ಅನ್ನಭಾಗ್ಯ ಯೋಜನೆಯ ಶೇ20 ರಷ್ಟು ಪುರುಷರಿಗೆ ವೆಚ್ಚ

(ನ್ಯೂಸ್ ಕಡಬ)newskadaba.com, ಅ. 12 ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆ ಯೋಜನೆ-ಡಿಬಿಟಿ ಕುರಿತ ಇತ್ತೀಚಿನ ಅಧ್ಯಯನಗಳು ಕಳವಳಕಾರಿಯಾಗಿವೆ. ಅನ್ನ ಭಾಗ್ಯ ಯೋಜನೆಯ ನಗದನ್ನು ಮನೆಯವರು ಶಿಕ್ಷಣ, ಆರೋಗ್ಯ ರಕ್ಷಣೆ, ಸಾಲ ಮರುಪಾವತಿ, ಗುಣಮಟ್ಟದ ಧಾನ್ಯ ಖರೀದಿ ಮತ್ತಿತರ ಅಗತ್ಯಗಳಿಗಾಗಿ ಬಳಸಿಕೊಂಡರೂ ನಗರ ಮತ್ತು ಗ್ರಾಮೀಣ ಪ್ರದೇಶದ ಪುರುಷರು ಸರಿ ಸುಮಾರು ಶೇ. 20 ರಷ್ಟು ಹಣವನ್ನು ಹೆಂಡತಿಗೆ ತಿಳಿಯದಂತೆ ಕುಡಿತ ಮತ್ತು ಧೂಮಪಾನಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದು ತಿಳಿದುಬಂದಿದೆ. ಯೋಜನೆಯಡಿ […]

ಅನ್ನಭಾಗ್ಯ ಯೋಜನೆಯ ಶೇ20 ರಷ್ಟು ಪುರುಷರಿಗೆ ವೆಚ್ಚ Read More »

ಕರ್ನಾಟಕ

ಹರಿಯುವ ಹಳ್ಳಕ್ಕೆ ಹಾರಿದ ಮಹಿಳೆಯ ರಕ್ಷಣೆ

(ನ್ಯೂಸ್ ಕಡಬ) newskadaba.com ಕೊಪ್ಪಳ, ಅ. 12.  ಹಿರೇಹಳ್ಳಕ್ಕೆ ಹಾರಿ ಮಹಿಳೆಯನ್ನು ಗ್ರಾಮದ ಯುವಕರು ರಕ್ಷಿಸಿರುವ ಘಟನೆ ನಗರದ ಭಾಗ್ಯನಗರದಲ್ಲಿ ಇಂದು ನಡೆದಿದೆ. ಹಳ್ಳಕ್ಕೆ ಹಾರಿದ ಮಹಿಳೆಯನ್ನು ತಾಲೂಕಿನ ಓಜನಹಳ್ಳಿ ಗ್ರಾಮದ ಭರಮಮ್ಮ ಮಡಿವಾಳರ್ ಎಂದು ಗುರುತಿಸಲಾಗಿದೆ. ತಡರಾತ್ರಿಯಿಂದಲೇ ಹಿರೇಹಳ್ಳ ಜಲಾಶಯದಿಂದ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದು, ಬೆಳಗ್ಗೆ ಹೊತ್ತಿಗೆ ಹಳ್ಳದ ಎರಡು ದಂಡೆಯ ಮೇಲೆ ನೀರು ಹರಿಯುತ್ತಿದೆ. ಈ ವೇಳೆ ಸೀರೆ ಹಿಂಡಿಕೊಂಡು ಬರುವ ನೆಪದಲ್ಲಿ ಹಳ್ಳದ ದಡಕ್ಕೆ ತೆರಳಿದ ಭರಮಮ್ಮ, ಏಕಾಏಕಿ ಹರಿಯುತ್ತಿದ್ದ ಹಿರೇಹಳ್ಳಕ್ಕೆ

ಹರಿಯುವ ಹಳ್ಳಕ್ಕೆ ಹಾರಿದ ಮಹಿಳೆಯ ರಕ್ಷಣೆ Read More »

