ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ

(ನ್ಯೂಸ್ ಕಡಬ) newskadaba.com ಅ. 11. ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಆಯುಷ್ ಆಸ್ಪತ್ರೆ ವೆನ್‍ಲಾಕ್ ಆವರಣ ಮಂಗಳೂರು ಇಲ್ಲಿ ಪ್ರತೀ ತಿಂಗಳ 3ನೇ ಶುಕ್ರವಾರ ಮೂಲವ್ಯಾಧಿ, Piles Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವವರಿಗೆ ಉಚಿತ ಪರಿಣಾಮಕಾರಿ ಆಯುರ್ವೇದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆಯುರ್ವೇದ ಶಸ್ತ್ರಚಿಕಿತ್ಸಾ ತಜ್ಞರಾದ ಡಾ|| ರವಿಶಂಕರ್ ಪೆರುವಾಜೆ ಇವರು ರೋಗಿಗಳ ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡುವರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಲು ಕೋರಿದೆ. ಹೆಚ್ಚಿನ ಮಾಹಿತಿಗೆ […]

ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ Read More »

ಕರಾವಳಿ

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು

(ನ್ಯೂಸ್ ಕಡಬ) newskadaba.com  ಅ. 11. ನಮ್ಮ ದೇಹದಲ್ಲಿ ನೂರಾರು ಕೀಲುಗಳು ಇದೆ. ಬಹುತೇಕ ಕೀಲುಗಳು ಬಹಳ ಸಂಕೀರ್ಣವಾದ ರಚನೆ ಹೊಂದಿದೆ. ಈ ಕೀಲುಗಳಿಗೆ ಉಂಟಾಗುವ ಉರಿಯೂತ ಮತ್ತು ನೋವನ್ನು ಸಂಧಿವಾತ ಅಥವಾ ಆಥ್ರೈಟಿಸ್ ಎಂದು ಕರೆಯುತ್ತಾರೆ. ಈ ಸಂಧಿವಾತದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು 1996ರಿಂದ ಈ ವಿಶ್ವ ಸಂಧಿವಾತ ದಿನ ಆಚರಣೆಯನ್ನು ಆರಂಭ ಮಾಡಲಾಯಿತು.   ಮಂಡಿನೋವು ಎಂಬ ನರಕಯಾತನೆ ಮಂಡಿನೋವು ಎಂದಾಕ್ಷಣ ಜನರು ತಮಗೆ ಸಂಧಿವಾತ ಅಥವಾ

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11.  ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭ (ನ.1) ನೀಡಲಾಗುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದ.ಕ.ಜಿಲ್ಲಾಡಳಿತವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿಯನ್ನು ನೀಡಲಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ಕ್ಷೇತ್ರಗಳಲ್ಲಿ ಸಾಧನೆಗೈದವರು ಅರ್ಜಿಯನ್ನು ಸಂಕ್ಷಿಪ್ತ ದಾಖಲೆ/ ವಿವರಣೆಯೊಂದಿಗೆ ಅ.25ರೊಳಗೆ

ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ರೇಣುಕಾಸ್ವಾಮಿ ಕೊಲೆ ಕೇಸ್‌: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ ಸ್ಥಳಾಂತರ

(ನ್ಯೂಸ್ ಕಡಬ)newskadaba.com, ಅ.10 ಬೆಳಗಾವಿ:  ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ಸಹಚರ ಪ್ರದೋಷ್ ನನ್ನು ಹಿಂಡಲಗಾ ಕಾರಾಗೃಹದಿಂದ ಮರಳಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಗುರುವಾರ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಯಿತು. ಬೆಂಗಳೂರು ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಿದ್ದರ ಬಗ್ಗೆ ಪ್ರದೋಷ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣಾ ಕೈದಿ ಪ್ರದೋಷನನ್ನು ಮರಳಿ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆದೇಶ ಪ್ರತಿ ಬಂದ ಬಳಿಕ

ರೇಣುಕಾಸ್ವಾಮಿ ಕೊಲೆ ಕೇಸ್‌: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ ಸ್ಥಳಾಂತರ Read More »

ಬ್ರೇಕಿಂಗ್ ನ್ಯೂಸ್

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ

(ನ್ಯೂಸ್ ಕಡಬ)newskadaba.com, ಅ.10 ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ. ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರತನ್ ಟಾಟಾ ಅವರು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಪಾರ್ಸಿ ಆಚರಣೆಗಳ ಬದಲಿಗೆ ಹಿಂದೂ ಸಂಪ್ರದಾಯಗಳ ಪ್ರಕಾರ ಅವರ ಅಂತಿಮ ವಿಧಿಗಳನ್ನು ನಡೆಸಲಾಗುವುದು. ಕೊರೊನಾ

ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ Read More »

