ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..!

(ನ್ಯೂಸ್ ಕಡಬ) newskadaba.com ಅ. 09. ನಕಲಿ ಆನ್ ಲೈನ್ ಅರ್ನಿಂಗ್ ಆ್ಯಪ್ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡ ಘಟನೆ ವರದಿಯಾಗಿದೆ. ದೂರುದಾರರು ಸೆ.28ರಂದು ಇನ್ಸ್ಟಾಗ್ರಾಂ ಮೂಲಕ ಬಂದ ಆನ್ ಲೈನ್ ಅರ್ನಿಂಗ್ ಎಂಬ ಲಿಂಕ್ ನ್ನು ಕ್ಲಿಕ್ ಮಾಡಿದ್ದು, ಈ ವೇಳೆ 9733674701 ನಂಬರಿನ ವಾಟ್ಸಾಪ್ ಚಾಟ್ ತೆರೆದುಕೊಂಡಿದೆ. ಅದರಲ್ಲಿ ಅಪರಿಚಿತ ವ್ಯಕ್ತಿಯು ತಾವು ಕಳಿಸಿದ ವಿಡಿಯೋಗೆ ಲೈಕ್ ಮಾಡಿದರೆ 123ರಿಂದ 5000 ರೂ.ವರೆಗೆ ಗಳಿಸಬಹುದು ಎಂದು ತಿಳಿಸಿದ್ದು, ನಂಬಿದ ದೂರುದಾರ […]

ವಿಡಿಯೋ ಲೈಕ್ ಮಾಡಿ 5 ಲಕ್ಷ ರೂ. ಕಳೆದುಕೊಂಡ ಭೂಪ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

(ನ್ಯೂಸ್ ಕಡಬ)newskadaba.com, ಅ. 09 ಮಣಿಪುರ: ಮಣಿಪುರದ ವಿವಿಧ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಫಾಲ್‌ ಪೂರ್ವ ಜಿಲ್ಲೆಯ ಚಂಪೈ ಬೆಟ್ಟದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಎಂ-16 ರೈಫಲ್‌ ಮತ್ತು .22 ರೈಫಲ್‌‍, ಎರಡು ಎಸ್‌‍ಎಲ್‌ಆರ್‌, ಒಂದು ದೇಶ ನಿರ್ಮಿತ ಸ್ಟೆನ್‌ ಗನ್‌‍, ಎರಡು ಕಾರ್ಬೈನ್‌ಗಳು, ಎಂಟು ದೇಶೀಯ ನಿರ್ಮಿತ 9 ಎಂಎಂ ಪಿಸ್ತೂಲ್‌ಗಳು, ಮೂವತ್ತು ವ್ಯಾಗಜೀನ್‌ಗಳನ್ನು ವಶಪಡಿಸಿಕೊಂಡಿವೆ.   ಮಂಗಳವಾರ ಇಂಫಾಲ್‌

ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ Read More »

ರಾಷ್ಟ್ರೀಯ ನ್ಯೂಸ್

ಮಹಿಳಾ ಟಿ 20: ಭಾರತಕ್ಕೆ ಜಯ

(ನ್ಯೂಸ್ ಕಡಬ)newskadaba.com, ಅ. 09: ಮೂರನೇ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಶ್ರೀಲಂಕಾ ತಂಡವನ್ನು 82 ರನ್ ಗಳ ಭಾರೀ ಅಂತರದಿಂದ ಸೋಲಿಸಿದೆ. ಟಿ20 ವಿಶ್ವಕಪ್ ನಲ್ಲಿ ಭಾರತ ತಂಡಕ್ಕೆ ಇದು ಅತಿ ದೊಡ್ಡ ಅಂತರದ ಜಯವಾಗಿದೆ. ಸೆಮಿಫೈನಲ್ ಹಂತಕ್ಕೇರುವ ಆಸೆ ಜೀವಂತ ಇರಿಸಿಕೊಳ್ಳುವ ನಿಟ್ಟಿನಲ್ಲಿ ಈ ಜಯ ಅನಿವಾರ್ಯವಾಗಿತ್ತು. ಈ ಅಗಾಧ ಅಂತರದ ಜಯದಿಂದಾಗಿ ಭಾರತ ತಂಡ ಎ ಗುಂಪಿನಲ್ಲಿ ಇದೀಗ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳನ್ನು

