ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅ.16. 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಚಂದ್ರಪ್ರಕಾಶ್‌ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್‌‍ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು, […]

ವಸತಿ ಕಟ್ಟಡದಲ್ಲಿ ಬೆಂಕಿ, ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…!

(ನ್ಯೂಸ್ ಕಡಬ) newskadaba.com ಅ.16. ಇದೇ ತಿಂಗಳ ಅಂದರೆ ಅಕ್ಟೋಬರ್ 31ರಿಂದ ನವೆಂಬರ್ 2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ ಮತ್ತು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ರಾಜ್ಯ ಅಗ್ನಶಾಮಕ ದಳ ಸುತ್ತೋಲೆ ಹೊರಡಿಸಿದ್ದು ಪುತ್ತೂರು ಮತ್ತು ಕಡಬದಲ್ಲಿ ಜನ ಸಂಚಾರ ಪ್ರದೇಶದಿಂದ 50 ಮೀಟರ್ ಅಂತರದಲ್ಲಿ ಪಟಾಕಿ ಸ್ಟಾಲ್ ಇರಿಸಲು ಸೂಚನೆ ನೀಡಿದ್ದು, ಪುತ್ತೂರು ಮತ್ತು ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗಳಿಗೆ ಅವಕಾಶವಿದೆ ಎಂದು ಸುತ್ತೋಲೆಯಲ್ಲಿ

ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…! Read More »

ಕರಾವಳಿ

ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ ಪಡೆದ ಬಿಇಎಂಎಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. ಅತಿವೇಗದ ಎರಡು ರೈಲುಗಳ ವಿನ್ಯಾಸ ಹಾಗೂ ತಯಾರಿಕೆಗೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಭಾರತೀಯ ರೈಲ್ವೆ ಇಲಾಖೆಯ ಅಧೀನಕ್ಕೆ ಸೇರಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ (ಐಸಿಎಫ್‌) 866.87 ಕೋಟಿ ರು. ಮೌಲ್ಯದ ಗುತ್ತಿಗೆ ಲಭಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಇಎಂಎಲ್‌ ಮಂಗಳವಾರ ತಿಳಿಸಿದೆ. ಪ್ರತಿ ರೈಲು ಎಂಟು ಬೋಗಿಗಳನ್ನು ಒಳಗೊಂಡಿದ್ದು, ಗಂಟೆಗೆ 280 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರಲಿದೆ. ಇದು ಮುಂಬೈ ಹಾಗೂ ಅಹಮದಾಬಾದ್ ನಡುವೆ ನಿರ್ಮಿಸಲಾಗುತ್ತಿರುವ ಅತಿವೇಗದ ರೈಲ್ವೆ

ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ ಪಡೆದ ಬಿಇಎಂಎಲ್‌ Read More »

ಕರ್ನಾಟಕ

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಅ.16. ಮೂರು ವಿಮಾನಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬಾಂಬ್‌ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ, ಆತನ ತಂದೆ ಮತ್ತು ಇನ್ನೋರ್ವ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಕಳೆದ ಅ.14 ರಂದು ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಮೂರು ಅಂತಾರಾಷ್ಟ್ರೀಯ ವಿಮಾನಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದ ಹಿನ್ನೆಲೆ ಏರ್‌ ಇಂಡಿಯಾ ವಿಮಾನವನ್ನು ನವದೆಹಲಿಯಲ್ಲಿ ಇಳಿಸಿ ತಪಾಸಣೆ ನಡೆಸಲಾಗಿತ್ತು. ಆದರೆ, ವಿಮಾನದಲ್ಲಿ ಯಾವುದೇ ಅನುಮಾನಾಸ್ಪದವಾದ

ವಿಮಾನಗಳಿಗೆ ಬಾಂಬ್‌ ಬೆದರಿಕೆ- ಮೂವರು ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನ ಪ್ರಿಯರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 45 ರೂ. ಮತ್ತು 49 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ

ಚಿನ್ನ ಪ್ರಿಯರಿಗೆ ಮತ್ತೆ ಶಾಕ್ Read More »

ಕರಾವಳಿ

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ. 16. ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಗ್ಗೆ 11:30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಆರ್ಟಿಕಲ್ 370 ರದ್ಧತಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮೊದಲ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಅ.16. ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್‌ ಚರಂಡಿಗೆ ಪಲ್ಟಿಯಾದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಬುಧವಾರದಂದು ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಬಳಿಕ ಫೆನ್ಸ್‌ ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ನಿಯಂತ್ರಣ ತಪ್ಪಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ಅ.16. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆಗೊಂಡಿದ್ದಾರೆ.

ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಬಿಡುಗಡೆ Read More »

ಕರ್ನಾಟಕ

ಮದ್ಯ ಅಕ್ರಮ ದಾಸ್ತಾನು- ದಾಳಿ

(ನ್ಯೂಸ್ ಕಡಬ) newskadaba.com ಅ.16. ಪಯಸ್ವಿನಿ ರಿಫ್ರೆಶ್‌ ಮೆಂಟ್ ಆಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯವನ್ನು ಪತ್ತೆ ಹಚ್ಚಿ ಅಂಗಡಿ ಮಾಲಿಕ ಮುರಾರಿ ಎಂಬಾತನ ವಿರುದ್ಧ

ಮದ್ಯ ಅಕ್ರಮ ದಾಸ್ತಾನು- ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಗ್ಗೆ ದೊರೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top