ರಾಷ್ಟ್ರೀಯ ನ್ಯೂಸ್

ಭೂ ದಾಖಲೆ ಆಡಿಟ್; ಕಂದಾಯ ಇಲಾಖೆಯಿಂದ ಹೊಸ ಸಾಫ್ಟ್ ವೇರ್ ಅಭಿವೃದ್ದಿ

(ನ್ಯೂಸ್ ಕಡಬ)newskadaba.com, ಅ.10 ಬೆಂಗಳೂರು: ಭೂ ದಾಖಲೆಗಳ ವಾಸ್ತವ ಸ್ಥಿತಿಯನ್ನು ತಿಳಿಯಲು ಕಂದಾಯ ಇಲಾಖೆಯು ಪುರಾತನವಾದ ವಿಧಾನವನ್ನು ನವೀಕರಿಸುತ್ತಿದೆ. ಸಾಂಪ್ರದಾಯಿಕ ವಿಧಾನವನ್ನು ಇತ್ತೀಚಿನ ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಲಾಗುತ್ತಿದೆ. ಲ್ಯಾಂಡ್ ಬೀಟ್ (ಜಮೀನು ಗಸ್ತು ) ವ್ಯವಸ್ಥೆಯನ್ನು ಮರಳಿ ತರಲಾಗುತ್ತಿದ್ದು, ಜಿಲ್ಲೆ ಮತ್ತು ಗ್ರಾಮ ಮಟ್ಟದಲ್ಲಿ ಪ್ರತಿ ಭೂಮಿಯ ವಿವರಗಳನ್ನು ತಿಳಿಯಲು ಹೊಸ ‘ಜಮಾಬಂದಿ’ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ. ಒತ್ತುವರಿ ಪ್ರಕರಣಗಳು ಮತ್ತು ಭೂ ಹಕ್ಕುಗಳ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಇದನ್ನು ಮಾಡಲಾಗುತ್ತಿದೆ.ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ 6,000 ಎಕರೆ ಜಮೀನು

ಭೂ ದಾಖಲೆ ಆಡಿಟ್; ಕಂದಾಯ ಇಲಾಖೆಯಿಂದ ಹೊಸ ಸಾಫ್ಟ್ ವೇರ್ ಅಭಿವೃದ್ದಿ Read More »

ಬ್ರೇಕಿಂಗ್ ನ್ಯೂಸ್

ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ರೈಲ್ವೇ IRCTCಯಲ್ಲಿ ನೇಮಕಾತಿ

(ನ್ಯೂಸ್ ಕಡಬ)newskadaba.com, ಅ.10 ನವದೆಹಲಿ: ಭಾರತೀಯ ರೈಲ್ವೇ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್ (IRCTC)ಯ ಖಾಲಿ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ನವೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಉದ್ಯೋಗ ಹುಡುಕುತ್ತಿರುವ ಹಾಗೂ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಬಯಸುವವರಿಗೆ ಇದು ಅತ್ಯುತ್ತಮ ಅವಕಾಶ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಶೇಷ ಅಂದರೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಗರಿಷ್ಠ ತಿಂಗಳ ವೇತನ 2 ಲಕ್ಷ ರೂಪಾಯಿ. ನವೆಂಬರ್

ಲಿಖಿತ ಪರೀಕ್ಷೆ ಇಲ್ಲದೆ ಭಾರತೀಯ ರೈಲ್ವೇ IRCTCಯಲ್ಲಿ ನೇಮಕಾತಿ Read More »

ಉದ್ಯೋಗ

ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ

(ನ್ಯೂಸ್ ಕಡಬ)newskadaba.com, ಅ. 09ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ‘ ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ

ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ Read More »

ರಾಷ್ಟ್ರೀಯ ನ್ಯೂಸ್

ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್

(ನ್ಯೂಸ್ ಕಡಬ)newskadaba.com, ಅ. 09ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ಬೈಕ್ ಮೆಕ್ಯಾನಿಕ್‌ ಅಲ್ತಾಫ್‌ಗೆ ಕೇರಳದ ಓಣಂ ಹಬ್ಬದ 25 ಕೋಟಿ ರೂ. ಮೌಲ್ಯದ ಲಾಟರಿ ಹೊಡೆದಿದೆ. ಈ ಮೂಲಕ ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ವ್ಯಕ್ತಿ ಇದೀಗ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಲಾಟರಿಯಲ್ಲಿ‌ 25 ಕೋಟಿ ರೂ. ಬಹುಮಾನವನ್ನು ಪಡೆದಿದ್ದಾರೆ. ಇವರು ಕೇರಳ‌ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಅಲ್ತಾಫ್ ಪಾಷಾ ಅವರು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣ ನಿವಾಸಿ

ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್ Read More »

ಬ್ರೇಕಿಂಗ್ ನ್ಯೂಸ್

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ

(ನ್ಯೂಸ್ ಕಡಬ)newskadaba.com, ಅ. 09 ಮಣಿಪುರ:  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್‌ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು,

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ Read More »

ಕರ್ನಾಟಕ
Scroll to Top