ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ:  ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಯೋಜನೆಯಡಿ ಪುನರ್ ಉತ್ಪಾದಿಸುವ ಇಂಧನ ವಲಯಕ್ಕೆ 500 ಕೋಟಿ ರೂಪಾಯಿ ಮೀಸಲಿರಿಸಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪಿಎಂ ಸೂರ್ಯ ಘರ್ ಯೋಜನೆಯಡಿ ಹೊಸ ಯೋಜನೆಗಳ ಅನುಷ್ಠಾನ ಮತ್ತು ಘಟಕಕ್ಕಾಗಿ ₹500 ಕೋಟಿ ಇರಿಸಿ ಮೊನ್ನೆಯಷ್ಟೇ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದ್ದಾರೆ. ಸ್ಕೀಮ್ ಕಾಂಪೊನೆಂಟ್ ‘ಇನ್ನೋವೇಟಿವ್ ಪ್ರಾಜೆಕ್ಟ್’ನಡಿ ರೂಫ್‌ಟಾಪ್ ಸೌರ ತಂತ್ರಜ್ಞಾನ, ವ್ಯವಹಾರ ಮಾದರಿಗಳು ಮತ್ತು ಏಕೀಕರಣ ತಂತ್ರಗಳಲ್ಲಿ ಪ್ರಗತಿಗೆ ಈ ಮೊತ್ತ […]

ಪ್ರಲ್ಹಾದ ಜೋಶಿ: ಸೌರ ಶಕ್ತಿ ಹೊಸ ಯೋಜನೆಗೆ 500 ಕೋಟಿ ಮೀಸಲು Read More »

ರಾಷ್ಟ್ರೀಯ ನ್ಯೂಸ್

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ

(ನ್ಯೂಸ್ ಕಡಬ) newskadaba.com ಅ. 12. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಸಿ ನಾೈಕ್, ಆಡಳಿತ ಮಂಡಳಿ ಟ್ರಸ್ಟಿ ಶ್ರೀಮತಿ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಾರದಾಪೂಜೆ ಮತ್ತು ಆಯುಧಪೂಜೆ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ

(ನ್ಯೂಸ್ ಕಡಬ) newskadaba.com ಅ. 12. ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ ಹಾಗೂ ದುರ್ಗಾಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಮತ್ತು ಶ್ರೀದೇವಿ ಭಕ್ತವೃಂದ ಬೊಂದೇಲ್ ಇವರಿಂದ  ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಮುರಲೀ ಮೋಹನ್ ಚೂಂತಾರು, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ. ಹಾಗೂ  ಗೃಹರಕ್ಷಕರಾದ ಸುನೀಲ್ ಪಿ, ಸುನೀಲ್ ಪೂಜಾರಿ, ದಿವಾಕರ್, ರಾಜೇಶ್ ಗಟ್ಟಿ, ಚಂದ್ರಶೇಖರ್, ಸಂಜಯ್ ಶೆಣೈ, ಜ್ಞಾನೇಶ್, ಆಶಾಲತಾ, ಮರಿಯಾ ಡಿ’ಸೋಜ, ಸುಲೋಚನ,

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ Read More »

ಕರಾವಳಿ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.  ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ Read More »

ಕರಾವಳಿ

ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ. 12. ಕಡಬ ಪಟ್ಟಣ ಪಂಚಾಯತ್, ದ.ಕ. ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಕಡಬ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಗಾಂಧೀಜಿ ಹಾಗೂ ಲಾಲ್‍ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಮತ್ತು ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ ಇ. ಕಡಬ ಶ್ರೀ ಗಣೇಶ್ ಬಿಲ್ಡಿಂಗ್ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ,  ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭ

ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಪಾಕ್‌ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಉಗ್ರ ಸಂಘಟನೆ ಮುಖ್ಯಸ್ಥನ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 12. ಕೆಲವು ತಿಂಗಳ ಹಿಂದೆ ಪಂಜಾಬ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಮುಖಂಡ ವಿಕಾಸ್ ಪ್ರಭಾಕರ್ ಅಲಿಯಾಸ್ ವಿಕಾಸ್ ಬಗ್ಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಸಂಘಟನೆ ಮುಖ್ಯಸ್ಥ ವಾಧವಾ ಸಿಂಗ್ ಮತ್ತು ಇತರ ಐವರು ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಏಪ್ರಿಲ್ 13ರಂದು ಪಂಜಾಬ್‌ನ ರೂಪನಗರ ಜಿಲ್ಲೆಯ ನಂಗಲ್‌ನಲ್ಲಿರುವ ಅವರ ಮಿಠಾಯಿ ಅಂಗಡಿಯಲ್ಲಿ ಬಿಕೆಐ ಮಾಡ್ಯೂಲ್‌ಗೆ ಸೇರಿದ

ಪಾಕ್‌ ಮೂಲದ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ ಉಗ್ರ ಸಂಘಟನೆ ಮುಖ್ಯಸ್ಥನ ವಿರುದ್ಧ ಎಫ್ ಐಆರ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ. ವಿಶ್ವದ ಅತಿದೊಡ್ಡ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.

