ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04):   ಕಣ್ಣೂರು ಕೆಎಸ್ಆರ್ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್ಆರ್. ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಅಂಶಿಕವಾಗಿ ಹಿಂಪಡೆದಿದೆ. ನವೆಂಬರ್ 1ರಿಂದ ಮಾರ್ಚ್ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಕಾರಣ ಮುಂದಿಟ್ಟು 16511 ಹಾಗೂ 16512 ನಂಬರಿನ ರೈಲುಗಳನ್ನು ಯಶವಂತಪುರ, ಕೆಎಸ್ಆರ್ ಹೋಗದೆಯೇ ಎಸ್ಎಂವಿಟಿಬಿಯಿಂದ ಸಂಚರಿಸುವಂತೆ ರೈಲ್ವೇ ಇಲಾಖೆ ಪ್ರಕಟನೆ ಹೊರಡಿಸಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ಮತ್ತೆ ವೇಳಾಪಟ್ಟಿಯಲ್ಲಿ […]

ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಗೆ ಲಗ್ಗೆ ಇಡಲಿದೆ ಅಧಿಕೃತ ಆ್ಯಪಲ್ ಸ್ಟೋರ್; ಕಂಪೆನಿಯಿಂದ ಘೋಷಣೆ

(ನ್ಯೂಸ್ ಕಡಬ)newskadaba.com,ಕ್ಯಾಲಿಫೋರ್ನಿಯಾ (ಅ.04):  ಭಾರತದಲ್ಲಿ ಪುಣೆ, ಬೆಂಗಳೂರು, ದೆಹಲಿ-ಎನ್‌ಸಿಆರ್ ಮತ್ತು ಮುಂಬೈನಂತಹ ನಗರಗಳಲ್ಲಿ ಇನ್ನೂ ನಾಲ್ಕು ರಿಟೇಲ್‌ ಸ್ಟೋರ್‌ಗಳನ್ನು ತೆರೆಯುವುದಾಗಿ  ಆಪಲ್ ಶುಕ್ರವಾರ ಪ್ರಕಟಿಸಿದೆ. ಭಾರತದಲ್ಲಿ ನಮ್ಮ ಗ್ರಾಹಕರ ಸೃಜನಶೀಲತೆ ಮತ್ತು ಉತ್ಸಾಹದಿಂದ ನಾವು ಪ್ರೇರಿತರಾಗಿರುವುದರಿಂದ ಭಾರತದಲ್ಲಿ ಹೆಚ್ಚಿನ ಸ್ಟೋರ್‌ಗಳನ್ನು ತೆರೆಯಲು ನಾವು ಪ್ಲ್ಯಾನ್‌ ಮಾಡುತ್ತಿದ್ದೇವೆ. ನಮ್ಮ ತಂಡಗಳನ್ನು ನಿರ್ಮಿಸಲು ನಾವು ಉತ್ಸಾಹಿತರಾಗಿದ್ದೇವೆ” ಎಂದು ಆಪಲ್‌ನ ರಿಟೇಲ್‌ ವ್ಯವಹಾರದ ಹಿರಿಯ ಉಪಾಧ್ಯಕ್ಷ ಡೀರ್ಡ್ರೆ ಒ’ಬ್ರಿಯಾನ್ ತಿಳಿಸಿದ್ದಾರೆ. ನಮ್ಮ ಅದ್ಭುತ ಉತ್ಪನ್ನಗಳು ಮತ್ತು ಸೇವೆಗಳನ್ನು ಅನ್ವೇಷಿಸಲು ಮತ್ತು ಶಾಪಿಂಗ್

ಬೆಂಗಳೂರಿಗೆ ಲಗ್ಗೆ ಇಡಲಿದೆ ಅಧಿಕೃತ ಆ್ಯಪಲ್ ಸ್ಟೋರ್; ಕಂಪೆನಿಯಿಂದ ಘೋಷಣೆ Read More »

ತಂತ್ರಜ್ಞಾನ

ಮನಸ್ಥಿತಿಯಿಂದ ಸಂತೋಷದ ಜೀವನ: ಇಲ್ಲಿವೆ ಸಿಂಪಲ್ ಸೂತ್ರಗಳು..!

