ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ

(ನ್ಯೂಸ್ ಕಡಬ)newskadaba.com, ಅ. 09 ಮುಂಬೈ: ಟಾಟಾ ಟ್ರಸ್ಟ್ನ ಮುಖ್ಯ ಕಾರ್ಯ ನಿರ್ವಾಹಕ ಸಿದ್ಧಾರ್ಥ್ ಶರ್ಮಾ ಅವರು “ರತನ್ ಟಾಟಾ ಅವರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ” ಎಂದು ಹೇಳಿದ್ದಾರೆ. ಟಾಟಾ ಸಮೂಹಗಳಲ್ಲಿ ಕಾರ್ಯ ನಿರ್ವ ಹಿಸುವ ಪ್ರತಿಯೊಬ್ಬರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಶರ್ಮಾ ತಿಳಿಸಿದ್ದಾರೆ. ಟಾಟಾ ಟ್ರಸ್ಟ್ ಲಾಭೋದ್ದೇಶವಿಲ್ಲದ ಸಮೂಹವಾಗಿದ್ದು, ಉಪ್ಪಿನಿಂದ ಸಾಫ್ಟವೇರ್‌ ಉದ್ಯಮದವರೆಗೂ ಮುಂ‍ಚುಣಿಯಲ್ಲಿದೆ. ಟಾಟಾ ಟ್ರಸ್ಟ್‌ ಅಧ್ಯಕ್ಷರಾಗಿದ್ದ ರತನ್ ಟಾಟಾ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣಕ್ಕೆ […]

ರತನ್‌ ಟಾಟಾ ಪರಂಪರೆ ಮುಂದುವರಿಸಿಕೊಂಡು ಹೋಗಲು ಟಾಟಾ ಟ್ರಸ್ಟ್ ಅವಿರತವಾಗಿ ಶ್ರಮಿಸಲಿದೆ -ಮುಖ್ಯ ಕಾರ್ಯ ನಿರ್ವಾಹಕ Read More »

ರಾಷ್ಟ್ರೀಯ ನ್ಯೂಸ್

ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ

ಉಳಿಯ ದ್ವೀಪ- ಮರಳುಗಾರಿಕೆ ನಿಷೇಧ Read More »

ಕರಾವಳಿ

ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಬಂಗಾರದ ದರ ಸತತವಾಗಿ 4ನೇ ದಿನವೂ ಕಡಿಮೆಯಾಗಿದೆ. ಇಂದು ಸ್ವಲ್ಪವೇ ಇಳಿಕೆಯಾಗಿದೆ. ಕಳೆದ 3 ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ದರ ಇಂದೂ ಅಗ್ಗವಾಗಿದ್ದು ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಗುರುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,029 ರೂ. ಮತ್ತು 24

ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು  ಅಕ್ಟೋಬರ್ 10ರಂದು  ಬೆಳಿಗ್ಗೆ 10.30 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮಂಗಳೂರು ನಗರ ಪೊಲೀಸ್ ಆಯುಕ್ತ

ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ Read More »

ಕರಾವಳಿ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ Read More »

ಕರಾವಳಿ

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com, ಅ. 09 ಮಂಗಳೂರು: ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದರ ಧಾವಂತಕ್ಕೆ ಕಾರಣಮಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಅವರು ಬಸ್ಸನ್ನು ಸ್ವಾಧೀನ ಪಡೆದಿದ್ದಾರೆ. ಮಂಗಳೂರು – ಮೂಡಬಿದ್ರೆ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ KA 19 AB 1339 ಸಂಖ್ಯೆಯ ಜೈನ್ ನಾಮಾಂಕಿತದ ಖಾಸಗಿ ಬಸ್ಸನ್ನು ಅದರ ಚಾಲಕ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಾಲಯಿಸಿ ಮತ್ತೊಂದು ಖಾಸಗಿ ಬಸ್ಸನ್ನು

ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು Read More »

ಕರಾವಳಿ

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಸುಮಾರು 200 ವರ್ಷಗಳ ಇತಿಹಾಸವಿರುವ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಎ.ಬಿ  ಜುಮ್ಮಾ ಮಸೀದಿಯ ಆಡಳಿತಕ್ಕೆ ಒಳಪಟ್ಟಿದ್ದು ಇಲ್ಲಿ ಮೂರು  ವರ್ಷಕ್ಕೊಮ್ಮೆ ನಡೆಯುವ ಅದ್ಧೂರಿ  ಉರೂಸ್ ಸಮಾರಂಭ 2025 ನೇ ಫೆಬ್ರವರಿ 18 ರಿಂದ 23 ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ನ ವಠಾರದಲ್ಲಿ ನಡೆಯಲಿದೆ ಎಂದು ಉರೂಸ್ ಮಾರಂಭದ ವಕ್ತಾರ ಅಬ್ಬಾಸ್ ಕುಂತೂರು ಹೇಳಿದರು. ಅವರು  ಕಡಬದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಫೆಬ್ರವರಿ ತಿಂಗಳಲ್ಲಿ ಎಲ್ಲಾ ಕಡೆ ಊರೂಸ್‌ಗಳನ್ನು

2025ನೇ ಫೆಬ್ರವರಿ 18 ರಿಂದ 23ರ ತನಕ ಕುಂತೂರು-ಬೇಳ್ಪಾಡಿ ದರ್ಗಾ ಶರೀಫ್ ಉರೂಸ್ ಸಮಾರಂಭ Read More »

ಕರಾವಳಿ

ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ

(ನ್ಯೂಸ್ ಕಡಬ)newskadaba.com, ಅ. 09 ಮುಂಬೈ: ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಅನಾರೋಗ್ಯದಿಂದ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ  ಸಮೂಹದ ಮುಖ್ಯಸ್ಥ ರತನ್‌ ಟಾಟಾ ಅವರು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ, ರಾಜ್ಯದ ಪ್ರಮುಖ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದಿಂದ ರತನ್ ಟಾಟ ವಿಧಿವಶ : ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »

ಕರಾವಳಿ

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಪಿಆರ್‍ಓ ಮತ್ತು ಎಪಿಆರ್‍ಓ ಗಳಿಗೆ ಮೈಕ್ರೋ ವೀಕ್ಷಕರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 18ರಂದು ನಡೆಯಲಿದೆ. ಮೈಕ್ರೋ ವೀಕ್ಷಕರುಗಳಿಗೆ ತರಬೇತಿ ನೀಡುವ ಸಮಯ ಮತ್ತು ಸ್ಥಳ ಅಕ್ಟೋಬರ್ 18ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ಜಿಲ್ಲೆಯ ಎಲ್ಲಾ ಮೈಕ್ರೋ ವೀಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಅ.18ರಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ Read More »

ಕರಾವಳಿ
Scroll to Top