ಮಹಿಳಾ ಟಿ 20: ಭಾರತಕ್ಕೆ ಜಯ Read More »

ಕ್ರೀಡಾ ನ್ಯೂಸ್

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು

(ನ್ಯೂಸ್ ಕಡಬ) newskadaba.com ಅ. 09. ಹರಿಯಾಣದಲ್ಲಿ ಪಕ್ಷಕ್ಕೆ ಭಾರೀ ಹಿನ್ನಡೆಯಾದ ಬಳಿಕ ಕಾಂಗ್ರೆಸ್ ನಾಯಕರು ಬುಧವಾರ ಚುನಾವಣಾ ಆಯೋಗವನ್ನು ಭೇಟಿ ನೀಡಿ ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.   20 ಸ್ಥಾನಗಳಲ್ಲಿ ಹ್ಯಾಕಿಂಗ್ ನಡೆದಿದೆ ಎಂದು ಪಕ್ಷದ ವಕ್ತಾರ ಪವನ್ ಖೇರಾ ಆರೋಪಿಸಿದ್ದಾರೆ. ಏಳು ಸ್ಥಾನಗಳಿಗೆ ಸಂಬಂಧಿಸಿದಂತೆ ಅವರು ಸಾಕ್ಷ್ಯಚಿತ್ರ ಸಾಕ್ಷ್ಯವನ್ನು ನೀಡಿದ್ದಾರೆ.  ಇನ್ನುಳಿದ 13 ಕ್ಷೇತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು 48 ಗಂಟೆಯೊಳಗೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮತಯಂತ್ರಗಳನ್ನು ಹ್ಯಾಕ್ ಮಾಡಲಾಗಿದೆ- ಕಾಂಗ್ರೆಸ್ ದೂರು Read More »

ರಾಷ್ಟ್ರೀಯ ನ್ಯೂಸ್

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಅ. 09. 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆದಿದ್ದು, ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಚಿತ್ರದ ನಟ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರಪ್ರಶಸ್ತಿ ದಕ್ಕಿದ್ದು,

ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

?ಕೊನೆಗೂ ವಿನ್ ಆಗ್ಲಿಲ್ವಾ..? ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…?

(ನ್ಯೂಸ್ ಕಡಬ)newskadaba.com, ಅ. 09: ?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..? ?ಬಂಪರ್ ಬಹುಮಾನಗಳಲ್ಲಿ ನಿಮ್ಮಿಷ್ಟದ ವಸ್ತುಗಳನ್ನೇ ಆಯ್ಕೆ ಮಾಡಿ ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ.ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡ 4ನೆಯ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಇದರ ಇನ್ನೊಂದು ವಿಶೇಷತೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ಪಡೆದುಕೊಳ್ಳಿ ಇಷ್ಟು ಮಾತ್ರ ಅಲ್ಲ ನಿಮ್ಗೆ ಏನಾದ್ರೂ

?ಕೊನೆಗೂ ವಿನ್ ಆಗ್ಲಿಲ್ವಾ..? ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…? Read More »

ಕರ್ನಾಟಕ

ಎಮೋಷನ್- ಹಾಡಲಾಗದೇ ಸ್ಟೇಜ್ ಮೇಲೆ ಕೈ ಮುಗಿದು ಕುಳಿತ ಬಾದ್ ಶಾ..!

