‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು. ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು […]

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್ Read More »

ಕರಾವಳಿ

ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ

ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 19. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಮನವಿಗೆ ತುರ್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

(ನ್ಯೂಸ್ ಕಡಬ) newskadaba.com ಅ.19, ಮಂಡ್ಯ:  ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಜಡೇಶ್ ನಿರ್ದೇಶನದ ಅವರ 29 ನೇ ಚಿತ್ರವು ಪ್ರಸ್ತುತ ವಾಮಂಜೂರು ಮತ್ತು ಮಂಗಳೂರಿನ ಇತರ ಭಾಗಗಳಲ್ಲಿ ಮೂರು ದಿನಗಳ ಕಾಲ ಚಿತ್ರೀಕರಣ ನಡೆಸುತ್ತಿದೆ ಎಂದು ಅವರು ಹೇಳಿದರು.

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ Read More »

ಕರಾವಳಿ

ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಚುರುಕುಗೊಂಡಿದ್ದು, ಉತ್ಪಾದನೆ ಕುಂಠಿತವಾಗಿ ತರಕಾರಿಗಳ ಬೆಲೆ ಮತ್ತೆ ಗಗನಕ್ಕೇರಿದ್ದು, ದೀಪಾವಳಿ ಹಬ್ಬಕ್ಕೆ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಗಳಿವೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕೆಜಿಗೆ ಎಲ್ಲಾ ತರಕಾರಿಗಳ ಬೆಲೆ 10 ರೂ. ಏರಿಕೆಯಾಗಿದೆ. ಅದರಲ್ಲೂ ಲಾಟರಿ ಬೆಳೆ ಎಂದೇ ಕರೆಯುವ ಕೆಂಪು ಸುಂದರಿ ಬೆಲೆ\ಏರಿಕೆಯಾಗುತ್ತಲೆ ಇದೆ. ಮಳೆ ಹೆಚ್ಚಾದ ಕಾರಣ ಗಿಡದಲ್ಲಿ ಇದ್ದ ಟೊಮ್ಯಾಟೋ ನಾಶವಾಗಿದ್ದು ಬೆಲೆ ಹಚ್ಚಳವಾಗಿದೆ. ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆಯಾದ

ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ Read More »

ಕರ್ನಾಟಕ

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಅ. 19. ಎಕ್ಸ್‌ ಪ್ರೆಸ್‌ ವೇಯಲ್ಲಿ ಇಂದು ಮುಂಜಾನೆ ಸರ್ಕಾರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಮತ್ತು ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ಜೆಲ್ಲೆಯ ಲೋನಾವಾಲಾ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನುವಿಶ್ವನಾಥ ಭಗವಾನ್ ವಾಘಮಾರೆ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ

(ನ್ಯೂಸ್ ಕಡಬ) newskadaba.com ಅ.19, ಮಂಡ್ಯ:  ಕರ್ನಾಟಕ ಸೇರಿದಂತೆ ದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಕೈಗಾರಿಕಾ ಇಲಾಖೆಯಿಂದ ವಿಂಗ್ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಹಾಗೂ ಭಾರೀ ಕೈಗಾರಿಕಾ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಕೇಂದ್ರ ಕೈಗಾರಿಕಾ ಇಲಾಖೆ, ಜಿಲ್ಲಾಡಳಿತ ಹಾಗೂ ವಿವಿಧ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದ ಕೈಗಾರಿಕಾ ಸಚಿವನಾಗಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ

ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ Read More »

ಕರ್ನಾಟಕ

ಐತಿಹಾಸಿಕ ದಾಖಲೆ ನಿರ್ಮಿಸಿದ ರೋಬಸ್ಟಾ ಕಾಫಿ ಬೆಲೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಅ. 19. ಭಾರತದ ಕಾಫಿಗೆ ಐತಿಹಾಸಿಕ ಧಾರಣೆ ಸಿಗುವ ಮೂಲಕ ದಾಖಲೆ ನಿರ್ಮಿಸಿದೆ. ಅರೆಬಿಕಾ ಕಾಫಿಗಿಂತ ಕಡಿಮೆ ಧಾರಣೆ ಹೊಂದಿರುತ್ತಿದ್ದ ರೊಬಸ್ಟಾ ಪಾರ್ಚ್ಮೆಂಟ್‌ ಈ ವರ್ಷ 20,000 ರೂ.ಗಳಿಗೆ ತಲುಪುವ ಮೂಲಕ ಭಾರತದ ಕಾಫಿ ಉದ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಇದರ ಲಾಭ ಕಾಫಿ ದಾಸ್ತಾನು ಇರಿಸಿಕೊಂಡಿದ್ದ ಕೆಲವೇ ಕೆಲವು ಬೆಳೆಗಾರರು ಮತ್ತು ವರ್ತಕರಿಗೆ ಮಾತ್ರ ಲಭ್ಯವಾಗಿದೆ. ಕಾಫಿ ಧಾರಣೆ ಹೆಚ್ಚಾಗುತ್ತಿದ್ದಂತೆ ಇತ್ತ ಕಾಫಿಪುಡಿ ಬೆಲೆಯೂ ಗಗನಕ್ಕೇರಿದೆ. ಜಗತ್ತಿನಲ್ಲೇ ಅತಿ ಹೆಚ್ಚು

ಐತಿಹಾಸಿಕ ದಾಖಲೆ ನಿರ್ಮಿಸಿದ ರೋಬಸ್ಟಾ ಕಾಫಿ ಬೆಲೆ Read More »

ಕರ್ನಾಟಕ

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top