ಭಾರೀ ಮಳೆಗೆ ಗುಡ್ಡ ಕುಸಿತ- ರಸ್ತೆ ಸಂಚಾರ ಅಸ್ತವ್ಯಸ್ತ..!

(ನ್ಯೂಸ್ ಕಡಬ) newskadaba.com ಅ. 14. ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಭಾನುವಾರದಂದು ರಾತ್ರಿ ಸಂಭವಿಸಿದೆ. ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ತೊಡಕಾಗುವ ರೀತಿಯಲ್ಲಿ ಮುಚ್ವಿ ಹೋಗಿದೆ. ಭಾನುವಾರದಂದು ರಾತ್ರಿ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆ ಸಮೀಪ ಗುಡ್ಡ ಕುಸಿದಿದ್ದು, ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು […]

ಭಾರೀ ಮಳೆಗೆ ಗುಡ್ಡ ಕುಸಿತ- ರಸ್ತೆ ಸಂಚಾರ ಅಸ್ತವ್ಯಸ್ತ..! Read More »

ಕರಾವಳಿ
Theft, crime, Robbery

ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು

(ನ್ಯೂಸ್ ಕಡಬ) newskadaba.com ಅ. 14. ವೈನ್ಸ್ ಶಾಪ್‌ ನ ಬೀಗ ಒಡೆದು ಒಳನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ ಘಟನೆ ನಗರದ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ ಶಾಪ್ ನಲ್ಲಿ ನಡೆದಿದೆ. ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರ ರೂ. ಗಿಂತಲೂ ಅಧಿಕ ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ

ವೈನ್ ಶಾಪ್ ಬೀಗ ಮುರಿದು ನಗದು, ಮದ್ಯ ಕಳವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು –  ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.  ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು,

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು Read More »

ಕರಾವಳಿ

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ

(ನ್ಯೂಸ್ ಕಡಬ) news kadaba.com ಅ. 14. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ

ಕಾರು ಪಲ್ಟಿ: ಮಹಿಳೆ ಮೃತ್ಯು ಚಾಲಕ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ. 14. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಞಿಮೋನು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು, ಚಿಕ್ಕಮಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ. 12. ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ. ನಮ್ಮ ಆಹಾರ ಎಷ್ಟು ಸುರಕ್ಷಿತ ? ಒಬ್ಬ ವ್ಯಕ್ತಿಯ

ವಿಶ್ವ ಆಹಾರ ದಿನ ಅಕ್ಟೋಬರ್-16; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಚಿನ್ನದ ದರ ಮತ್ತೆ ಇಳಿಕೆ

(ನ್ಯೂಸ್ ಕಡಬ)newskadaba.com, ಅ. 14 ಬೆಂಗಳೂರು: ಶನಿವಾರ ಏಕಾಏಕಿ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,115 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,762 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8

ಚಿನ್ನದ ದರ ಮತ್ತೆ ಇಳಿಕೆ Read More »

ಕರ್ನಾಟಕ

ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com, ಅ. 14 ದೆಹಲಿ:  ಅನಿವಾಸಿ ಭಾರತೀಯ, ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಬಾರ್ಕೂರು ಮೂಲದ ನಾಗೇಶ್ ಪೂಜಾರಿ ಅಕೌಂಟೆಂಟ್ ಆಗಿ ಸೇರಿ, ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ &  ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿಯನ್ನು ಉಡುಪಿ ಪೊಲೀಸರು ಮೈಸೂರಿನ ನಂಜನಗೂಡು ಬಳಿ

ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಕೋಲ್ಕತ್ತಾದ  ವೈದ್ಯೆ ಪ್ರಕರಣದ ಬಳಿಕ ಎಲ್ಲೆಡೆ ಬಲಾತ್ಕಾರ ಪ್ರಕರಣಗಳು ಕೇಳಿಬರುತ್ತಿದೆ. ಅಂಕಿ ಅಂಶಗಳ ಪ್ರಕಾರ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ.  ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಮಧ್ಯ ರಾತ್ರಿ ರಸ್ತೆಯಲ್ಲಿ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಭಾರತೀಯ ನೌಕಾ ಪಡೆ ಅಧಿಕಾರಿ ಯುವತಿ ಗಮನಿಸಿ ರಕ್ಷಿಸಿದ್ದಾರೆ.  ಇದರ ಪರಿಣಾಮ

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ Read More »

ಬ್ರೇಕಿಂಗ್ ನ್ಯೂಸ್
Scroll to Top