ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ

(ನ್ಯೂಸ್ ಕಡಬ)newskadaba.com,ಮೈಸೊರು ಅ. 07. ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಅಧ್ಯಕ್ಷ ಆರ್. ಚೆಲುವರಾಜು ಹೇಳಿದರು. ನಗರದ ದಸರ ವಸ್ತು ಪ್ರದರ್ಶನ ಆವರಣದಲ್ಲಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕೂಟ ಜನರಿಗೆ ಹೊಸ ಆಫರ್ ನೀಡುವ ಉದ್ದೇಶದಿಂದ ದಸರೆಯಲ್ಲಿ ಶೇ.10 ರಷ್ಟು […]

ನಂದಿನಿ ಉತ್ಪನ್ನದಲ್ಲಿ ಶೇ.10ರಷ್ಟು ರಿಯಾಯಿತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

’ಗರ್ಬಾ’ ಹಾಡನ್ನು ಹಂಚಿಕೊಂಡ ಪ್ರಧಾನಿ ಮೋದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 07. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದುರ್ಗಾ ದೇವಿಗೆ ಗೌರವಾರ್ಥವಾಗಿ ಬರೆದ ಗರ್ಬಾ ಹಾಡನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಇದು ನವರಾತ್ರಿಯ ಮಂಗಳಕರ ಸಮಯ ಮತ್ತು ಜನರು ದುರ್ಗೆಯ ಮೇಲಿನ ಭಕ್ತಿಯಿಂದ ಒಂದಾಗಿ ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಈ ಪೂಜ್ಯ ಮತ್ತು ಸಂತೋಷದ ಉತ್ಸಾಹದಲ್ಲಿ, ಆವತಿ ಕಲೆ, ಅವಳ ಶಕ್ತಿ ಮತ್ತು ಅನುಗ್ರಹಕ್ಕೆ ಗೌರವವಾಗಿ ನಾನು ಬರೆದ ಗರ್ಬಾ ಇಲ್ಲಿದೆ. ಅವರ ಆಶೀರ್ವಾದ ಯಾವಾಗಲೂ ನಮ ಮೇಲೆ ಇರಲಿ, ಎಂದು ಅವರು

’ಗರ್ಬಾ’ ಹಾಡನ್ನು ಹಂಚಿಕೊಂಡ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ

ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 07. ನಗರದ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.  

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಹಿಂದೂ ದೇವಾಲಯಗಳಿಗೆ ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ ದೇಶದಲ್ಲಿ ಹಿಂದೂ ದೇವಾಲಯಗಳು ಮಾತ್ರ ಸರ್ಕಾರದ ಕಪಿಮುಷ್ಠಿಯಲ್ಲಿವೆ. ಹಿಂದೂಗಳಿಗೆ ಅವರದ್ದೇ

ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 07. ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹವು ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರದಂದು ಬೆಳಗ್ಗೆ ಪತ್ತೆಯಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೇ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು

ನಾಪತ್ತೆಯಾಗಿದ್ದ ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಡತನವನ್ನ ಮೆಟ್ಟಿ ನಿಂತು ವೈದ್ಯೆಯಾದ ಪಿಂಕಿ ಹರ್ಯಾನ್

(ನ್ಯೂಸ್ ಕಡಬ)newskadaba.com ಹಿಮಾಚಲ ಪ್ರದೇಶ, ಅ. 07. ಬಡತನ ಜೀವನಕ್ಕೆ ಹೊರತು ಕಲಿಕೆಗಲ್ಲ ಎಂಬುವುದಕ್ಕೆ ತನ್ನ ಕಷ್ಟಗಳನ್ನ ಮೆಟ್ಟಿ ನಿಂತು ಸಾಧನೆಗೈದಿರುವ ಡಾಕ್ಟರ್ ಪಿಂಕಿ ಹರ್ಯಾನ್ ಅವರ ಯಶೋಗಾಥೆ ಇದು. ಪಿಂಕಿ ಹರ್ಯಾನ್ ಅವರು ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಮೆಕ್ಲಿಯೋಡ್‌ಗಂಜ್‌ನಲ್ಲಿ ಬಡ ಕುಟುಂಬದಲ್ಲಿ ಜನಿಸಿದವರು. ಪಿಂಕಿ ಅವರು ಬಾಲ್ಯದಲ್ಲಿ ಪೋಷಕರೊಂದಿಗೆ ಬೀದಿ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಾ, ಕಸದ ತೊಟ್ಟಿಯಲ್ಲಿ ತಿಂದು ಬಿಸಾಕಿದ ಹಳಸಿದ ಆಹಾರ ತಿಂದು ಬದುಕುತ್ತಿದ್ದವರು.  ಈ ವೇಳೆ ಪಿಂಕಿ ಅವರನ್ನು ಗಮನಿಸಿದ ಹಿಮಾಚಲ

ಬಡತನವನ್ನ ಮೆಟ್ಟಿ ನಿಂತು ವೈದ್ಯೆಯಾದ ಪಿಂಕಿ ಹರ್ಯಾನ್ Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್‌ಲೈನ್ ಬುಕ್ಕಿಂಗ್‌ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಯಾತ್ರಿಕರು ಕಡಿಮೆ ದಟ್ಟಣೆಯ ಮಾರ್ಗವನ್ನು ಆಯ್ಕೆ ಮಾಡಬಹುದು. ಕಾನನ ಮಾರ್ಗದಲ್ಲಿ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು

ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ

(ನ್ಯೂಸ್ ಕಡಬ)newskadaba.com, ಉಡುಪಿ ಅ. 07. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮೇಘ ಸ್ಪೋಟವಾಗಿರಬಹುದು ಎಂದು ಹೇಳಲಾಗುತ್ತಿದೆ. 2.25 ಗಂಟೆಯಲ್ಲಿ 18 ಸೆಂ.ಮೀ. ಮಳೆಯಾದ ಪರಿಣಾಮ, ಬಮ್ಮಗುಂಡಿ ನದಿಯಲ್ಲಿ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. ಇದರಿಂದ ಹೆಬ್ರಿ ತಾಲೂಕಿನ ಮು ದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿ ಯಲ್ಲಿ 10ಕ್ಕೂ ಹೆಚ್ಚು ಮನೆಗಳು ಸಂ ಪೂರ್ಣ ಮುಳುಗಡೆಯಾಗಿವೆ. ಜಮನಿಗೆ ನೀರು ನುಗ್ಗಿದೆ 2 ಕಾರು, ಎರಡು ಬೈಕ್‌ಗಳು ಸೇರಿ

ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ Read More »

ಬ್ರೇಕಿಂಗ್ ನ್ಯೂಸ್
Scroll to Top