಭಾನುವಾರದಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್‌ಗಳ […]

19.6 ಕೋಟಿ ರೂ. ಬಹುಮಾನ ಮುಡಿಗೇರಿಸಿಕೊಂಡ ಕಿವೀಸ್‌ ಮಹಿಳಾ ತಂಡ..! Read More »

ಕ್ರೀಡಾ ನ್ಯೂಸ್

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಅ. 21. ಮನೆಯೊಂದರ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದ್ದು, ಈ ವೇಳೆ ನಾಯಿ ಬೊಗಳಲು ಆರಂಭಿಸಿದೆ. ಮನೆಮಂದಿ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಾಸ್‌ಪೋರ್ಟ್ ಡೆಲಿವರಿಗೆ ಬಂದ ಪೋಸ್ಟ್ ಮ್ಯಾನ್; 500 ರೂ. ನೀಡದ್ದಕ್ಕೆ ಪಾಸ್‌ಪೋರ್ಟ್ ಹರಿದು ಹಾಕಿದ..!

(ನ್ಯೂಸ್ ಕಡಬ) newskadaba.com ಅ.21. ಪಾಸ್ ಪೋಟ್ ಡೆಲಿವರಿ ತಂದುಕೊಟ್ಟ ಪೋಸ್ಟ್ ಮ್ಯಾನ್ ಓರ್ವ 500 ರೂ. ಲಂಚ ಕೇಳಿದ್ದು, ಕೊಡಲು ನಿರಾಕರಿಸಿದಕ್ಕೆ ಪಾಸ್ ಪೋರ್ಟ್ ನ ಮೊದಲ ಪುಟವನ್ನೇ ಹರಿದು ಹಾಕಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಪಾಸ್ ಪೋರ್ಟ್ ಡೆಲಿವರಿಗೆ ಬಂದಿತ್ತು. ಇದನ್ನು ತಂದಿದ್ದ ಪೋಸ್ಟ್ ಮ್ಯಾನ್ 500 ರೂ. ಕೊಡುವಂತೆ ಕೇಳಿದ್ದಾನೆ. ಆದರೆ ವ್ಯಕ್ತಿ 500 ರೂ. ಕೊಡಲು ನಿರಾಕರಿಸಿದ್ದು, ಇದರಿಂದ ಕೋಪಗೊಂಡ ಪೋಸ್ಟ್ ಮ್ಯಾನ್ ಪಾಸ್‌ಪೋರ್ಟ್‌‌‌ ನ ಬಾರ್‌

ಪಾಸ್‌ಪೋರ್ಟ್ ಡೆಲಿವರಿಗೆ ಬಂದ ಪೋಸ್ಟ್ ಮ್ಯಾನ್; 500 ರೂ. ನೀಡದ್ದಕ್ಕೆ ಪಾಸ್‌ಪೋರ್ಟ್ ಹರಿದು ಹಾಕಿದ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಎಲ್.ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ..!

(ನ್ಯೂಸ್ ಕಡಬ) newskadaba.com ಅ. 21. ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಲಿರುವ ಯೋಗೇಶ್ವರ್ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಜೋರಾಗಿದೆ. ಅದರೊಂದಿಗೆ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಮಾಡೋದು ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ

ಎಂಎಲ್.ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ..! Read More »

ಕರ್ನಾಟಕ

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಅ. 21. ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಕುರಿತು ಪಶುಪಾಲನಾ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..! Read More »

ಉದ್ಯೋಗ

ಕೆಎಂಎಫ್ ನಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಶೀಘ್ರವೇ ನಂದಿನಿ ಇಡ್ಲಿ ದೋಸೆ ಹಿಟ್ಟು ಮಾರುಕಟ್ಟೆಗೆ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ರುಚಿಯನ್ನು ನೀವು ಸವಿದೆ ಇರುತ್ತೀರಾ. ಕೇವಲ ಹಾಲು ಮೊಸರು ಮಾತ್ರವಲ್ಲದೇ 100ಕ್ಕೂ ಹೆಚ್ಚು ಉತ್ಪನ್ನಗಳನ್ನು ನಮ್ಮ ಹೆಮ್ಮೆಯ ನಂದಿನಿ ನೀಡುತ್ತಾ ಬಂದಿದೆ. ಈ ಹಾಲು ಮಹಾಮಂಡಲವು ಹೊಸದೊಂದು ಉತ್ಪನ್ನವನ್ನು ಪರಿಚಯಿಸಲು ಮುಂದಾಗಿದೆ. ಅದ್ಯಾವುದೆಂದರೆ ನಂದಿನಿ ಬ್ರಾಂಡ್ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬೆಂಗಳೂರಿಗರಿಗೆ ಪರಿಚಯಿಸಲು ಸಜ್ಜಾಗಿದೆ. ಈ ಸದ್ಯವೇ ಬೆಂಗಳೂರು ಮಾರುಕಟ್ಟೆಗೆ ಈ ಉತ್ಪನ್ನವು ಲಗ್ಗೆ ಇಡಲಿದೆ. ಮನಿಕಂಟ್ರೋಲ್ ವರದಿಯ ಪ್ರಕಾರ: ಹಿಟ್ಟು