(ನ್ಯೂಸ್ ಕಡಬ) newskadaba.com ಅ. 09. ಬಾಲಿವುಡ್ ಗಾಯಕ ಬಾದ್ ಶಾ ಅವರು ಅಕ್ಟೋಬರ್ 8 ರಂದು ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಕನ್ನಡದ ಒಂದು ಹಾಡನ್ನು ಕೇಳಿ ಹಾಡಲು ಆಗದೇ ಸ್ಟೇಜ್ ಮೇಲೆ ಒಂದು ಕಡೆ ಕೈ ಮುಗಿದು ಕುಳಿತ ಘಟನೆ ವರದಿಯಾಗಿದೆ. ಗಾಯಕ ಬಾದ್‌ಶಾ ಅವರು ‘ಯುವ ದಸರಾ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ‘ಯಾರೂ ಸ್ಟಾರ್ ಅಲ್ಲ, ಯಾರು ಸೂಪರ್ ಸ್ಟಾರ್ ಕೂಡಾ ಅಲ್ಲ. ನಾನು ಸಿಂಗರ್ ಅಲ್ಲ, ನಾನು ಬರಹಗಾರ. ನನಗೆ

ಎಮೋಷನ್- ಹಾಡಲಾಗದೇ ಸ್ಟೇಜ್ ಮೇಲೆ ಕೈ ಮುಗಿದು ಕುಳಿತ ಬಾದ್ ಶಾ..! Read More »

ಕರ್ನಾಟಕ

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಮುಂಬೈ, ಅ. 09. ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ86 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು,

ರತನ್ ಟಾಟಾ ನಿಧನ- ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ

(ನ್ಯೂಸ್ ಕಡಬ)newskadaba.com, ಅ. 09ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ಇವರ ಪಟಾಕಿ ದಾಸ್ತಾನು ಶೆಡ್ ಸಮೀಪವೇ ಕಾಂಕ್ರೀಟ್ ರಸ್ತೆ ಇದ್ದು, ಕೆಲವು ಸಮಯಗಳ ಹಿಂದೆ ರಸ್ತೆ ಮಧ್ಯೆಯೇ ಕೆಂಪು ಕಲ್ಲಿನ ಕಂಪೌಂಡ್ ನಿರ್ಮಿಸಿದ್ದರು. ಈ ಬಗ್ಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರೂ

ಅಕ್ರಮ ಪಟಾಕಿ ದಾಸ್ತಾನು:4 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ Read More »

ಕರಾವಳಿ

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ತುಳುನಾಡ ಸಂಪ್ರದಾಯಗಳು, ಆಚರಣೆಗಳು ತೆರೆಮರೆಗೆ ಸರಿಯುತ್ತಿದೆ ಎನ್ನುವ ಅಪವಾದದ ಕಾಲಘಟ್ಟದಲ್ಲಿ ತುಳುನಾಡ ಆಚರಣೆಗಳನ್ನು ಸಂಪ್ರದಾಯ ಬದ್ದವಾಗಿ ಕಡಬ ತಾಲೂಕು ಗೋಳಿತೊಟ್ಟು ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಳುನಾಡಿನ ವಿವಿಧ ಆಚರಣೆಗಳನ್ನು ಆಚರಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ. ಅಂತೆಯೇ ಸೋಮವಾರ ಹೊಸ ಅಕ್ಕಿ ಊಟ, ಕೊರಳ ಪರ್ಬವನ್ನು ಗ್ರಾಮೀಣ ಸೊಗಡಿನಲ್ಲಿ ಆಚರಿಸಲಾಗಿದೆ. ಮಕ್ಕಳು ಕೃಷಿ ಪದ್ದತಿಯನ್ನು ಭವಿಷ್ಯದಲ್ಲಿ ಅಳವಡಿಸಿಕೊಳ್ಳುತ್ತಾರೆ ಎನ್ನುವ ಅಚಲ ನಂಬಿಕೆಯಿಂದ ಶಾಲಾಭಿವೃದ್ದಿ ಸಮಿತಿ,

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ Read More »

ಕರಾವಳಿ
Scroll to Top