ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 17 ನವದೆಹಲಿ: ಕೇಂದ್ರ ಸರ್ಕಾರ, ರೈತರಿಗೆ ಬಂಪ‌ರ್ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚು ಮಾಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಹಂಗಾಮಿಗೆ ಮಾಡಲಾದ ಈ ಏರಿಕೆ ನಂತರ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 150 ರು. ಹೆಚ್ಚಿಸಿದೆ. ಈ ಮೂಲಕ ಗೋಧಿ ಕ್ವಿಂಟಾಲ್‌ಗೆ 2275 ರೂ.ನಿಂದ 2425 ರೂ.ಗೆ […]

ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 17. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಹೊಯಿಗೆಬಜಾರ್‍ ನ ಆವರಣದಲ್ಲಿರುವ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಸಚಿವಾಲಯದ ಅಧೀನದಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ ನ ಪ್ರಾಯೋಜಿತ ಯೋಜನೆಯಾದ ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃಧ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಲ್ಲಿ ನವೆಂಬರ್ ತಿಂಗಳ 3ನೇ ವಾರದಲ್ಲಿ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯಲ್ಲಿ ಅಕ್ವೇರಿಯಂ ಜೋಡಣೆ, ನಿರ್ವಹಣೆ, ಅಲಂಕಾರಿಕಾ ಮೀನುಗಳ

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನಪರಿಷತ್ ಚುನಾವಣೆ- ಜಿಲ್ಲೆಯಾದ್ಯಂತ ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಅ. 17. ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 21ರ ಮತದಾನ ನಡೆಯಲಿರುವುದರಿಂದ ಅಕ್ಟೋಬರ್ 19ರಂದು ಸಂಜೆ

ವಿಧಾನಪರಿಷತ್ ಚುನಾವಣೆ- ಜಿಲ್ಲೆಯಾದ್ಯಂತ ಮದ್ಯ ನಿಷೇಧ Read More »

ಕರಾವಳಿ

ವಿಪರೀತ ಮಳೆ- ಪರಿಸ್ಥಿತಿ ನಿಭಾಯಿಸುವ ಶಕ್ತಿ ಸರಕಾರಕ್ಕಿದೆ; ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಅ.16. ನಗರದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಸಲಹೆ ನೀಡಿದ್ದಾರೆ.  ಪರಿಸ್ಥಿತಿಯನ್ನು ನಿಭಾಯಿಸುವ ಮತ್ತು ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಸರಿಪಡಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಅವರು ಹೇಳಿದರು. ಮಳೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ನಾಗರಿಕರಲ್ಲಿ ಮನವಿ ಮಾಡುತ್ತೇನೆ. ಇಂದು ಕೆಲವು ಟ್ರಾಫಿಕ್ ಸಮಸ್ಯೆಗಳು ಉಂಟಾಗಬಹುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ. ಪೊಲೀಸರು, ಬೃಹತ್ ಬೆಂಗಳೂರು

ವಿಪರೀತ ಮಳೆ- ಪರಿಸ್ಥಿತಿ ನಿಭಾಯಿಸುವ ಶಕ್ತಿ ಸರಕಾರಕ್ಕಿದೆ; ಡಿಕೆ ಶಿವಕುಮಾರ್ Read More »

ಕರ್ನಾಟಕ

ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ- ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.16. ಪಾದಚಾರಿಗಳಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಿಡಗಲ್ ಬಳಿ ಬುಧವಾರದಂದು ನಡೆದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಗಾಯಗೊಂಡ ಪಾದಚಾರಿಯ ಗುರುತು ಕೂಡ ಇನ್ನೂ ದೃಢಪಟ್ಟಿಲ್ಲ.

ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ- ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚನ್ನ ಮಸಾಲ ರೆಸಿಪಿ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com   ಚನ್ನ ಮಸಾಲ ರೆಸಿಪಿ ಬೇಕಾಗುವ ಸಾಮಗ್ರಿಗಳು- 1/4 ಕೆಜಿ ಕಪ್ಪು ಚನ್ನ, ಅರ್ಧ ತೆಂಗಿನಕಾಯಿ ತುರಿ, 6-8 ಕೆಂಪು ಮೆಣಸಿನಕಾಯಿ, 1 ಟೀಸ್ಪೂನ್  ಹುರಿದ ಕೊತ್ತಂಬರಿ ಬೀಜ, ಅರ್ಧ ಟೀಸ್ಪೂನ್ ಹುರಿದ ಜೀರಾ, ¼ ಟೀಸ್ಪೂನ್ ಹುರಿದ ಸಾಸಿವೆ, 1/4ಟೀಸ್ಪೂನ್ ಮೆಣಸು ಕಾರ್ನ್ ಗಳು, 3-4 ಬೆಳ್ಳುಳ್ಳಿ ಎಸಳು, 1 ಈರುಳ್ಳಿ, ಹುಣಸೆ ಹುಳಿ (1 ನಿಂಬೆ ಗಾತ್ರ), ಒಂದು ತುಂಡು ಬೆಲ್ಲ(optional), ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ 1 ಟೀಸ್ಪೂನ್

