ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಅ.18. ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ  ಪ್ರದರ್ಶನ ನೀಡಿ ಮೈಸೂರಿನ ಸಾಂಸ್ಕೃತಿಕ ತಂಡದ ತೀರ್ಪುಗಾರರ ಮೆಚ್ಚುಗೆ ಪಡೆದ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ , ಸಾಂಸ್ಕೃತಿಕ ತಂಡ ಯುವ ದಸರದಲ್ಲಿ ದಕ್ಷಿಣ ಕನ್ನಡ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ಸಾವಿರಾರು ಪ್ರೇಕ್ಷಕರ ಗಮನ ಸೆಳೆದರು.   ಕಾಲೇಜಿನ ಪ್ರಾಂಶುಪಾಲರಾದ ಡಾ ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ತಂಡದ ಸಂಯೋಜಕರಾದ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ Read More »

ಕರಾವಳಿ

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು

(ನ್ಯೂಸ್ ಕಡಬ) newskadaba.com ಅ.17. ಸಮರ್ಪಕ ರಸ್ತೆ ಸಂಪರ್ಕವಿಲ್ಲದೇ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಯುವಕರು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದಿರುವ ಘಟನೆ ತಾಲೂಕಿನ ಗುತ್ತಿಗಾರು ಮಡಪ್ಪಾಡಿ ಗ್ರಾಮದ ನಡುಬೆಟ್ಟು ಎಂಬಲ್ಲಿ ನಡೆದಿದೆ.   ಸುಳ್ಯ ತಾಲೂಕಿನ ನಡುಬೆಟ್ಟು ಭಾಗದಲ್ಲಿ ಸುಮಾರು 14 ಮನೆಗಳಿದ್ದು, ಈ ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಯಾವುದೇ ವಾಹನಗಳ ಚಾಲಕರು ಈ ಭಾಗದ ಮನೆಗಳಿಗೆ ಬರಲು ನಿರಾಕರಿಸುತ್ತಾರೆ ಎನ್ನಲಾಗಿದೆ. ಈ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು,

ಅಸಮರ್ಪಕ ರಸ್ತೆ ವ್ಯವಸ್ಥೆ; ವೃದ್ದರನ್ನು ಕುರ್ಚಿಯಲ್ಲಿ ಕೂರಿಸಿ ಆಸ್ಪತ್ರೆಗೆ ಹೊತ್ತೊಯ್ದ ಯುವಕರು Read More »

ಕರಾವಳಿ

ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ

(ನ್ಯೂಸ್ ಕಡಬ) newskadaba.com ಅ.17. ಬರುವ ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅವರು ಇಂದುವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.  

ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ – ಸಿಎಂ Read More »

ಕರ್ನಾಟಕ

ತಲೆಹೊಟ್ಟಿನ ಸಮಸ್ಯೆಯೇ..? ಇಲ್ಲಿದೆ ಸುಲಭ ಮನೆಮದ್ದು..!

(ನ್ಯೂಸ್ ಕಡಬ) newskadaba.com ಇತ್ತೀಚಿನ ದಿನಗಳಲ್ಲಿ ತಲೆಹೊಟ್ಟು ಸಾಮಾನ್ಯ ಸಮಸ್ಯೆಯಾಗಿದೆ. ಕೂದಲನ್ನು ಸರಿಯಾಗಿ ತೊಳೆಯದಿರುವುದು, ವಿವಿಧ ಹೇರ್ ಜೆಲ್ ಗಳು, ಕ್ರೀಮ್ ಗಳು, ಶಾಂಪೂಗಳು ಮತ್ತು ಹಲವಾರು ರಾಸಾಯನಿಕ ಉತ್ಪನ್ನಗಳನ್ನು ಬಳಸುವುದರಿಂದ ಕೂದಲಿನಲ್ಲಿ ಸಾಕಷ್ಟು ತಲೆಹೊಟ್ಟು ಉಂಟಾಗುತ್ತದೆ. ತಲೆಹೊಟ್ಟು ಮತ್ತು ಇತರ ಸಮಸ್ಯೆಗಳನ್ನು ತಪ್ಪಿಸಲು ಕೂದಲಿಗೆ ವಿಶೇಷ ಕಾಳಜಿ ಬೇಕು. ರಾಸಾಯನಿಕ ಉತ್ಪನ್ನಗಳನ್ನು ಬಳಸುವುದನ್ನು ಸಹ ತಪ್ಪಿಸಿ. ಆದಾಗ್ಯೂ, ರಾಸಾಯನಿಕ ಉತ್ಪನ್ನಗಳ ಪರಿಣಾಮಗಳು ಸ್ವಲ್ಪ ಸಮಯದವರೆಗೆ ಇರುತ್ತವೆ. ಈ ಉತ್ಪನ್ನಗಳು ಕೂದಲಿಗೆ ಹಾನಿಕಾರಕವಾಗಬಹುದು. ಕೂದಲಿನಲ್ಲಿ ತಲೆಹೊಟ್ಟು ತುರಿಕೆ