ಕರ್ನಾಟಕ

ಬಾವಿಗೆ ಬಿದ್ದ ಕಾರು- ದಂಪತಿ ಪವಾಡ ಸದೃಶ ಪಾರು

(ನ್ಯೂಸ್ ಕಡಬ) newskadaba.com ಅ. 12. ಯುವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರೊಂದು 15 ಅಡಿ ಆಳದ ಬಾವಿಗೆ ಬಿದ್ದಿದ್ದು, ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಘಟನೆ ಕೊಚ್ಚಿಯ ಪಟ್ಟಿಮಟ್ಟಂ ಬಳಿ ನಡೆದಿದೆ. ಕಾರು ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಾಗ ಬಾವಿಯಲ್ಲಿ ಐದು ಅಡಿ ನೀರಿತ್ತು ಎಂದೆನ್ನಲಾಗಿದೆ. ಅಗ್ನಿಶಾಮಕ ಠಾಣೆಯ ಅಧಿಕಾರಿಯ ಪ್ರಕಾರ, ದಂಪತಿಗೆ ತಿಳಿದಿಲ್ಲದ ರಸ್ತೆಯಲ್ಲಿ ತಗ್ಗು ಇದ್ದುದರಿಂದ ಮತ್ತು ಕಾರು ಆ ದಾರಿಯಾಗಿ ಸಂಚರಿಸಿದಾಗ ನಿಯಂತ್ರಣ ತಪ್ಪಿ ಪಕ್ಕದ ಅಂಗಡಿಗೆ ಡಿಕ್ಕಿ ಹೊಡೆದು ನಂತರ ಹತ್ತಿರದ

ಬಾವಿಗೆ ಬಿದ್ದ ಕಾರು- ದಂಪತಿ ಪವಾಡ ಸದೃಶ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ

(ನ್ಯೂಸ್ ಕಡಬ)newskadaba.com, ಅ. 12 ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಿಸಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. 2016-17ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಇದ್ದ ಹಣಕಾಸು ಆಯೋಗ ಅನುದಾನ ಹಂಚಿಕೆ ನಿಗದಿಪಡಿಸಿದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನಿಸಿದ್ದರೆ ಆಯೋಗದ ಮುಂದೆ ಆಗಲೇ ಸಮರ್ಪಕ ವಾದ ಮಂಡಿಸಬೇಕಿತ್ತು. ಆಗ ಧ್ವನಿ ಎತ್ತದೆ ಈಗ ತಗಾದೆ ತೆಗೆಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯ ಸರ್ಕಾರ ಹಣಕಾಸು ನಿರ್ವಹಿಸಲಾಗದೆಯೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ-ಪ್ರಲ್ಹಾದ್ ಜೋಶಿ Read More »

ರಾಷ್ಟ್ರೀಯ ನ್ಯೂಸ್

ಪಾಕ್ ಡ್ರೋನ್ ನಲ್ಲಿ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ವೇಳೆ ಹೊಡೆದುರುಳಿಸಿದ ಬಿಎಸ್ಎಫ್

(ನ್ಯೂಸ್ ಕಡಬ)newskadaba.com, ಅ. 12 ಚಂಡೀಘಡ: ಪಂಜಾಬ್ ನ ಫಿರೋಜ್ ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನುಗಡಿ ಭದ್ರತಾ ಪಡೆ ಹೊಡೆದುರುಳಿಸಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಬಿಎಸ್‌ಎಫ್ ಪಂಜಾಬ್ ಫ್ರಾಂಟಿಯರ್, ಚೀನಾದಲ್ಲಿ ತಯಾರಾದ ಡಿಜೆಐ ಮಾವಿಕ್ 3 ಕ್ಲಾಸಿಕ್ ಡ್ರೋನ್ 500 ಗ್ರಾಂ ಹೆರಾಯಿನ್, ಪಿಸ್ತೂಲ್ ಹೊತ್ತೊಯ್ಯುತ್ತಿತ್ತು. ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಪಂಜಾಬ್ ಪೊಲೀಸ್ ಪಡೆ

ಪಾಕ್ ಡ್ರೋನ್ ನಲ್ಲಿ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ವೇಳೆ ಹೊಡೆದುರುಳಿಸಿದ ಬಿಎಸ್ಎಫ್ Read More »

ಬ್ರೇಕಿಂಗ್ ನ್ಯೂಸ್

’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಅ. 12. ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು, “ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದೆ. ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ-ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ” ಎಂದರು. ʼರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ

’ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Crime

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರಿನಿಂದ ಬರುತ್ತಿದ್ದ ರೈಲಿನಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರಿಗೆ ಅದೇ ರೈಲಿನಲ್ಲಿ ಬಂದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಕೆಲವೇ ಕ್ಷಣಗಳಲ್ಲಿ ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಂಗಳೂರಿನಿಂದ ಪುತ್ತೂರು ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ರೈಲಿನಲ್ಲಿ ಕೆಲವರು ಗಲಾಟೆ ಮಾಡುತ್ತಿರುವುದಾಗಿ ವ್ಯಕ್ತಿಯೊಬ್ಬರು ರೈಲ್ವೇ ಪೊಲೀಸರಿಗೆ ನೀಡಿದ್ದ ಮಾಹಿತಿಯಂತೆ ಪೊಲೀಸರು ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಯನ್ನೇ

ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

27 ಸಾವಿರ ಕೋಟಿ ವೆಚ್ಚದಲ್ಲಿ ಬಾಹ್ಯಾಕಾಶ ಕಣ್ಗಾವಲು ಯೋಜನೆಗೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 12. ಬಾಹ್ಯಾಕಾಶದಿಂದ ಕಣ್ಗಾವಲು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸ್ಪೇಸ್ ಬೇಸ್ಡ್ ಸರ್ವೈವಲೆನ್ಸ್ (ಎಸ್ಬಿಎಸ್-3) ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತೆ ಕುರಿತ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ. ಈ ಯೋಜನೆಯಡಿ ಹಲವು ಬೇಹುಗಾರಿಕೆ ಉಪಗ್ರಹಗಳನ್ನು ಕೆಳ ಭೂ ಮತ್ತು ಭೌಗೋಳಿಕ ಕಕ್ಷೆಗೆ ಕಳುಹಿಸಲು ಉದ್ದೇಶಿಸಲಾಗಿದೆ. “ಇತ್ತೀಚೆಗೆ ನಡೆದ ಸಿಸಿಎಸ್ ಸಭೆಯಲ್ಲಿ ಎಸ್ಬಿಎಸ್-3 ಯೋಜನೆಯಡಿ 52 ಉಪಗ್ರಹಗಳನ್ನು ಉಡಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೆ ಸುಮಾರು 27

27 ಸಾವಿರ ಕೋಟಿ ವೆಚ್ಚದಲ್ಲಿ ಬಾಹ್ಯಾಕಾಶ ಕಣ್ಗಾವಲು ಯೋಜನೆಗೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಮೈಸೂರು ದಸರಾ: ‘ಪ್ರಥಮ ಪ್ರಜೆ’ ಇಲ್ಲದೇ ನಡೆಯಲಿದೆ ಜಂಬೂ ಸವಾರಿ

(ನ್ಯೂಸ್ ಕಡಬ) newskadaba.com ಅ. 12. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈಗಾಗಲೇ ಜನರ ಮನಸ್ಸನ್ನು ಸೆಳೆದಿದೆ. ಇಂದು ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮೈಸೂರಿನ ‘ಪ್ರಥಮ ಪ್ರಜೆ’ ಮೇಯರ್ ಇಲ್ಲದೇ ಜಂಬೂ ಸವಾರಿ ನಡೆಯಲಿದೆ. ಶನಿವಾರದಂದು (ಇಂದು) ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾಹಿತಿ ಡಾ. ಹಂಪನಾ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ

ಮೈಸೂರು ದಸರಾ: ‘ಪ್ರಥಮ ಪ್ರಜೆ’ ಇಲ್ಲದೇ ನಡೆಯಲಿದೆ ಜಂಬೂ ಸವಾರಿ Read More »

ಕರ್ನಾಟಕ
Crime

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 12.   ಹಳೆ ದ್ವೇಷಕ್ಕೆ ಯುವಕನ‌ನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಗೋಪನಕೊಪ್ಪದ ಸಂತೋಷನಗರದ ಬಳಿ ಶುಕ್ರವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವು ಚಂದ್ರಶೇಖರ್ ಕಮ್ಮಾರ (23) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸುದೀಪ್ ರಾಯಾಪುರ ಎಂದು ಗುರುತಿಸಲಾಗಿದೆ. ಆಯುಧ ಪೂಜೆ ದಿನವೇ ಚಾಕುವಿನಿಂದ ಇರಿದು ಯುವಕನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸುಮಾರು ರಾತ್ರಿ 11.15 ಗಂಟೆಗೆ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶಿವು ಕಮ್ಮಾರನನ್ನ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top