ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ

(ನ್ಯೂಸ್ ಕಡಬ) newskadaba.com ಅ.19 ಚಿತ್ರದುರ್ಗ:  ಎನ್‌ಐಸಿ ದಿಂದ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ(ಕೆಎಸ್‌ಡಿಸಿ) ಸರ್ವರ್‌ ಸ್ಥಳಾಂತರಗೊಂಡಿರುವುದರಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ತಿಂಗಳ ಪಡಿತರ ವಿತರಣೆಯಲ್ಲಿ ತೊಂದರೆ ಉಂಟಾಗಿದೆ. ಅವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿನ ಪಿಡಿಎಸ್ ಅಂಗಡಿಗಳ ಮುಂದೆ ಫಲಾನುಭವಿಗಳು ದೊಡ್ಡ ಕ್ಯೂಗಳಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾಯಿತು. ಹೊಸ ಸರ್ವರ್‌ನಲ್ಲಿ ಡೇಟಾ ಲಭ್ಯವಿಲ್ಲದ ಕಾರಣ ಅವರಲ್ಲಿ ಕೆಲವರು ಬರಿಗೈಯಲ್ಲಿ ಹಿಂತಿರುಗಿದರು. ಇನ್ನು ಕೆಲವರು ಸರ್ವರ್ ವೈಫಲ್ಯದಿಂದ ಪಡಿತರ ಸಿಗದೆ ವಾಪಸ್ಸಾಗಬೇಕಾಯಿತು.ರಾಷ್ಟ್ರೀಯ ಮಾಹಿತಿ ಕೇಂದ್ರದ […]

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ Read More »

ಕರ್ನಾಟಕ

ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಎನ್ 1 ಕ್ರಿಕೆಟ್ ಅಕಾಡೆಮಿಯಿಂದ ಈಗಾಗಲೇ ಸಾಕಷ್ಟು ಕ್ರಿಕೆಟ್ ಲೀಗ್‌ಗಳು ಚಾಲ್ತಿಯಲ್ಲಿವೆ‌. ಟಿಪಿಎಲ್ ಹಾಗೂ ವೃತ್ತಿಪರರಿಗಾಗಿ IPT12ನಿಂದ ಆರಂಭವಾಗಿ ಈಗ WWCL (ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್) ವರೆಗೂ ಬಂದು ನಿಂತಿದೆ. ಟಿಪಿಎಲ್, IPT12 ಆಯೋಜಿಸಿದ್ದ ಎನ್‌ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಬಿ.ಆರ್. ಇದೀಗ ಹೆಣ್ಣು ಮಕ್ಕಳಿಗಾಗಿ ಮೊದಲ ಬಾರಿಗೆ ಟೂರ್ನಿಯೊಂದನ್ನು ಆಯೋಜಿಸಿದ್ದಾರೆ. ಈ ಟೂರ್ನಿಗೆ ವುಮೆನ್ಸ್ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಎಂದು

ವುಮೆನ್ಸ್‌ ವಿಂಡ್ ಬಾಲ್ ಕ್ರಿಕೆಟ್ ಲೀಗ್ ಲೋಗೋ ಲಾಂಚ್ Read More »

ಕ್ರೀಡಾ ನ್ಯೂಸ್

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29 ರಂದು ಸಿಎಂ ಪತ್ನಿ ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಗಣೇಶ್ ದೀಕ್ಷಿತ್ ಎಂಬವರಿಗೆ

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಫೋಟೋಶೂಟ್‌ನಲ್ಲಿ ಯುವರಾಣಿಯಂತೆ ಮಿಂಚಿದ ನಟಿ ರಾಧಿಕಾ ಪಂಡಿತ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಸ್ಯಾಂಡಲ್‌ವುಡ್ ನಟ ಯಶ್ ಜೊತೆಗೆ ಮದುವೆಯಾದ ಬಳಿಕ ನಟನೆಯಿಂದ ದೂರ ಉಳಿದಿದ್ದ ನಟಿ ರಾಧಿಕಾ ಪಂಡಿತ್, ಸೋಶಿಯಲ್ ಮೀಡಿಯಾದಲ್ಲಿ ಮಾತ್ರಾ ಭಾರೀ ಆ್ಯಕ್ಟೀವ್ ಆಗಿದ್ದರು. ಸಾಂಪ್ರದಾಯಿಕ ಉಡುಗೆ ತೊಟ್ಟು ಫೋಟೋಶೂಟ್‌ನಲ್ಲಿ ಮಿಂಚಿದ ರಾಧಿಕಾ ಪಂಡಿತ್ ಲೆಹಂಗಾ ಹಾಗೂ ಸೀರೆ, ಆಭರಣಗಳನ್ನು ಧರಿಸಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ಈ ಲುಕ್ ಭಾರೀ ವೈರಲ್ ಆಗುತ್ತಿದ್ದು, ಈ ರೀತಿ ಲುಕ್ ಯಾವ ಕಾರಣಕ್ಕೆ ಎಂಬುದು ಇನ್ನೂ ರಿವೀಲ್ ಆಗಿಲ್ಲ. ಇನ್ನು