50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈ ಕಳೆದುಕೊಂಡು ಅಸಾಯಕನಾಗಿರುವ ರವಿಚಂದ್ರ ಸಹಾಯಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಅ. 12. ಸೆಂಟ್ರಿಂಗ್ ಮಿಲ್ಲರ್ ಆಪರೇಟರ್ ಆಗಿ  ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೋರ್ವ ಯಂತ್ರಕ್ಕೆ ಕೈಸಿಲುಕಿ  ಬಲದ  ಕೈಕಳೆದುಕೊಂಡು ಕೂಲಿ ಕೆಲಸ ಮಾಡಲು ಸಾಧ್ಯವಾಗದೆ ಕಂಗಾಲಾಗಿದ್ದು, ಅಸಾಯಕರಾಗಿ ಸಾರ್ವಜನಿಕರಿಂದ ಧನ ಸಹಾಯದ ನಿರೀಕ್ಷೆಯಲಿದ್ದಾರೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ  ಕಲ್ಲೇರಿಯ ನಿವಾಸಿ ಓಮರಾ ಎಂಬವರ ಪುತ್ರ ರವಿಚಂದ್ರ ಈಗ ಸಾರ್ವಜನಿಕರ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಇವರು ಕೂಲಿ ಕಾರ್ಮಿಕನಾಗಿ ಸೆಂಟ್ರಿಂಗ್ ಕೆಲಸದಲ್ಲಿ ಮಿಲ್ಲರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೇ 17ನೇ 2024 ರಂದು

ಕೈ ಕಳೆದುಕೊಂಡು ಅಸಾಯಕನಾಗಿರುವ ರವಿಚಂದ್ರ ಸಹಾಯಕ್ಕೆ ಮನವಿ Read More »

ಕರಾವಳಿ

T20 ವಿಶ್ವಕಪ್ ಫೈನಲ್ ಕುರಿತು ಮೊದಲ ಬಾರಿಗೆ ಮೌನ ಮುರಿದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 12.  ದಕ್ಷಿಣ ಆಫ್ರಿಕಾ ವಿರುದ್ಧದ ICC T20 WorldCup 2024 Final ಪಂದ್ಯದ ನಿರ್ಣಾಯಕ ಘಟದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ರಿಷಬ್ ಪಂತ್ ಗಾಯದ ನಾಟಕವಾಡಿದ್ದರು ಎಂಬ ನಾಯಕ ರೋಹಿತ್ ಶರ್ಮಾ ಹೇಳಿಕೆಗೆ ಇದೇ ಮೊದಲ ಬಾರಿಗೆ ರಿಷಬ್ ಪಂತ್ ಮೌನ ಮುರಿದಿದ್ದಾರೆ. ಪಂದ್ಯ ಇನ್ನೇನು ಕೈ ಜಾರುತ್ತಿದೆ ಎನ್ನುತ್ತಿರುವಾಗ ನಾವೆಲ್ಲರೂ ಫೀಲ್ಡಿಂಗ್ ಸೆಟ್ ಮಾಡುವುದರಲ್ಲಿ ಬಿಸಿಯಾಗಿದ್ದೆವು. ಆದರೆ ಈ ಹಂತದಲ್ಲಿ ಪಂತ್ ಕೆಳಗೆ ಕುಸಿದಿದ್ದರು. ಕಾಲಿನ ನೋವಿನ

T20 ವಿಶ್ವಕಪ್ ಫೈನಲ್ ಕುರಿತು ಮೊದಲ ಬಾರಿಗೆ ಮೌನ ಮುರಿದ ರಿಷಬ್ ಪಂತ್ Read More »

ಕ್ರೀಡಾ ನ್ಯೂಸ್

ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು

(ನ್ಯೂಸ್ ಕಡಬ) newskadaba.com ಅ. 12. ಸರ್ಕಾರಿ ಜಾಗದಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲಾಗುತ್ತಿದೆ ಎಂದು ನಗರದ ಹೊರವಲಯದ ಬೆಂಗ್ರೆಯ ಸ್ಥಳೀಯ ನಿವಾಸಿಗಳು ದೂರು ನೀಡಿರುವ ಕುರಿತು ವರದಿಯಾಗಿದೆ. ತೋಟಬೆಂಗ್ರೆ ಹಿಂದೂ ರುದ್ರಭೂಮಿಯ ಸಮೀಪ ಸುಮಾರು 6 ಎಕರೆ ಜಾಗವನ್ನು ಮೀನುಗಾರಿಕಾ ಇಲಾಖೆಗೆ ಬಂದರು ಇಲಾಖೆಯಿಂದ ಹಸ್ತಾಂತರಿಸಲಾಗಿತ್ತು. ಜೆಟ್ಟಿ ನಿರ್ಮಾಣ ಮಾಡುವ ಉದ್ದೇಶದಿಂದ ಇದನ್ನು ನೀಡಲಾಗಿದ್ದು, ಬಾಕಿ ಉಳಿದ ಜಾಗದಲ್ಲಿ ಹಾಗೆಯೇ ಎಷ್ಟೋ ವರ್ಷಗಳಿಂದ ಮರಳು ಇದೆ. ಅದನ್ನು ತೆರವು ಮಾಡುವಂತಿಲ್ಲ. ಆದರೆ 3-4 ತಿಂಗಳ

ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top