ತಲೆಹೊಟ್ಟಿನ ಸಮಸ್ಯೆಯೇ..? ಇಲ್ಲಿದೆ ಸುಲಭ ಮನೆಮದ್ದು..! Read More »

ಆರೋಗ್ಯ ಮಾಹಿತಿ

ಹಲ್ಲಿನ ಹುಳುಕು ಮತ್ತು ತಡೆಯಲಾಗದ ನೋವಿಗೆ ಇಲ್ಲಿದೆ ಮದ್ದು

(ನ್ಯೂಸ್ ಕಡಬ) newskadaba.com ಅ. 17. ಹಲ್ಲುಗಳ ಬಗ್ಗೆ ನೀವು ಸರಿಯಾದ ಕಾಳಜಿ ವಹಿಸದಿದ್ದರೆ, ನೀವು ದಂತಕ್ಷಯ ಸಮಸ್ಯೆಯನ್ನು ಎದುರಿಸಬಹುದು. ಹಲ್ಲಿನ ಕ್ಷಯ ಅಥವಾ ಒಸಡುಗಳಲ್ಲಿ ಒಂದು ರೀತಿಯ ಉರಿಯೂತದಿಂದಾಗಿ ಇದು ಸಂಭವಿಸುತ್ತದೆ. ಕೆಲವೊಮ್ಮೆ ಈ ನೋವು ಅಸಹನೀಯ, ಇದು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಸ್ಯೆ ಕೆಲವೊಮ್ಮೆ ದೇಹದಲ್ಲಿ ವಿಟಮಿನ್ ಡಿ ಕೊರತೆಯಿಂದ ಉಂಟಾಗುತ್ತದೆ. ಕೆಲವೊಮ್ಮೆ ಇದು ಕೆಲವು ರೀತಿಯ ವೈದ್ಯಕೀಯ ಪರಿಸ್ಥಿತಿಗಳಿಂದಾಗಿರಬಹುದು. ಅಥವಾ ಹಲ್ಲುಗಳನ್ನು ಸರಿಯಾಗಿ ಸ್ವಚ್ಛಗಿಳಿಸದಿರುವುದು, ಆಮ್ಲೀಯತೆ, ರಾತ್ರಿಯಲ್ಲಿ ಆಹಾರವನ್ನು

ಹಲ್ಲಿನ ಹುಳುಕು ಮತ್ತು ತಡೆಯಲಾಗದ ನೋವಿಗೆ ಇಲ್ಲಿದೆ ಮದ್ದು Read More »

ಆರೋಗ್ಯ ಮಾಹಿತಿ

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ

(ನ್ಯೂಸ್ ಕಡಬ) newskadaba.com ಅ.17. ಇನ್ನುಮುಂದೆ ರೈಲ್ವೇ ಪ್ರಯಾಣಿಕರಿಗೆ ಪ್ರಯಾಣದ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ಈ ಮೂಲಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ವರದಿಗಳ ಪ್ರಕಾರ, ಇನ್ಮುಂದೆ 60 ದಿನದ ಮೊದಲೇ ರೈಲು ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದ್ದು, ನವೆಂಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೆ ಘೋಷಿಸಿದೆ ಎಂದು

