ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ

(ನ್ಯೂಸ್ ಕಡಬ) news kadaba.com ಅ.14. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ […]

ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್
Crime

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ನಿವಾಸಿ ಮಹಿಳೆಯೋರ್ವರು ಶನಿವಾರದಂದು ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಕಿ ಹಚ್ಚಿರುವ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ರೈಲು ಡಿಕ್ಕಿಯಾಗಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟವರನ್ನು ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕರುಣಾಕರ ಅವರು ಮನೆಯ ಆಧಾರಸ್ತಂಭವಾಗಿದ್ದರು. ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿರಿವುದಾಗಿ ತಿಳಿದುಬಂದಿದೆ. ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಸುಳ್ಯ: ಸುಳ್ಯದ ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಗುರುಪ್ರಸಾದ್ ಕುಂಚಡ್ಕ ಎಂಬ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ವರದಿಯಾಗಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು Read More »

ಕರಾವಳಿ

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 14 . ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.   ಮೃತ ಯುವಕನನ್ನು ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಮದು ಗುರುತಿಸಲಾಗಿದೆ. ಯುವಕ. ಈತ ಭಾನುವಾರದಂದು ಗೆಳೆಯರೊಂದಿಗೆ ಮೀನು ಹಿಡಿಯಲೆಂದು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ನಾಪತ್ತೆಯಾಗಿದ್ದ ಈತನನ್ನು ಸ್ಥಳೀಯರ ನೇತೃತ್ವದಲ್ಲಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಅ. 14 . ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರೊಂದು ತನ್ನಿಂದ ತಾನಾಗಿಯೇ ಚಲಿಸಿರುವ ಘಟನೆ ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಸುದರ್ಶನಪುರದ ಬಳಿ ನಡೆದಿದೆ. ಸದ್ಯ ಬೆಂಕಿಯೊಂದಿಗೆ ಕಾರು ಚಲಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿನ ಎ.ಸಿ.ಯಲ್ಲಿ ಸಮಸ್ಯೆ ಕಾಣಿಸಿಕೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷಣವೇ ಕಾರಿನಿಂದ ಚಾಲಕ ಕೆಳಗಿಳಿದಿದ್ದರು. ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಉರಿಯತೊಡಗಿದ್ದು, ಬಳಿಕ ಕಾರು ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಇದರಿಂದ ಸುತ್ತಲೂ

ಏಕಾಏಕಿ ಚಲಿಸಲಾರಂಭಿಸಿದ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು- ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್, ವೀಡಿಯೋ

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ದಿಲ್ಲಿಯ ಎನ್ಸಿಟಿ ಪ್ರಾಂತ್ಯದಲ್ಲಿ ಜನವರಿ 1, 2025ರವರೆಗೆ ಎಲ್ಲ ಬಗೆಯ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಿ ಸೋಮವಾರ ದಿಲ್ಲಿ ವಾಯು ನಿಯಂತ್ರಣ ಸಮಿತಿ ಆದೇಶಹೊರಡಿಸಿದೆ. ಪಟಾಕಿಗಳ ಆನ್ ಲೈನ್ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಅಲ್ಲದೆ ಎಲ್ಲ ಬಗೆಯ ಪಟಾಕಿ ಸಿಡಿಸುವುದನ್ನೂ ನಿಷೇಧಿಸಲಾಗಿದೆ. ಈ ಆದೇಶವನ್ನು ಜಾರಿಗೊಳಿಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ Read More »

ಬ್ರೇಕಿಂಗ್ ನ್ಯೂಸ್

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) news kadaba.com ಅ. 14. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅವಿನಾಶ್ (33), ಮಮತಾ (30), ಅಧಿರಾ (05), ಅಣ್ಣಯ್ಯ (03) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ ಅಪಾಯಕಾರಿ ಪ್ರದೇಶ; 88 ಕಡೆ ಡೇಂಜರ್- ಸರ್ವೇ ವರದಿ

(ನ್ಯೂಸ್ ಕಡಬ) newskadaba.com ಅ. 14 . ಅಲ್ಲಲ್ಲಿ ಉಂಟಾಗುತ್ತಿರುವ ಭೂಕುಸಿತದಿಂದಾಗಿ ರಾಜ್ಯದ ಅಪಾಯಕಾರಿ ಪ್ರದೇಶಗಳ ಬಗ್ಗೆ ಪರೀಲನೆಗೆ ಸರಕಾರ ಆದೇಶಿಸಿದ್ದು, ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು ಸಂಭಾವ್ಯ ಭೂಕುಸಿತದ ಅಪಾಯಕಾರಿ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ವರದಿ ಮಾಡಿದೆ. ಈ ವರ್ಷದ ಮಳೆಗಾಲದಲ್ಲಿ ಅಂದರೆ ಜುಲೈ ತಿಂಗಳಿನಲ್ಲಿ ನಡೆದ ಕೇರಳದ ವಯನಾಡು ಗುಡ್ಡ ಕುಸಿತ ದುರಂತದ ಬಳಿಕ‌ ಕರ್ನಾಟಕದಲ್ಲಿಯೂ ಸಂಭಾವ್ಯ ಅಪಾಯಕರ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ

ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ ಅಪಾಯಕಾರಿ ಪ್ರದೇಶ; 88 ಕಡೆ ಡೇಂಜರ್- ಸರ್ವೇ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ,  ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು  ಭೂಕುಸಿತದ  ಅಪಾಯಕಾರಿ ಸಂಭಾವ್ಯ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ತಿಳಿಸಿದೆ. ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ. 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್ Read More »

ಬ್ರೇಕಿಂಗ್ ನ್ಯೂಸ್
Scroll to Top