ಚನ್ನ ಮಸಾಲ ರೆಸಿಪಿ ಮಾಡುವ ವಿಧಾನ Read More »

ಅಡುಗೆ, ಕರ್ನಾಟಕ

ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ- ಬಿ ವೈ ವಿಜಯೇಂದ್ರ ಆರೋಪ

(ನ್ಯೂಸ್ ಕಡಬ) newskadaba.com ಅ.16. ರಾಜ್ಯ ಸರಕಾರದ ಪ್ರಸ್ತುತ ಮೂರು ವರ್ಷಗಳ ಆಡಳಿತಾವಧಿಯಲ್ಲಿ ಉಸ್ತುವಾರಿ ಸಚಿವರು ಹೊರತುಪಡಿಸಿ ಯಾವುದೇ ಸಚಿವರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡದೇ ರಾಜ್ಯ ಸರ್ಕಾರ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮಂಗಳವಾರದಂದು ಅಂಬಾಗಿಲುನಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅವಧಿಯಲ್ಲಿ ಪ್ರತಿ ಕ್ಷೇತ್ರಕ್ಕೆ 2 ಸಾವಿರ ಕೋಟಿ

ಕರಾವಳಿ ಜಿಲ್ಲೆಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ- ಬಿ ವೈ ವಿಜಯೇಂದ್ರ ಆರೋಪ Read More »

ಕರಾವಳಿ, ಕರ್ನಾಟಕ

ಮರಕ್ಕೆ ಸ್ಕೂಟರ್ ಢಿಕ್ಕಿ- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. ಸವಾರನ ನಿಯಂತ್ರನ ತಪ್ಪಿದ ಸ್ಕೂಟರ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮದ್ದೂರಿನ ಶಾರದಾ ನಗರದಲ್ಲಿ ಬುಧವಾರದಂದು ನಡೆದಿದೆ. ಮೃತರನ್ನು ಮಡೂರು ನಿವಾಸಿ ನಾಗೇಶ್ (51) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿದ್ದ ನಾಗೇಶ್, ರಜೆಯ ಮೇಲೆ ಬೀರಿ ಮಾರುಕಟ್ಟೆಯಿಂದ ತೆಂಗಿನಕಾಯಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆನ್ನಲಾಗಿದೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣೆ ಎಎಸ್‌ಐ ಯಶವಂತ್ ಭೇಟಿ

ಮರಕ್ಕೆ ಸ್ಕೂಟರ್ ಢಿಕ್ಕಿ- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ

(ನ್ಯೂಸ್ ಕಡಬ) newskadaba.com ಅ.16. ಕೆಲವು ದಿನಗಳ ಹಿಂದೆ ಡೀಪ್ ಫೇಕ್ ವಿಡಿಯೋ ಮೂಲಕ ವೈರಲ್ ಆಗಿ ಸಂಚಲನ ಮೂಡಿಸಿದ್ದ, ಸದ್ಯ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. ಈ ಕುರಿತು ನಟಿ ರಶ್ಮಿಕಾ, ‘ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ಬ್ರಾಂಡ್ ಅಂಬಾಸಿಡರ್ ಆಗಿ ರಶ್ಮಿಕಾ ಮಂದಣ್ಣ ನೇಮಕ Read More »

ಲೈಫ್‍ಸ್ಟೈಲ್, ಸಿನಿಮಾ

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು

(ನ್ಯೂಸ್ ಕಡಬ) newskadaba.com ಅ.16. ಸತತವಾಗಿ ಸುರಿದ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಚಣೆಯಾಗಿದ್ದು, ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದ ಪಂದ್ಯ ರದ್ದುಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮೋಡಕವಿದ ವಾತಾವಾರಣ ಹಾಗೂ ತುಂತುರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಿನದಾಟ ರದ್ದುಗೊಳಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ. ಇದರಿಂದಾಗಿ ಟಾಸ್ ಕೂಡ ಕಾಣದೇ ಮೊದಲ ದಿನದಾಟ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top