ಕೆಎಂಎಫ್ ನಿಂದ ಗ್ರಾಹಕರಿಗೆ ಗುಡ್ ನ್ಯೂಸ್; ಶೀಘ್ರವೇ ನಂದಿನಿ ಇಡ್ಲಿ ದೋಸೆ ಹಿಟ್ಟು ಮಾರುಕಟ್ಟೆಗೆ Read More »

ಕರ್ನಾಟಕ

ಮಾವಿನ ಎಲೆಯಿಂದ ಎಷ್ಟೆಲ್ಲಾ ಉಪಯೋಗ… ಕೇಳಿದ್ರೆ ಶಾಕ್ ಆಗ್ತೀರಾ..!!

(ನ್ಯೂಸ್ ಕಡಬ) newskadaba.com ಅ. 21. ಮಾವಿನಹಣ್ಣು, ಮಾವಿನಕಾಯಿ ದೇಹಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಈ ಮಾವಿನ ಎಲೆ ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ಮಾವಿನ ಎಲೆಯನ್ನು ಸೇವಿಸುವುದರಿಂದ ದೇಹದ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬಹುದು. ಮಾವಿನ ಎಲೆಯನ್ನು ಯಾವ ರೀತಿ ಬಳಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ ಬನ್ನಿ. ಮಾವಿನೆಲೆಯಲ್ಲಿ ಆ್ಯಂಟಿ ಆಂಕ್ಸಿಡೆಂಟ್ ಹೇರಳವಾಗಿರುತ್ತದೆ. ಹಾಗಯೇ ಅದರಲ್ಲಿ ವಿಟಮಿನ್ ಸಿ ಕೂಡಾ ಇರುತ್ತದೆ. ಮಾವಿನ ಎಲೆಯ ಟೀ ಮಾಡಿಕೊಂಡು ಕುಡಿಯುವುದರಿಂದ ದೇಹಕ್ಕೆ ಬೇಕಾದ ವಿಟಮಿನ್ ಸಿ ಅಂಶ ಸಿಗುತ್ತದೆ. ವಿಟಮಿನ್

ಮಾವಿನ ಎಲೆಯಿಂದ ಎಷ್ಟೆಲ್ಲಾ ಉಪಯೋಗ… ಕೇಳಿದ್ರೆ ಶಾಕ್ ಆಗ್ತೀರಾ..!! Read More »

ಆರೋಗ್ಯ ಮಾಹಿತಿ

‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ

‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ Read More »

ಕರ್ನಾಟಕ

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 21. ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.  

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ Read More »

ಕರ್ನಾಟಕ

ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ

(ನ್ಯೂಸ್ ಕಡಬ) newskadaba.com ಅ.21 ಹೊಸದಿಲ್ಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ತನ್ನ ಸದಸ್ಯತ್ವವನ್ನು 10 ಕೋಟಿಗೆ ಏರಿಸಿಕೊಳ್ಳುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಬಿಜೆಪಿ ಪಕ್ಷ ಪ್ರಸ್ತುತ ನಡೆಸುತ್ತಿರುವ ಸದಸ್ಯತ್ವ ಅಭಿಯಾನವು ಮುಂದುವರೆದಿರುವಂತೆಯೇ ಪಕ್ಷದ ಸದಸ್ಯತ್ವವು ಇದೀಗ 10 ಕೋಟಿಗೆ ಏರಿದೆ. ಪಕ್ಷದ ಸದಸ್ಯತ್ವ ಅಭಿಯಾನವು ಅಕ್ಟೋಬರ್ 11 ರಂದು ಪ್ರಾರಂಭವಾಗಿತ್ತು. ಅಂತೆಯೇ ಇದು ಅಕ್ಟೋಬರ್ ಅಂತ್ಯದವರೆಗೆ ಇರುತ್ತದೆ.ನಂತರ ನವೆಂಬರ್ 1 ರಿಂದ 5 ರವರೆಗೆ ಪರಿಶೀಲನೆಯ ಅವಧಿ ಇರುತ್ತದೆ. ಸದಸ್ಯರು 100 ರೂಪಾಯಿಗಳನ್ನು

ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ Read More »

ರಾಷ್ಟ್ರೀಯ ನ್ಯೂಸ್
Scroll to Top