(ನ್ಯೂಸ್ ಕಡಬ)newskadaba.com ಅ. 04.  ನಾವೆಲ್ಲರೂ ಕಾಳಜಿ ವಹಿಸುವುದು ಹೆಚ್ಚು ಪ್ರೀತಿಸುವುದರಿಂದ ಯಾರನ್ನಾದರೂ ಹೆಚ್ಚು ಖುಷಿಯಿಂದಿರಿಸಬಹುದು ಎಂದು ಭಾವಿಸುತ್ತೇವೆ. ಆದರೆ ಒಮ್ಮೊಮ್ಮೆ ಅತಿಯಾದ ಕಾಳಜಿ ಕೂಡ ದುಃಖಕ್ಕೆ, ನಿರಾಸೆಗೆ ಕಾರಣವಾಗುತ್ತದೆ. ಹಾಗಾಗಿ ಜೀವನದಲ್ಲಿ ಇನ್ನೊಬ್ಬರನ್ನು ಅನುನಯಿಸುವುದು ಹಾಗೂ ಎಲ್ಲದರಲ್ಲೂ ಪರ್ಫೆಕ್ಟ್ ಆಗಿರಬೇಕೆಂದು ಹಾಗೆಯೇ ಇರುವುದಕ್ಕೆ ಅಂಟಿಕೊಳ್ಳದಿರಿ. ಈ ಲೇಖನದಲ್ಲಿ ಸರಿಯಾಗಿ ಕಾಳಜಿ ವಹಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ. ಸರಿಯಾದ ಕಾಳಜಿಯೇ ಸಂತೋಷಕರ ಜೀವನಕ್ಕೆ ರಹದಾರಿಯಾಗಿದೆ. ಅಪೂರ್ಣತೆಯನ್ನು ಅಳವಡಿಸಿಕೊಳ್ಳಿ ಎಲ್ಲದರಲ್ಲೂ ಪರಿಪೂರ್ಣತೆಯನ್ನು ಬಯಸದಿರಿ. ಹೀಗೆಯೇ ಇರಬೇಕು ಇದೇ ರೀತಿ

ಮನಸ್ಥಿತಿಯಿಂದ ಸಂತೋಷದ ಜೀವನ: ಇಲ್ಲಿವೆ ಸಿಂಪಲ್ ಸೂತ್ರಗಳು..! Read More »

ಲೈಫ್‍ಸ್ಟೈಲ್

ದಸರಾ ಒಳಗಡೆಯೇ ಗೃಹಲಕ್ಷ್ಮಿ ಹಣ ಜಮೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):   ಜುಲೈ ಮತ್ತು ಆಗಸ್ಟ್ ತಿಂಗಳ ಹಣ ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜುಲೈ ತಿಂಗಳ ಹಣ ಅ.07 ರಂದು ಮತ್ತು ಆಗಸ್ಟ್ ತಿಂಗಳ ಹಣ ಅ.09ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ದಸರಾ ಒಳಗಡೆಯೇ ಗೃಹಲಕ್ಷ್ಮಿ ಹಣ ಜಮೆ Read More »

ಕರ್ನಾಟಕ

ಅರಿಶಿನ ನೀರು ಮತ್ತು ನಿಂಬೆ ನೀರು:  ಹೊಳೆಯುವ ಚರ್ಮಕ್ಕೆ ಯಾವುದು ಉತ್ತಮ?

(ನ್ಯೂಸ್ ಕಡಬ)newskadaba.com ಅ. 04.  ಕಾಂತಿಯುತ ಚರ್ಮ ಬೇಕೆಂದರೆ ನಾವು ಸೇವಿಸುವ ಆಹಾರವೂ ಕೂಡ ಅಷ್ಟೇ ಒಳ್ಳೆದಿರಬೇಕು. ಕೆಲವೊಂದು ಆರೋಗ್ಯಕರವಾದ ಪಾನೀಯಗಳನ್ನು ಸೇವಿಸುವುದರಿಂದ ನಮ್ಮ ಮುಖದ ಕಾಂತಿಯೂ ಹೆಚ್ಚಾಗುತ್ತದೆ. ಅವುಗಳಲ್ಲಿ  ನಿಂಬೆ ನೀರು ಮತ್ತು ಅರಿಶಿನ ನೀರು ಹೆಚ್ಚು ಮನೆಮಾತಾಗಿರುವ ಪಾನೀಯಗಳಾಗಿವೆ. ನಿಂಬೆ ನೀರು ಮತ್ತು ಅರಿಶಿನ ನೀರು ಎರಡೂ ಚರ್ಮಕ್ಕೆ ಪ್ರಯೋಜನವನ್ನು ನೀಡುತ್ತವೆ, ಆದರೆ ಅವು ಚರ್ಮದ ಪ್ರಕಾರಕ್ಕೆ ಸರಿಹೊಂದುವಂತಹ ಪಾನೀಯಗಳಾಗಿವೆ. ಹಾಗಾಗಿ ಎಣ್ಣೆಯುಕ್ತ ಮತ್ತು ಮೊಡವೆಗಳ ಸಮಸ್ಯೆ ಇರುವವರಿಗೆ ನಿಂಬೆ ನೀರು ಉಪಯುಕ್ತವಾಗಿದೆ ಏಕೆಂದರೆ