ಇನ್ಮುಂದೆ 60 ದಿನದ ಮೊದಲೇ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 17. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆ ಮಾಡುವುದರೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ Read More »

ಕ್ರೀಡಾ ನ್ಯೂಸ್

100% ಕಂಪ್ಲೀಟ್ ಆಗೋ ತನಕ ಚಾರ್ಜ್ ಮಾಡ್ತೀರಾ..? ಹಾಗಾದ್ರೆ ಇದನ್ನು ತಪ್ಪದೇ ಓದಿ

(ನ್ಯೂಸ್ ಕಡಬ) newskadaba.com ಅ. 17. ಈಗಿನ ಆಧುನಿಕ ಯುಗದಲ್ಲಿ ಮೊಬೈಲ್ ಬಳಸದೇ ಇರುವವರು ತುಂಬಾ ವಿರಳ. ಸಾಮಾನ್ಯವಾಗಿ ಮೊಬೈಲ್ ಬಳಕೆ ಮಾಡಿದ ಹಾಗೆ ಅದರ ಬ್ಯಾಟರಿ ಚಾರ್ಜ್ ಖಾಲಿಯಾಗೋದು ಸಾಮಾನ್ಯ ಸಂಗತಿ. ಅದರಲ್ಲೂ ಬ್ಯಾಟರಿ ಖಾಲಿಯಾದಾಗ ಚಾರ್ಜ್ ಗೆ ಹಾಕುವ ಎಲ್ಲರೂ 100% ಚಾರ್ಜ್ ಆಗೋ ತನಕ ಅದನ್ನು ತೆಗೆಯಲ್ಲ. ಆದರೆ ಇದೆಷ್ಟು ಡೇಂಜರ್ ಅಂತ ನಿಮಗೆ ತಿಳಿದಿದ್ಯಾ.. ಇಲ್ಲಿ ನೋಡೋಣ ಬನ್ನಿ.. ಸಾಮಾನ್ಯವಾಗಿ ಯಾವುದೇ ಸ್ಮಾರ್ಟ್ ಫೋನ್ ಗಳಿರಬಹುದು. ಅದರಲ್ಲಿ ಬ್ಯಾಟರಿ ಪೂರ್ಣ ಚಾರ್ಜ್

100% ಕಂಪ್ಲೀಟ್ ಆಗೋ ತನಕ ಚಾರ್ಜ್ ಮಾಡ್ತೀರಾ..? ಹಾಗಾದ್ರೆ ಇದನ್ನು ತಪ್ಪದೇ ಓದಿ Read More »

ತಂತ್ರಜ್ಞಾನ

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾವೇರಿ, ಅ. 17. ಭಾರೀ ಮಳೆಯ ವೇಳೆ ಬಾಲಕನೋರ್ವ ಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿ ನಗರದ 3ನೇಕ್ರಾಸ್ ನಲ್ಲಿ ಸಂಭವಿಸಿದೆ. ಮೃತನನ್ನು ನಿವೇದನ್ ಗುಡಗೇರಿ(10) ಎಂದು ಗುರುತಿಸಲಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದ ಇಂದು ನಸುಕಿನ ವರೆಗೆ ಭಾರೀ ಮಳೆಯಾಗಿದೆ. ಮಳೆಯಬ್ಬರಕ್ಕೆ ಕಾಲುವೆ ಹಾಗೂ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸುಮಾರು

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ ಗಳನ್ನು ಮಾಲ್ ವೇರ್ ನಿಂದ ರಕ್ಷಿಸಲು ಹೀಗೆ ಮಾಡಿ

ನಿಮ್ಮ ಮೊಬೈಲ್ ಹಾಗೂ ಕಂಪ್ಯೂಟರ್ ಗಳನ್ನು ಮಾಲ್ ವೇರ್ ನಿಂದ ರಕ್ಷಿಸಲು ಹೀಗೆ ಮಾಡಿ Read More »

ತಂತ್ರಜ್ಞಾನ, ವೀಡಿಯೋ
Scroll to Top