ಉತ್ತರಪ್ರದೇಶ: ಭೀಕರ ಅಪಘಾತದಲ್ಲಿ 10 ಜನ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04): ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಟ್ರಕ್‌ ಟ್ರಾಕ್ಟರ್‌ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಸಾವನ್ನಪ್ಪಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದೋಹಿ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯ ಮುಗಿಸಿ ಹಿಂತಿರುಗುತ್ತಿದ್ದ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಎಸ್‌‍ಪಿ ತಿಳಿಸಿದ್ದಾರೆ.ತಕ್ಷಣ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ […]

ಉತ್ತರಪ್ರದೇಶ: ಭೀಕರ ಅಪಘಾತದಲ್ಲಿ 10 ಜನ ಕಾರ್ಮಿಕರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ.04.  ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ. ಮಲವಂತಿಗೆ

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಒಂದು ವರ್ಷದೊಳಗೆ ಡಬಲ್ ಹಣ, ಈ ಕಂಪನಿಯ ಷೇರುಗಳಿಗೆ ಹೆಚ್ಚುತ್ತಿದೆ ಬೇಡಿಕೆ

(ನ್ಯೂಸ್ ಕಡಬ)newskadaba.com, (ಅ.04): ಇವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕಂಪನಿಯಾದ ಮರ್ಕ್ಯುರಿ ಇವಿ-ಟೆಕ್ ಷೇರುಗಳು ಮತ್ತೆ ಭಾರಿ ಜಿಗಿತ ಕಂಡಿವೆ. ಸತತ ಐದನೇ ದಿನವೂ ಕಂಪನಿಯ ಷೇರುಗಳು ಶೇ.5ರಷ್ಟು ಹೈ ಸರ್ಕ್ಯೂಟ್‌ನಲ್ಲಿ ವಹಿವಾಟು ನಡೆಸಿದವು. ಮರ್ಕ್ಯುರಿ ಇವಿ-ಟೆಕ್ನ ಷೇರು ಬೆಲೆ ಕಳೆದ ವಾರದಲ್ಲಿ 25% ಕ್ಕಿಂತ ಹೆಚ್ಚು ಏರಿಕೆಯಾಗಿದೆ. ಕಂಪನಿಯ ಷೇರುಗಳು ಸೆಪ್ಟೆಂಬರ್‌ನಲ್ಲಿ 83% ರಿಂದ ಒಂದು ವರ್ಷದಲ್ಲಿ 168% ಹೆಚ್ಚಾಗಿದೆ. ಕಳೆದ ಐದು ವರ್ಷಗಳಲ್ಲಿ ಈ ಬೆಳವಣಿಗೆಯು 38,900% ತಲುಪಿದೆ. ಇದು ಹೂಡಿಕೆದಾರರಿಗೆ ಸಾಕಷ್ಟು ಅಚ್ಚರಿ

ಒಂದು ವರ್ಷದೊಳಗೆ ಡಬಲ್ ಹಣ, ಈ ಕಂಪನಿಯ ಷೇರುಗಳಿಗೆ ಹೆಚ್ಚುತ್ತಿದೆ ಬೇಡಿಕೆ Read More »

ರಾಷ್ಟ್ರೀಯ ನ್ಯೂಸ್

ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ.04.  ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಲತಾಣದಲ್ಲಿ ಪೋಸ್ಟ್ ಮಾಡಿರುವ ನಟಿ ಹಷಿಕಾ ಪೂಣಚ್ಚ ಪತಿ ಭುವನ್ ಪೊನ್ನಣ್ಣ ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ. ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಹರ್ಷಿಕಾ ಹಾಗೂ

ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ Read More »

ಕರ್ನಾಟಕ, ಸಿನಿಮಾ

ಕುಂದಾಪುರ: ಕಸ್ತೂರಿ ರಂಗನ್ ವರದಿ ಜನವಿರೋಧಿ ಎಂದು ಪ್ರತಿಭಟನೆ

(ನ್ಯೂಸ್ ಕಡಬ)newskadaba.com, ಕುಂದಾಪುರ(ಅ.04): ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯು ಜನ ವಿರೋಧಿಯಾಗಿದೆ. ಕೇಂದ್ರ ಸರಕಾರ ಈಗ 6ನೇ ಭಾರಿಗೆ ಅಧಿಸೂಚನೆ ನೀಡಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜನವಸತಿ ಪ್ರದೇಶವನ್ನು ವರದಿಯಿಂದ ದೂರ ಇಟ್ಟು, ದಟ್ಟಕಾಡನ್ನು ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ಇಲ್ಲ. ಭೂ ಸರ್ವೇ ಮೂಲಕ ಜನರಲ್ಲಿರುವ ಆತಂಕವನ್ನು ದೂರ ಮಾಡಬೇಕು. ಜನರಿಗೆ ಇರುವ ಆತಂಕವನ್ನು ದೂರ ಮಾಡಲು ಎಲ್ಲಾ ಜನಪ್ರತಿನಿಧಿಗಳು ಸೇರಿ ಈ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು

ಕುಂದಾಪುರ: ಕಸ್ತೂರಿ ರಂಗನ್ ವರದಿ ಜನವಿರೋಧಿ ಎಂದು ಪ್ರತಿಭಟನೆ Read More »

ಕರಾವಳಿ

ರಸ್ತೆ ಅಪಘಾತ: ಮಹಿಳೆ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ.04.  ಸ್ಕೂಟರ್ ಮಗುಚಿ ರಸ್ತೆ ಗೆಸೆಯಲ್ಪಟ್ಟು ಮಹಿಳೆಯೋರ್ವಳ ಮೇಲೆ ಲಾರಿ ಹಾದು ಹೋದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪೈಕ ಚಂದ್ರಪಾರೆಯ ಮಣಿ ಎಂಬವರ ಪತ್ನಿ ಶಶಿಕಲಾ (31) ಎಂದು ಗುರುತಿಸಲಾಗಿದೆ.  ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಚಟ್ಟಂಚಾಲ್ – ಚೆರ್ಕಳ ರಸ್ತೆಯ ತೆಕ್ಕಿಲ್ ಬಳಿ ಅಪಘಾತ ನಡೆದಿದೆ. ಶಶಿಕಲಾ, ಪತಿ ಮಣಿ ಹಾಗೂ ಇಬ್ಬರು ಮಕ್ಕಳ ಜೊತೆ ಸ್ಕೂಟರ್ ನಲ್ಲಿ ಚೆರ್ಕಳ ದಿಂದ ಚಟ್ಟಂ ಚಾಲ್ ಕಡೆಗೆ

ರಸ್ತೆ ಅಪಘಾತ: ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು

(ನ್ಯೂಸ್ ಕಡಬ)newskadaba.com, ಮೈಸೂರು(ಅ.04): ಕಂದಕಕ್ಕೆ ಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಎಂಬಲ್ಲಿ ನಡೆದಿದೆ. ದುರಂತದಲ್ಲಿ ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಆನೆ ಕಂದಕಗಳನ್ನು ನಿರ್ಮಾಣ ಮಾಡಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ.

ಕಂದಕಕ್ಕೆ ಬಿದ್ದು ಕಾಡಾನೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಮಂಗಳೂರು, ಅ.04.  ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ. ಅರ್ಜಿ ಸ್ವೀಕರಿಸಿದ

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.04): ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ ಎಂದು ಗುರುತಿಸಲಾಗಿದೆ.1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ’ – ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಮೈಸೂರು(ಅ.03): ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ’ – ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top