ಅರಿಶಿನ ನೀರು ಮತ್ತು ನಿಂಬೆ ನೀರು:  ಹೊಳೆಯುವ ಚರ್ಮಕ್ಕೆ ಯಾವುದು ಉತ್ತಮ? Read More »

ಆರೋಗ್ಯ ಮಾಹಿತಿ

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ ಜಾರಿ- ವರ್ಷಕ್ಕೆ 60,000 ರೂ. ಪಡೆಯುವ ಅವಕಾಶ

(ನ್ಯೂಸ್ ಕಡಬ)newskadaba.com ಅ.04.  ಐದು ವರ್ಷಗಳ ಅವಧಿಯಲ್ಲಿ ಒಂದು ಕೋಟಿ ಯುವಕರಿಗೆ ವಾರ್ಷಿಕವಾಗಿ 60,000 ರೂ. ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿಯ ಇಂಟರ್ನ್‌ಶಿಪ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಾಯೋಗಿಕ ಆಧಾರದ ಮೇಲೆ ಮೋದಿ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ. 2024- 25ರಲ್ಲಿ ಪ್ರಾಯೋಗಿಕ ಯೋಜನೆಯ ಒಟ್ಟು ವೆಚ್ಚ ಸುಮಾರು 800 ಕೋಟಿ ರೂ. ಗಳಾಗಿದೆ. ಈ ಆರ್ಥಿಕ ವರ್ಷದಲ್ಲಿ 1.25 ಲಕ್ಷ ಅಭ್ಯರ್ಥಿಗಳಿಗೆ ಇಂಟರ್ನ್‌ಶಿಪ್ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಬಜೆಟ್

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ ಜಾರಿ- ವರ್ಷಕ್ಕೆ 60,000 ರೂ. ಪಡೆಯುವ ಅವಕಾಶ Read More »

ಉದ್ಯೋಗ

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ನಡೆಸುತ್ತಿದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮಾರ್ಕ್ ಝುಕರ್ ಬರ್ಗ್

(ನ್ಯೂಸ್ ಕಡಬ)newskadaba.com ಕ್ಯಾಲಿಫೋರ್ನಿಯ, ಅ.04.  ಮೆಟಾ ಪ್ಲಾಟ್ ಫಾರ್ಮ್ಸ್ ಇಂಕ್ ಷೇರು ಮೌಲ್ಯ ಏರುತ್ತಲೇ ಹೋಗುತ್ತಿರುವುದರಿಂದ ಅಮೆಝಾನ್ ಒಡೆಯ ಜೆಫ್ ಬೆಝೋಸ್ ರನ್ನು ಹಿಂದಿಕ್ಕಿರುವ ಮಾರ್ಕ್ ಝುಕರ್ ಬರ್ಗ್, ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಮೆಟಾವರ್ಸ್ ನ ಷೇರು ಮೌಲ್ಯವು ಇತ್ತೀಚಿನ ತಿಂಗಳುಗಳಲ್ಲಿ ಏರಿಕೆ ಕಾಣುತ್ತಿರುವುದರಿಂದ, ಅದರ ಒಟ್ಟಾರೆ ಮೌಲ್ಯವು 206.2 ಬಿಲಿಯನ್ ಡಾಲರ್ ದಾಟಿದೆ. ಇದರಿಂದಾಗಿ, ಮಾರ್ಕ್ ಝುಕರ್ ಬರ್ಗ್ ಆಸ್ತಿ ಮೌಲ್ಯವು ಅಮೆಝಾನ್ ಇಂಕ್

ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮಾರ್ಕ್ ಝುಕರ್ ಬರ್ಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ರಾಜ್ಯ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಗುರುವಾರದಂದು ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದರು. “ಪವರ್ ಮ್ಯಾನ್”ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್ ರಥ ಕ್ಕೂ ಚಾಲನೆ ನೀಡಲಾಯಿತು.ಪ್ರತಿ

ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಭಟ್ಕಳ, ಅ.04.  ಶಿರ್ಸಿ ತಾಲೂಕಿನ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ 2 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸಿದ್ದು, ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದೀಕ್ಷಾ ದೇವಾಡಿಗ 800 ಮೀ., 1,500 ಮೀ., 3,000 ಮೀ,, 4×400 ಮೀ. ರಿಲೆ ಮತ್ತು ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top