ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..!

(ನ್ಯೂಸ್ ಕಡಬ) newskadaba.com ಅ. 12. ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಮೂಲಕ ದೊರೆತ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್‌ ಬುಕ್ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದೆ. ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆಯೋರ್ವರು ತನ್ನ ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣವನ್ನು ಡೌನ್​ ಪೇಮೆಂಟ್ ಆಗಿ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾನವಮಿ ಹಬ್ಬದಂದು ದ್ವಿಚಕ್ರ […]

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ..! Read More »

ಕರ್ನಾಟಕ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 12 ಮಂಗಳೂರು : ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಕರಾವಳಿಯ ತಮಿಳುನಾಡು ಕರಾವಳಿಯ ಬಳಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುತ್ತಿದೆ.ಇನ್ನೊಂದೆಡೆ ಈಶಾನ್ಯ ಅಸ್ಸಾಂ ಬಳಿಯೂ ಕರ್ನಾಟಕ, ಗೋವಾ ಕರಾವಳಿಯಲ್ಲಿ ಚಂಡಮಾರುತ ಮಾದರಿ ಕಾಣಿಸಿಕೊಂಡಿದ್ದು ಇದರ ಪರಿಣಾಮವಾಗಿ ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಉತ್ತರ ಮತ್ತು ಒಳ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳಲ್ಲಿ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ Read More »

ಕರಾವಳಿ, ಕರ್ನಾಟಕ

ಟಿ20 ತಂಡದ ಸದಸ್ಯ ಮೊಹಮ್ಮದ್‌ ಸಿರಾಜ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಹೈದರಾಬಾದ್‌,ಅ. 12.  ಟೀಂ ಇಂಡಿಯಾ ತಂಡದ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಆಗಸ್ಟ್‌ ನಲ್ಲಿ ಕ್ರಿಕೆಟರ್ ಮೊಹಮ್ಮದ್ ಸಿರಾಜ್‌ ಮತ್ತು ಬಾಕ್ಸರ್ ನಿಖಾತ್ ಝರೀನ್ ಅವರು ಕ್ರೀಡೆಯಲ್ಲಿ ಮಾಡಿದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಗ್ರೂಪ್ 1 ದರ್ಜೆಯ ಹುದ್ದೆ ನೀಡುವುದಾಗಿ ಘೋಷಿಸಿದ್ದರು. ಅವರ ಘೋಷಣೆಯ ನಂತರ ತೆಲಂಗಾಣ ಸರ್ಕಾರವು ಸಾರ್ವಜನಿಕ ಸೇವೆಗಳಿಗೆ ನೇಮಕಾತಿಗಳ ನಿಯಂತ್ರಣ ಮತ್ತು ಸಿಬ್ಬಂದಿ

ಟಿ20 ತಂಡದ ಸದಸ್ಯ ಮೊಹಮ್ಮದ್‌ ಸಿರಾಜ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ Read More »

ಕ್ರೀಡಾ ನ್ಯೂಸ್

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..!

(ನ್ಯೂಸ್ ಕಡಬ) newskadaba.com ಅ. 12. ಬೆಡ್ ಶೀಟ್ ಮತ್ತು ಲುಂಗಿಯ ಸಹಾಯದಿಂದ 20 ಅಡಿಯ ಜೈಲು ಗೋಡೆಯನ್ನು ದಾಟಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಗುವಾಹತಿಯಿಂದ ವರದಿಯಾಗಿದೆ. ಘಟನೆಗೆ ಸಂಸಂಬಂಧಿಸಿ ಜೈಲಾಧಿಕಾರಿ ಪ್ರಕಾಶ್ ಸೈಕಿಯಾ ಅವರನ್ನು ಅಮಾನತು ಮಾಡಲಾಗಿದೆ. ಗುವಾಹತಿಯಲ್ಲಿ ಸಹಾಯಕ ಜೈಲರ್ ಗಳಾಗಿದ್ದ ಇಬ್ಬರನ್ನು ತಾತ್ಕಾಲಿಕವಾಗಿ ಜೈಲು ನಿರ್ವಹಣೆಗೆ ನಿಯೋಜಿಸಲಾಗಿರುವುದಾಗಿ ತಿಳಿದುಬಂದಿದೆ. ಶುಕ್ರವಾರದಂದು ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಈ ಕೈದಿಗಳು ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದು,

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಆಯಧ ಪೂಜೆಯ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮರತ ಯುವಕನನ್ನು ಅತ್ತಾಜೆ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ಗುರುತಿಸಲಾಗಿದೆ. ಆದಿತ್ಯರವರು ಶುಕ್ರವಾರದಂದು ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು ಎನ್ನಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ

ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 11 ಬೆಳ್ತಂಗಡಿ : ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತ ಆದಿತ್ಯ ಭಟ್ ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು Read More »

ಕರಾವಳಿ

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ

(ನ್ಯೂಸ್ ಕಡಬ) newskadaba.com ಅ. 12. ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿ ಮಂಗಳೂರು ಇದರ ಅಧೀನದಲ್ಲಿ ಪಾಣೆಮಂಗಳೂರು ಶಾಖೆಯು ಎಸ್.ಎಸ್.ಅಡಿಟೋರಿಯಂ ಆಲಡ್ಕ ಇದರ ಸಭಾಂಗಣದಲ್ಲಿ ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಹು ಅಸ್ಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಳ್ ರವರ ಘನ ಅಧ್ಯಕ್ಷತೆಯಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಹಮ್ಮದ್ ಹಾಶಿಂ ಕಿರಾಅತ್ ಪಠಿಸಿದರು. ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದ್ರಿಯಾ ಜುಮ್ಮಾ ಮಸೀದಿ ಆಲಡ್ಕ ಇದರ

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ Read More »

ಕರಾವಳಿ

“Mental health and workplace”- Dr Supriya Hegde Aroor

newskadaba.com Every year 10 th October is observed as world mental health day. On this day mental health is celebrated and we raise awareness about mental illness and its effective treatment. This year the theme for world mental health day is “It is Time to Prioritize Mental Health in the Workplace”   International Statistics More

“Mental health and workplace”- Dr Supriya Hegde Aroor Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com, ಅ. 11 ನವದೆಹಲಿ : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀ ಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.ಪ್ರಧಾನಿ ನರೇಂ ದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀ

ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top