ಫೋಟೋಶೂಟ್‌ನಲ್ಲಿ ಯುವರಾಣಿಯಂತೆ ಮಿಂಚಿದ ನಟಿ ರಾಧಿಕಾ ಪಂಡಿತ್ Read More »

ಸಿನಿಮಾ

ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ವಶಕ್ಕೆ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 19. ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ವಾಹನ ಚಾಲಕನನ್ನು ಬಂಧಿಸಿ, ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದ ಸಚಿನ್ ಮೇನಕುದುಳೆ, ಮಾರುತಿ ಮಾರಗುಡೆ ಎಂದು ಗುರುತಿಸಲಾಗಿದೆ. ಇನ್ನೂ

ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂ. ವಶಕ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಆಚರಿಸಲಾಗುವ ಸರ್ವಧರ್ಮಗಳ ಭಾವೈಕ್ಯದ ದೀಪಾವಳಿ ಆಚರಣೆ ದಶಮಾನ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಅ. 31ರಂದು ಕುಣಿತ ಭಜನೆ, ಗೂಡುದೀಪ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಐವನ್ ಡಿಸೋಜಾ, ಕದ್ರಿ ಪರ್ಕ್‌ಿನ ಸುವರ್ಣ ಕಲಾ ಮಂಟದಲ್ಲಿ ಅ. 31ರಂದು ಸಂಜೆ 3 ಗಂಟೆಯಿಂದ ಚಿತ್ರಕಲಾ ಸ್ಪರ್ಧೆ, ಗೂಡುದೀಪ

ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ Read More »

ಕರಾವಳಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ. 19. 2024-25ನೇ ಶೈಕ್ಷಣಿಕ ಸಾಲಿಗೆ ಹೊಸಪೇಟೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಇಂಗ್ಲೀಷ್ ಮತ್ತು ಸಮಾಜ ವಿಜ್ಞಾನ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅ.23 ಅರ್ಜಿ ಸಲ್ಲಿಸಲು ಕೊನೆಯ ದಿನ. ನಿಗದಿತ ವಿದ್ಯಾರ್ಹತೆ ಉಳ್ಳವರು ನೇರವಾಗಿ ಶಾಲೆಗೆ ಭೇಟಿ ನೀಡಬಹುದಾಗಿದೆ ಅಥವಾ ತಮ್ಮ ಸ್ವ ವಿವರದ ಮಾಹಿತಿಯನ್ನು ವಾಟ್ಸಾಪ್ ನಂಬರ್ 9741342530 ಗೆ ಕಳುಹಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಉಡುಪಿ: ಮನೆ ಬಿಟ್ಟು ಬಂದ ಬಾಲಕಿಯರಿಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಅಕ್ಟೋಬರ್ 18 ರಂದು ಮಲ್ಪೆ ಬೀಚ್‌ನಲ್ಲಿ ನಡೆದಿದೆ. ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ. ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ ಪೋಷಕರ ಬೆಂಬಲವಿಲ್ಲದೆ ಅಸಹಾಯಕರಾಗಿದ್ದೇವೆ. ಹೀಗಾಗಿ ತಮ್ಮ ವಿದ್ಯಾಭ್ಯಾಸಕ್ಕೆ ಹಣ ಸಂಗ್ರಹಿಸುವ ಉದ್ದೇಶದಿಂದ ಹಾವೇರಿಯಿಂದ ಉಡುಪಿಗೆ ಬಂದಿದ್ದೇವೆ ಎಂದು ಬಾಲಕಿಯರು ತಿಳಿಸಿದ್ದಾರೆ. ಬೀಚ್‌ನಲ್ಲಿ ಈ ಇಬ್ಬರು ಬಾಲಕಿಯರ ಚಲನವಲನಗಳು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಹೀಗಾಗಿ ಬೀಚ್ ಗಸ್ತು ಸಿಬ್ಬಂದಿ

ಉಡುಪಿ: ಮನೆ ಬಿಟ್ಟು ಬಂದ ಬಾಲಕಿಯರಿಬ್ಬರ ರಕ್ಷಣೆ Read More »

ಕರಾವಳಿ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನ

(ನ್ಯೂಸ್ ಕಡಬ) newskadaba.com ಆನೇಕಲ್, ಅ. 19. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರಾಣಿ ವಿನಿಯಯ ಯೋಜನೆಯಡಿ ಹೊಸ ಅಥಿತಿಗಳ ಆಗಮನವಾಗಿದೆ. ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯನ್ವಯ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಮತ್ತು ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ,

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನ Read More »

ಕರ್ನಾಟಕ

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ Read More »

ಕರಾವಳಿ
Scroll to Top