ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. 2024-25ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11 ರವರೆಗೆ ಅವಧಿ ವಿಸ್ತರಿಸಲಾಗಿದೆ. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) shp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು […]

ಅಲ್ಪಸಂಖ್ಯಾತರ ಹಾಸ್ಟೆಲ್ ಪ್ರವೇಶ- ಅವಧಿ ವಿಸ್ತರಣೆ Read More »

ಕರಾವಳಿ

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ. 09. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಎಸ್‍ಎಇ ಇಂಡಿಯಾ (ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಉದ್ಘಾಟಿಸಲಾಯಿತು. ಈ ಹೊಸ ವಿಭಾಗವು ರಾಜ್ಯದ ಕರಾವಳಿ ಪ್ರದೇಶದಾದ್ಯಂತ ಆಟೋಮೋಟಿವ್ ಮತ್ತು ಏರೋಸ್ಪೇಸ್ ಕ್ಷೇತ್ರಗಳಲ್ಲಿ ನಾವೀನ್ಯತೆ, ಸಹಯೋಗ ಮತ್ತು ತಾಂತ್ರಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಸೈಇಂಡಿಯಾ ಕರಾವಳಿ ಕರ್ನಾಟಕ ವಿಭಾಗವನ್ನು ಸ್ಥಾಪಿಸುವುದು ಆಟೋಮೋಟಿವ್ ಮತ್ತು

ಎನ್ಐಟಿಕೆ- ಎಸ್ಎ.ಐಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ Read More »

ಕರಾವಳಿ
crime, arrest, suspected

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳನ್ನು (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಎಂದು ಗುರುತಿಸಲಾಗಿದೆ. ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. ತಿರುಪತಿ ಮತ್ತು ಉಡುಪಿ ಕುಂದಾಪುರ ನಡುವೆ ನೇರ ರೈಲು ಸೇವೆ ಬೇಕು ಎನ್ನುವ ದಶಕಗಳ ಕನಸು ಉಡುಪಿ ಸಂಸದರ ಅವಿರತ ಪ್ರಯತ್ನದಿಂದ ನನಸಾಗಿದ್ದು, ಹೈದರಾಬಾದ್ ಮಹಾನಗರಿಯ ಜತೆಯೂ ಈ ಮೂಲಕ ರೈಲು ಸೇವೆ ಆರಂಭವಾಗಿದೆ. ಬುಧವಾರ ಮತ್ತು ಶನಿವಾರ ಸಂಜೆ 5ಕ್ಕೆ ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ.ಕಳೆದ ಒಂದು ದಶಕದಿಂದ ಕುಂದಾಪುರ

ತಿರುಪತಿ-ಉಡುಪಿ ನಡುವೆ ನೇರ ರೈಲು ಸಂಚಾರಕ್ಕೆ ಚಾಲನೆ Read More »

ಕರಾವಳಿ

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ಕಳೆದ ತಿಂಗಳು ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿದ್ದ ಮೂವರು ವಿದೇಶಿಯರು ಸೇರಿದಂತೆ 67 ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ತಿಳಿಸಿದ್ದಾರೆ. ನಗರದಲ್ಲಿ ಡ್ರಗ್ಸ್ ದಂಧೆ, ಮಾದಕ ದ್ರವ್ಯ ಸಾಗಣೆ ಅಥವಾ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲು ನಗರದ ಪ್ರತಿಯೊಂದು ಭಾಗದಲ್ಲೂ ದಾಳಿ ನಡೆಸಲಾಗುವುದು

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

(ನ್ಯೂಸ್ ಕಡಬ)newskadaba.com, ಅ. 08.ನವದೆಹಲಿ: 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜಾನ್ ಜೆ. ಹಾಪ್‌ಫೀಲ್ಡ್‌ಮತ್ತು ಜೆಫ್ರಿ ಇ. ಹಿಂಟನ್ ಅವರಿಗೆ ಘೋಷಿಸಲಾಗಿದೆ. ಕೃತಕ ನರ ಜಾಲಗಳೊಂದಿಗೆ ಯಂತ್ರ ಕಲಿಕೆಯನ್ನು ಸಕ್ರಿಯಗೊಳಿಸುವ ಆವಿಷ್ಕಾರಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್ ಪ್ರಕಟಿಸಿದೆ. ಜಾನ್ ಜೆ. ಹಾಪ್‌ಫೀಲ್ಡ್‌ ಅಮೆರಿಕ ಮೂಲದವರಾಗಿದ್ದು, ʼಗಾಡ್‌ ಫಾದರ್‌ ಆಫ್‌ ಎಐʼ ಎಂದು ಕರೆಯಲ್ಪಡುವ ಜಾನ್ ಜೆ. ಹಾಪ್‌ಫೀಲ್ಡ್‌ ಇಂಗ್ಲೆಂಡ್‌ ಮೂಲದವರು. ಕಳೆದ ವರ್ಷ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

​ಬ್ಯಾಂಕ್ ಆಫ್ ಬರೋಡಾ- ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ

(ನ್ಯೂಸ್ ಕಡಬ)newskadaba.com ಮುಂಬೈ, ಅ. 08. ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. ಶ್ರೇಷ್ಠತೆ ಮತ್ತು ವಿಶ್ವಾಸದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಈ ಪಾಲುದಾರಿಕೆಯು ಬ್ಯಾಂಕಿನ ರೂಪಾಂತರ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. “ಪ್ಲೇ ದಿ ಮಾಸ್ಟರ್‌ಸ್ಟ್ರೋಕ್” ಎಂಬ ಶೀರ್ಷಿಕೆಯ ಮೊದಲ ಅಭಿಯಾನವು ಒಂದು ಶತಮಾನದ ಪರಂಪರೆಯನ್ನು ಹೊಂದಿರುವ ವಿಶ್ವಾಸಾರ್ಹ ಬ್ಯಾಂಕ್ ಅನ್ನು ಆಯ್ಕೆ ಮಾಡುವ ಮೂಲಕ ತಮ್ಮ ಹಣಕಾಸಿನ ಗುರಿಗಳನ್ನು ಸಾಧಿಸಲು

​ಬ್ಯಾಂಕ್ ಆಫ್ ಬರೋಡಾ- ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

”ಬಿಗ್ ಬಾಸ್ ಶೋ” ಗೆ ಶಾಕ್ ನೀಡಿದ ಮಹಿಳಾ ಆಯೋಗ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು: ಖಾಸಗಿ ವಾಹಿನಿ ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಮಹಿಳಾ ಆಯೋಗ ಬಿಗ್ ಶಾಕ್ ನೀಡಿದೆ. ಬಿಗ್ಬಾಸ್ನಲ್ಲಿ ಭಾಗವಹಿಸಿರುವ ಸ್ಪರ್ಧಾಳು ಮಹಿಳೆಯರಿಗೆ ಊಟ ಮತ್ತು ಶೌಚಾಲಯ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಿಗ್ಬಾಸ್ ಮನೆಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದರು. ಬಿಗ್ ಬಾಸ್ ಮನೆಗೆ ಎಂಟ್ರಿ ಆಗದಂತೆ ಮಹಿಳಾ ಆಯೋಗಕ್ಕೆ ಬಿಗ್ ಬಾಸ್ ಕಾರ್ಯಕ್ರಮ ಆಯೋಜಕರು ಮನವಿ ಮಾಡಕೊಂಡಿದ್ದು ನಾವೇ ನಿಮ್ಮ ಕಚೇರಿಗೆ ಬಂದು

”ಬಿಗ್ ಬಾಸ್ ಶೋ” ಗೆ ಶಾಕ್ ನೀಡಿದ ಮಹಿಳಾ ಆಯೋಗ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

​ಶಾವಿಗೆ ಉತ್ತಪ್ಪ ಮಾಡುವ ವಿಧಾನ

(ನ್ಯೂಸ್ ಕಡಬ)newskadaba.com ಅ. 08. ಬೇಕಾಗುವ ಸಾಮಾಗ್ರಿಗಳು: ದಪ್ಪ ಅವಲಕ್ಕಿ ರವೆ ಮೊಸರು ಶಾವಿಗೆ ನೀರು ಉಪ್ಪು(ರುಚಿಗೆ ತಕ್ಕಷ್ಟು) ತುರಿದ ತೆಂಗಿನಕಾಯಿ ಈರುಳ್ಳಿ, ಸಣ್ಣಗೆ ಹೆಚ್ಚಿದ್ದು ಟೊಮೆಟೊ, ಹೆಚ್ಚಿದ್ದು ಕೊತ್ತಂಬರಿ ಸೊಪ್ಪು ಹಸಿಮೆಣಸಿನಕಾಯಿ,ಖಾರಕ್ಕೆ ತಕ್ಕಷ್ಟು ಶುಂಠಿ, ಹೆಚ್ಚಿದ್ದು ಎಣ್ಣೆ ಮಾಡುವ ವಿಧಾನ: ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು, ರವೆ, ಮೊಸರು ಸೇರಿಸಿ ಚೆನ್ನಾಗಿ ಕಲಸಿ ೧೦ ನಿಮಿಷ ಪಕ್ಕಕ್ಕಿಡಿ. ಒಂದು ಬಾಣಲೆಯಲ್ಲಿ ಶಾವಿಗೆಯನ್ನು ೫ ನಿಮಿಷಗಳ ಕಾಲ ಹುರಿದು ಅವಲಕ್ಕಿ-ರವೆ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲಸಿ. ನಂತರ

​ಶಾವಿಗೆ ಉತ್ತಪ್ಪ ಮಾಡುವ ವಿಧಾನ Read More »

ಅಡುಗೆ

ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ. ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ ಜನಪ್ರಿಯ ಕೇಕ್ ಪ್ರಭೇದಗಳಲ್ಲಿ ಹಾನಿಕಾರಕ ಪದಾರ್ಥಗಳು ಪತ್ತೆಯಾಗಿವೆ ಎಂದು FSSAI ಬಹಿರಂಗಪಡಿಸಿದೆ.ಬೇಕರಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ, ಕ್ಯಾನ್ಸರ್ ಗೆ

ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top